24.9 C
ಪುತ್ತೂರು, ಬೆಳ್ತಂಗಡಿ
October 1, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

INICET ಪರೀಕ್ಷೆ : ಕೊಯ್ಯೂರಿನ ಡಾ. ರಿತೇಶ್ ಕುಮಾರ್ ರಿಗೆ 679ನೇ ರ್‍ಯಾಂಕ್

Suddi Udaya
ಬೆಳ್ತಂಗಡಿ: ಕೊಯ್ಯೂರು ನಿವಾಸಿ ಡಾ.ರಿತೇಶ್ ಕುಮಾರ್ ಇವರು ಭಾರತದ ಅತ್ಯುನ್ನತ INICET / AIIMS ಪರೀಕ್ಷೆಯಲ್ಲಿ 679 ರ್‍ಯಾಂಕ್ ಪಡೆದಿರುತ್ತಾರೆ. ಇವರು ಬೆಳ್ತಂಗಡಿಯ ದಸ್ತಾವೇಜು ಬರಹಗಾರರಾದ ಕೆ ರಾಮಣ್ಣ ಪೂಜಾರಿ ಕೊಯ್ಯೂರು ಇವರ ಮಗನಾಗಿರುತ್ತಾರೆ.ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹಲವು ಕಡೆ ಒಂಟಿ ಸಲಗ ತೋಟಗಳಿಗೆ ದಾಳಿ ನಡೆಸಿ ಕೃಷಿ ಹಾನಿ ಉಂಟುಮಾಡಿದೆ. ಮೇ 26 ರಂದು ತಡರಾತ್ರಿ ಕಡಿರುದ್ಯಾವರದ ಬಸವದಡ್ಡು ಶಂಕರ್ ಭಟ್, ನಡ್ತಂಡ ಮಹೇಶ್ ಭಟ್, ನೀಲಯ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya
ಅರಸಿನಮಕ್ಕಿ : ಇಲ್ಲಿಯ ಕಂಬ್ಳಿಮನೆ ನಿವಾಸಿ ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ (76ವ), ಇವರು ಅಲ್ಪಕಾಲದ ಅಸೌಖ್ಯದಿಂದ ಮೇ 27ರಂದು ಬೆಳಿಗ್ಗೆ ನಿಧನರಾದರು. ಇವರು ಜೋತಿಷ್ಯಿ ಹಾಗೂ ಪುರೋಹಿತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ , ಪುತ್ರರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

Suddi Udaya
ಬೆಳ್ತಂಗಡಿ; ಉಜಿರೆಯ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಬ್ಯಾಂಕ್ ಖಾತೆ ಯಿಂದ ಅಪರಿಚಿತರು 3.14 ಲಕ್ಷ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಉಜಿರೆ ಬಿ.ಎನ್.ವೈ ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya
ಬಳಂಜ:ಜೆಸಿಐ ಬೆಳ್ತಂಗಡಿ ಮಂಜುಶ್ರೀ, ಹಳೆ ವಿದ್ಯಾರ್ಥಿ ಸಂಘ ಬಳಂಜ, ಶ್ರೀ ಉಮಾಮಹೇಶ್ವರ ಯುವಕ ಮಂಡಲ ಬಳಂಜ ಹಾಗೂ ಜ್ಯೋತಿ ಯುವತಿ ಮಂಡಲದ ವತಿಯಿಂದ ನಡೆದ ವ್ಯಕ್ತಿತ್ವ ವಿಕಸನ ತರಭೇತಿ ಕಾರ್ಯಗಾರವು ಬಳಂಜ ಶ್ರೀ ಉಮಾಮಹೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಸಿಎ ಬ್ಯಾಂಕಿನಿಂದ ಎಸ್.ಎಸ್.ಎಲ್.ಸಿ ಸಾಧಕ‌ ವಿದ್ಯಾರ್ಥಿನಿ ತ್ರಿಷಾರವರಿಗೆ ಸನ್ಮಾನ

Suddi Udaya
ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ‌ ಸಂಘ ಶಿರ್ಲಾಲು ಇದರ ವತಿಯಿಂದ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿನಿ ತ್ರಿಷಾ ಅವರನ್ನು ಸನ್ಮಾನಿಸಲಾಯಿತು. ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶ್ರೀರಾಮ ಶಾಲಾ ವಿದ್ಯಾರ್ಥಿನಿ ತ್ರಿಷಾ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆಯಲ್ಲಿ ರಕ್ತದಾನ ಶಿಬಿರ; 167 ಯೂನಿಟ್ ರಕ್ತ ಸಂಗ್ರಹ

Suddi Udaya
ಉಜಿರೆ: ರಕ್ತದಾನ ಮಾಡುವವರು ಹಾಗೂ ತೆಗೆದುಕೊಳ್ಳುವವರು ಯಾವುದೇ ಪ್ರಚಾರದ ಬಯಕೆ ಇಲ್ಲದೆ ಮಾಡುವ ರಕ್ತದಾನವು ಇತರ ಎಲ್ಲಾ ದಾನಗಳಿಗಿಂತ ಶ್ರೇಷ್ಠವಾಗಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್‌ನ ನಿಯೋಜಿತ ಅಧ್ಯಕ್ಷ ಪೂರನ್‌ವರ್ಮ ಹೇಳಿದರು. ಅವರು ಭಾನುವಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

Suddi Udaya
ಶಿಬಾಜೆ :ಇತ್ತೀಚೆಗೆ ನಾಪತ್ತೆಯಾಗಿದ್ದ ಶಿಬಾಜೆ ಗ್ರಾಮದ ಐಂಗುಡ ನಿವಾಸಿ ವಾಸು ರಾಣ್ಯರ ಕೂ… ಶಬ್ದ ಕೇಳಿ ಸ್ಥಳೀಯರು ಮತ್ತು ಶೌರ್ಯ ವಿಪತ್ತು ನಿರ್ವಹಣಾ ತಂಡದವರು ಪುನಃ ಹುಡುಕಾಟ ನಡೆಸಿದಾಗ ಅವರ ಮನೆಯ ಮೇಲಿನ ಭಾಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

Suddi Udaya
ಬೆಳ್ತಂಗಡಿ : ಕೊಯ್ಯೂರು ಸಮೀಪದ ಕಾಂತಾಜೆ ಎಂಬಲ್ಲಿ ತಿರುವಿನ ಸೇತುವೆ ತಡೆ ಗೋಡೆಗೆ ಸರಕಾರಿ ಬಸ್ ಡಿಕ್ಕಿಯಾದ ಘಟನೆ ಮೇ.26 ಬೆಳಿಗ್ಗೆ ನಡೆಯಿತು. ಬಂದಾರುನಿಂದ ಹೊರಟು ಕೊಯ್ಯೂರು ಮಾರ್ಗವಾಗಿ ಬೆಳ್ತಂಗಡಿಗೆ ಹೋಗುವ ಸರಕಾರಿ ಬಸ್ಸು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ: ಕುಮೇರುಜಾಲು ನಿವಾಸಿ ವೀರಮ್ಮ ನಿಧನ

Suddi Udaya
ಇಳoತಿಲ: ಇಳಂತಿಲ ಗ್ರಾಮದ ಕುಮೇರುಜಾಲು ನಿವಾಸಿ ದಿವಂಗತ ಈಶ್ವರ ಗೌಡರ ಧರ್ಮಪತ್ನಿ (90 ವರ್ಷ) ವೀರಮ್ಮ ಸ್ವಲ್ಪ ಸಮಯದ ಅನಾರೋಗ್ಯದಿಂದ ಮೇ 25 ರoದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಇಳoತಿಲ ಗ್ರಾಮ ಪಂಚಾಯತ್...
error: Content is protected !!