ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿವೃತ್ತರಾದ ಡಾ| ಎಲ್.ಹೆಚ್ ಮಂಜುನಾಥ್ ಅವರಿಗೆ ಸನ್ಮಾನ
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ 23 ವರ್ಷಗಳ ಕಾಲ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಡಾ| ಎಲ್.ಹೆಚ್ ಮಂಜುನಾಥ್ ಅವರನ್ನು ದಂಪತಿ ಸಹಿತ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸನ್ಮಾನಿಸಲಾಯಿತು....
