30.5 C
ಪುತ್ತೂರು, ಬೆಳ್ತಂಗಡಿ
October 1, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿ ದೇವಸ್ಥಾನದ ವತಿಯಿಂದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

Suddi Udaya
ಕೊಯ್ಯೂರು : ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಕೊಯ್ಯೂರು ಇಲ್ಲಿ ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯ ವತಿಯಿಂದ 2023-2024 ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡ ಎರಡು ಭಜನಾ ಮಂಡಳಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ

Suddi Udaya
ಶಿಶಿಲ: ಗ್ರಾಮದ ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣಾ ಕುಮಾರಿ ಎಚ್. 39 ವರ್ಷಗಳ ಸೇವೆ ಸಲ್ಲಿಸಿ ಮೇ 31ರಂದು ನಿವೃತ್ತರಾಗಿದ್ದಾರೆ. ಸುಗುಣಾರವರು 1985ರ ಜೂನ್‌ನಲ್ಲಿ ಶಿಶಿಲದ ಆಶ್ರಮ ಶಾಲೆಯಲ್ಲಿ ದಿನಕೂಲಿ ನೌಕರರಾಗಿ ವೃತ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ

Suddi Udaya
ವೇಣೂರು: ವೇಣೂರು ಆರೋಗ್ಯ ಕೇಂದ್ರದ ಪ್ರಥಮ‌ ದರ್ಜೆ ಸಹಾಯಕರಾದ ಸುರೇಶ್ ಪೂಜಾರಿಯವರು ಸೇವೆಯಿಂದ ಮೇ 31 ರಂದು ನಿವೃತ್ತಿಯಾದರು. 1985 ರಲ್ಲಿ ಆರೋಗ್ಯ ಇಲಾಖೆಯಲ್ಲಿ ವೃತ್ತಿ ಜೀವನ ಆರಂಭಿಸಿ ಸುದೀರ್ಘ 39 ವರ್ಷಗಳ ಕಾಲ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
ಉಜಿರೆ : “ಪೋಷಕರು ಮಕ್ಕಳ ವೈಯಕ್ತಿಕ ಅಭಿರುಚಿಗಳಿಗೆ ಗಮನ ಹರಿಸಿ, ಮಕ್ಕಳೊಂದಿಗೆ ಹೆಚ್ಚಿನ ಸಮಯ ಕಳೆಯುವುದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆಯಾಗುತ್ತದೆ” ಎಂದು ಮಂಗಳೂರಿನ ಇನ್ಸ್ಟಿಟ್ಯೂಟ್ ಫಾರ್ ಇಂಡಿವಿಜುವಲ್ ಡೆವಲಪ್ಮೆಂಟ್ ಸಂಸ್ಥೆಯ ನಿರ್ದೇಶಕ ಪ್ರೊ. ರೋನಾಲ್ಡ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya
ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ಬೇಸಿಗೆ ರಜೆಯನ್ನು ಮುಗಿಸಿದ ವಿದ್ಯಾರ್ಥಿಗಳಿಗೆ 2024-25 ನೇ ಶೈಕ್ಷಣಿಕ ಸಾಲಿನ ಮೊದಲನೇ ದಿನದ ಸಂಭ್ರಮ ಮೇ 31ರಂದು ನಡೆಯಿತು. ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಸ್ವಾಗತಿಸಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

Suddi Udaya
ನಡ : 2024-25 ನೇ ಸಾಲಿನ ಶಾಲಾ ಪ್ರಾರಂಭೋತ್ಸವನ್ನು ಮಕ್ಕಳಿಗೆ ಉಚಿತ ಸಮವಸ್ತ್ರ ಮತ್ತು ಪುಸ್ತಕ ವಿತರಣೆಯ ಮೂಲಕ ಮೇ 31 ರಂದು ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷಕ ಸುಧಾಕರ್ ಮಕ್ಕಳಿಗೆ ಶುಭಕೋರಿದರು. ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

Suddi Udaya
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಸುರತ್ಕಲ್ ಎನ್.ಐಟಿಕೆ ಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು ಅಭೂತಪೂರ್ವ ಭದ್ರತೆಯ ನಡುವೆ ಜೂನ್ 4 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದ್ದು ಆ ಪ್ರಯುಕ್ತ ರಾತ್ರಿ 12...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya
ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಮೇ 31ರಂದು ಸಂಭ್ರಮದ ಶಾಲಾ ಪ್ರಾರಂಭೋತ್ಸವ ಜರಗಿತು. ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳನ್ನು ಶಿಕ್ಷಕಿಯರು ಮುಖ್ಯ ದ್ವಾರದಲ್ಲಿ ಆರತಿ ಬೆಳಗಿ, ಕುಂಕುಮವಿಟ್ಟು, ಹೂ ಕೊಟ್ಟು ಸ್ವಾಗತಿಸಿದರು. ಶಾಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya
ಕೊಕ್ಕಡ: ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ-ಕೊಕ್ಕಡ 2024-25ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಮೇ 31ರಂದು ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಹಾಗೂ ನೂತನವಾಗಿ ಬಂದಿರುವ ಶಾಲಾ ಸಂಚಾಲಕ ವಂ. ಫಾ. ಅನಿಲ್ ಪ್ರಕಾಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾವೂರು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya
ನಾವೂರು ಸರಕಾರಿ ಪ್ರೌಢಶಾಲೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಮೇ 31ರಂದು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಎಸ್‌ಡಿಎಂಸಿ ಉಪಾಧ್ಯಕ್ಷ ಉಮೇಶ್ ಪ್ರಭು ದೀಪ ಪ್ರಜ್ವಲಿಸಿ 8ನೇ ತರಗತಿಗೆ ದಾಖಲಾದ ಮತ್ತು ಇತರ ಎಲ್ಲ ಮಕ್ಕಳಿಗೂ...
error: Content is protected !!