ಪಟ್ರಮೆ: ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ವ್ಯತ್ಯಯ
ಪಟ್ರಮೆ: ಪಟ್ರಮೆ ಗ್ರಾಮದ ಹೊಳೆಬದಿ ಎಂಬಲ್ಲಿ ರಾಜ್ಯ ಹೆದ್ದಾರಿಗೆ ಬೃಹತ್ ಮಾವಿನ ಮರವೊಂದು ಇಂದು (ಮೇ.26)ಬೆಳಗ್ಗೆ ಅಡ್ಡಲಾಗಿ ಬಿದ್ದು ರಸ್ತೆ ಸಂಚಾರ ವ್ಯತ್ಯಯಗೊಂಡಿದೆ. ಮೂರು ಹೈಟೆನ್ಷನ್ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಹತ್ತಿರವಿರುವ ಟ್ರಾನ್ಸ್...
