ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿದ ಪ್ರಕರಣ ಕುದ್ಯಾಡಿಯಲ್ಲಿ ನಡೆದಿದೆ. ಕುದ್ಯಾಡಿ ಗ್ರಾಮ ಪಿಲ್ಯ ನಿವಾಸಿ ನೀತಾ (34) ಎಂಬವರು ಮೇ 11 ರಂದು ಮಧ್ಯಾಹ್ನ ತನ್ನ ಮನೆಗೆ ಬೀಗ ಹಾಕಿ...
ಕೊಕ್ಕಡ: ಕುಡಿದ ಮತ್ತಿನಲ್ಲಿ ಪಶುಪರಿವೀಕ್ಷಕ ಹಲ್ಲೆಯಿಂದ ಸ್ಥಳೀಯ ನಿವಾಸಿ ಸಾವನ್ನಪ್ಪಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಧಮ೯ಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪಟ್ರಮೆ ಗ್ರಾಮದ ಮೈಕೆ ನಿವಾಸಿ ಕೃಷ್ಣ ಯಾನೆ ಕಿಟ್ಟ(55ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ. ಅನಾರೋಗ್ಯದಿಂದ ಪುತ್ತೂರಿನ...
ಬೆಳ್ತಂಗಡಿ: ಈ ಸಾಲಿನ ಕರ್ನಾಟಕ ರಾಜ್ಯ ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಧಕ್ಷಿಣ ಕನ್ನಡ ಜಿಲ್ಲೆಗೆ ಅತೀ ಹೆಚ್ಚು 624 ಅಂಕ ಗಳಿಸಿ ಎರಡನೇ ಸ್ಥಾನ ಗಳಿಸಿರುವ ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ...
ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ಹಾಗೂ ಗಣಪತಿ ದೇವರಿಗೆ ಮೇ 11ರಂದು ನೀಲೇಶ್ವರದ ವೇದಮೂರ್ತಿಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ, ಗಣ ಹೋಮ ಬಿಂಬಶುದ್ದಿ ಕಲಶ ಪೂಜೆ, ಕಲಶಾ ಅಭಿಷೇಕ ನೆರವೇರಿತು, ಸಂಜೆ ನಡೆದ ಉಜಿರೆ...
ಉಜಿರೆ: ಜಗತ್ತು ಕಂಡ ಅಪ್ರತಿಮ ದಾದಿ( Nurse ) Florence Nightingale ಅವರ ಜನ್ಮದಿನ ಮೇ 12 ನೇ ದಿನಾಂಕವನ್ನು ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಪ್ರತಿ...
ಕರಾಯ : ನೀರು ಕುಡಿಯುವ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕರಾಯ ಗ್ರಾಮದಲ್ಲಿ ಮೇ 11 ರಂದು ನಡೆದಿದೆ. ಕರಾಯದ ಸುಹೈಬಾ (25) ಎಂಬವರು ಮೇ 11 ರಂದು...
ತೆಕ್ಕಾರು: ತೆಕ್ಕಾರು- ಬಾರ್ಯ ಗ್ರಾಮದ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆ ರಸ್ತೆಯನ್ನು ಸಂಪರ್ಕಿಸುವ ರಸ್ತೆ( ತೋಡಿನಂತಿರುವ) ಡಾಂಬಾರು ಸಂಪೂರ್ಣವಾಗಿ ಕಿತ್ತುಹೋಗಿದ್ದು, ಕಳೆದ ಐದು ವರ್ಷಗಳಿಂದ ಕಲ್ಲು ಮತ್ತು ಮಣ್ಣು ಹಾಕಿ ಊರವರು ಅಲ್ಪ ಸ್ವಲ್ಪ ರಿಪೇರಿ...
ಶಿಶಿಲ: ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನ, ದಭೆ೯ತಡ್ಕ ಇದರ ಚಿತ್ಪಾವನ ಸಭಾ ಸಭಾಭವನದಲ್ಲಿ ಮೇ3ರಿಂದ ನಡೆಯುತ್ತಿದ್ದ ‘ವೇದ ಕುಸುಮ’ಶಿಬಿರವು ಮೇ 12ರಂದು ಸಂಪನ್ನಗೊಂಡಿತು. ಶಿಶಿಲ ಸೀಮಾ ಚಿತ್ಪಾವನ ಸಮಾಜ ಸಂಘದ ಪ್ರಾಯೋಜಕತ್ವದಲ್ಲಿ ನಡೆದ ಶಿಬಿರದಲ್ಲಿ...
ಉಜಿರೆ: ಇಲ್ಲಿಯ ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ಜನಾರ್ಧನ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಇವರ ಮಾರ್ಗದರ್ಶನದಲ್ಲಿ ಸಭೆ ಹಾಗೂ ನೂತನ ಸಮಿತಿಯನ್ನು ರಚಿಸಲಾಯಿತು. ಸಭೆಯಲ್ಲಿ ಇತ್ತೀಚೆಗೆ ನಡೆದ ವಾರ್ಷಿಕ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘ ಬೆಳ್ತಂಗಡಿ ಇದರ 43ನೇ ವಾರ್ಷಿಕ ಮಹಾಸಭೆಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನಕಾರ್ಯಕ್ರಮ ಮೇ 12ರಂದು ಲಾಯಿಲ...