25.3 C
ಪುತ್ತೂರು, ಬೆಳ್ತಂಗಡಿ
October 1, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾರುಗಳ ನಡುವೆ ಡಿಕ್ಕಿ: ಓರ್ವನ ಸ್ಥಿತಿ ಗಂಭೀರ

Suddi Udaya
ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾರು ಕಾರುಗಳ ನಡುವೆ ಡಿಕ್ಕಿ ನಡೆದ ಘಟನೆ ಮೇ 19ರಂದು ಸಂಜೆ ನಡೆದಿದೆ. ಅಪಘಾತದಲ್ಲಿ ಓರ್ವ ಸ್ಥಿತಿ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ ಉಳಿದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾಮಾ೯ಡಿ ಘಾಟಿಯಲ್ಲಿ ಬಸ್ಸು ಲಾರಿ ಮುಖಾಮುಖಿ ಡಿಕ್ಕಿ: ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್

Suddi Udaya
ಬೆಳ್ತಂಗಡಿ: ಮಳೆಯ ಅಬ್ಬರಕ್ಕೆ ಚಾರ್ಮಾಡಿ ಘಾಟ್ ನಲ್ಲಿ ಬಸ್ಸು ಲಾರಿ ಮುಖಾಮುಖಿ ಡಿಕ್ಕಿಯಾಗಿ ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್ಉಂಟಾಗಿದೆ. ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ವಾಹನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಮೇ 21 : ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ

Suddi Udaya
ಬೆಳ್ತಂಗಡಿ: ಮೇ 21ರಂದು ನಡೆಯಲಿರುವ ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ. ಮಂಗಳವಾರ ಬೆಳಿಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಶಾಸಕರ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಸಮೀಪದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಹಾಗೂ ಗಣಿಗಾರಿಕೆಗಾಗಿ ಶೇಖರಿಸಲಾಗಿದ್ದ ಅಪಾಯಕಾರಿ ಸ್ಫೋಟಕಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮೋದ್ ದಿಡುಪೆ ಹಾಗೂ ಶಶಿರಾಜ್ ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Suddi Udaya
ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ವತಿಯಿಂದ ದಿವಂಗತ ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಮೇ.18 ರಂದು ಸಂಜೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ ಸಭೆ ಗೇರುಕಟ್ಟೆ ಆಟೋ ತಂಗುದಾಣದ ವಠಾರದಲ್ಲಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya
ನ್ಯಾಯತರ್ಪು : ಇಲ್ಲಿನ ಕೊರೆಜಂಡ ಮನೆ ಆನಂದ ಗೌಡ ಎಂಬುವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಉಪಕರಣಗಳಿಗೆ ಹಾಗೂ ಮನೆಗೆ ಹಾನಿ ಉಂಟಾಗಿದೆ. ಮೇ.18 ರ ಸಂಜೆ ಬಾರಿ ಸಿಡಿಲಿನ ಅಬ್ಬರದ ಹೊಡೆತಕ್ಕೆ ಮನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ( 72ವ) ರವರು ಇಂದು (ಮೇ 19) ಬೆಳಗ್ಗೆ ನಿಧನರಾಗಿರುತ್ತಾರೆ. ಇವರು ಬೆಳ್ತಂಗಡಿ ಶ್ರೀ ರತ್ನತ್ರಯ ಜೈನಬಸದಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರು ಅಮೆರಿಕದಲ್ಲಿ ಉದ್ಯೋಗದಲ್ಲಿರುವ ಓರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

Suddi Udaya
ಬೆಳ್ತಂಗಡಿ : ಅಕ್ರಮ ಕಲ್ಲು ಕೋರೆ ದಾಳಿ ಪ್ರಕರಣದಲ್ಲಿ ಭಾಗಿಯಾಗದೆ ಇರುವ ವ್ಯಕ್ತಿಯನ್ನು ಸುಖಾ ಸುಮನ್ನೇ ಪ್ರಕರಣದಲ್ಲಿ ಸೇರಿಸಿ, ನಮ್ಮ ತಾಲೂಕಿನ ಯುವ ನಾಯಕನ ಬಂಧನ ರಾಜಕೀಯ ಪ್ರೇರಿತ ಬಂಧನವಾಗಿದೆ ಎಂದು ಭಾರತೀಯ ಮಜ್ದೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

Suddi Udaya
ಕಾಪಿನಡ್ಕ: ಬಳೆಂಜ ಗ್ರಾಮದ ಕಾಪಿನಡ್ಕ ಎಂಬಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ ಹೊಡೆದು ಚಾಲಕ ಸೇರಿದಂತೆ ಪ್ರಯಾಣಿಕರು ಗಾಯಗೊಂಡ ಘಟನೆ ಮೇ 19ರಂದು ಮುಂಜಾನೆ ಸಂಭವಿಸಿದೆ. ಕಾರು ಬೆಂಗಳೂರು ಕಡೆಯವರದ್ದು ಎನ್ನಲಾಗುತ್ತಿದೆ. ಕಾಪಿನಡ್ಕ ಎಂಬಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ; ಧರ್ಮಸ್ಥಳ ಕನ್ಯಾಡಿಯಲ್ಲಿ ರಾತ್ರಿಯ ವೇಳೆ‌ ಬೈಕಿನಲ್ಲಿ ಬಂದ ತಂಡವೊಂದು ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ...
error: Content is protected !!