ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ
ವೇಣೂರು : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ ಬೆಂಗಳೂರಿನ ಪ್ರಖ್ಯಾತ ಯೂನಿಮೇಕ್ ಕಂಪನಿಯವರು ಕ್ಯಾಂಪಸ್ ಸಂದರ್ಶನ ನಡೆಸಿದರು. ಫಿಟ್ಟರ್, ಟರ್ನರ್ ವೃತ್ತಿಯ ವಿದ್ಯಾರ್ಥಿಗಳಲ್ಲದೇ ಡಿಪ್ಲೋಮಾ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳಿಗೂ ಆಯ್ಕೆ ಪ್ರಕ್ರಿಯೆಯನ್ನು ಕಂಪೆನಿಯ...
