25.3 C
ಪುತ್ತೂರು, ಬೆಳ್ತಂಗಡಿ
October 1, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

Suddi Udaya
ಬೆಳ್ತಂಗಡಿ : ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆಯು ಮೇ 11ರಂದು ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಜನಪರ ಕೆಲಸಗಳ ಜೊತೆಗೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದರ ಮೂಲಕ ಹೆಸರುವಾಸಿಯಾಗಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಸಿಕ ಸಭೆ, ಬೆಳ್ತಂಗಡಿಯಲ್ಲಿ ಒಂದು ವೃತ್ತಕ್ಕೆ ವಸಂತ ಬಂಗೇರರ ಹೆಸರಿಟ್ಟು ಪುತ್ಥಳಿ ನಿರ್ಮಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ನಿರ್ಣಯ

Suddi Udaya
ಬೆಳ್ತಂಗಡಿ: 5 ಬಾರಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿ, ಕಳೆದ 50 ವರ್ಷದಲ್ಲಿ ಕ್ಷೇತ್ರದ ಬಡ ಜನತೆಯ ಧ್ವನಿಯಾಗಿ ಕೆಲಸ ಮಾಡಿ ಇಹಲೋಕ ತ್ಯಜಿಸಿದ ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸ್ಥಾಪನೆಗೆ ಕಾರಣಕರ್ತರು, ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್. ಎಸ್.ಎಲ್.ಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮೇಘನಾ ರವರಿಗೆ ಸನ್ಮಾನ

Suddi Udaya
ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಕಾರ್ಯತ್ತಡ್ಕ ಇಲ್ಲಿ ಹತ್ತನೆಯ ತರಗತಿಯಲ್ಲಿ 603 ಅಂಕಗಳನ್ನು ಪಡೆದಿರುವ ಕುಮಾರಿ ಮೇಘನಾ ಇವರನ್ನು ಅವರ ಮನೆಯಲ್ಲಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮೇಘನಾ...
ಗ್ರಾಮಾಂತರ ಸುದ್ದಿ

ಗೇರುಕಟ್ಟೆ: ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಸಂತಾಪ ಪೂರ್ವಭಾವಿ ಸಭೆ

Suddi Udaya
ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ವತಿಯಿಂದ ದಿವಂಗತ ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಮೇ.18 ರಂದು ಸಂಜೆ ಸಂತಾಪ ಸಲ್ಲಿಸುವ ಪೂರ್ವಭಾವಿ ಸಭೆ ಮೇ.11 ಕಳಿಯ ಕೃಷಿ ಪತ್ತಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ ನೂತನ ತಾಲೂಕು ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಕೆ.ವಸಂತ ಬಂಗೇರ ಹೆಸರಿಡಲು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಆಗ್ರಹ

Suddi Udaya
ಬೆಳ್ತಂಗಡಿಯ ರಾಜಕಾರಣದಲ್ಲಿ 5 ದಶಕಗಳ ಕಾಲ ಸೇವೆ ಸಲ್ಲಿಸಿ , 5 ಬಾರಿ ಶಾಸಕರಾಗಿ ಆಯ್ಕೆಯಾಗಿ ಅವಿಶ್ರಾಂತ ಜನರ ಸೇವೆಗೈದ ಮಾಜಿ ಶಾಸಕ ವಸಂತ ಬಂಗೇರ ಅವರ ಸ್ಮರಣಾರ್ಥ ಬೆಳ್ತಂಗಡಿಯ ತಾಲೂಕು ಬಸ್ ತಂಗುದಾಣಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆದ ಎರಡೂವರೆ ದಶಕಗಳಿಂದ ಅಮೂಲ್ಯ ಸೇವೆ ಸಲ್ಲಿಸಿದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಡಾ.ಎಲ್. ಎಚ್.ಮಂಜುನಾಥ್ ಅವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭವು ಮೇ.11ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ:

Suddi Udaya
ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಮುಳಿಯ ಚಿನ್ನೋತ್ಸವ ನಡೆಯಲಿದ್ದು ಇದರ ಪ್ರಯುಕ್ತ ಮಕ್ಕಳಿಗಾಗಿ ‘ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya
ಕೊಕ್ಕಡ: ಇಲ್ಲಿಯ ಉಪ್ಪಾರಪಳಿಕೆ ಬಳಿಯ ಬಲಿಪಗುಡ್ಡೆ ನಿವಾಸಿ ರಿಕ್ಷಾ ಚಾಲಕ ಚಂದ್ರಶೇಖರ್ ರವರು (45ವ)ರವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 11ರಂದು ನಡೆದಿದೆ. ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಕಾರ್ಯನಿರ್ವಹಿಸಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

Suddi Udaya
ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ನೀಲೇಶ್ವರ ಅಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ, ಶ್ರೀ ಗಣಪತಿ ದೇವರಿಗೆ ದೃಢ ಕಲಶ, ನಾಗ ದೇವರ ಸನ್ನಿಧಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು: ಕಾಪಿನಡ್ಕ ಗಾಂಧಿನಗರ ನಿವಾಸಿ ಸುಂದರ ದೇವಾಡಿಗ ನಿಧನ

Suddi Udaya
ತೆಂಕಕಾರಂದೂರು: ಇಲ್ಲಿಯ ಕಾಪಿನಡ್ಕ ಗಾಂಧಿನಗರ ನಿವಾಸಿ ಸುಂದರ ದೇವಾಡಿಗ (65ವ)ರವರು ಅಲ್ಪಕಾಲದ ಅಸೌಖ್ಯದಿಂದ ಮೇ 11 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಸುಶೀಲ, ಮೂವರು ಪುತ್ರಿಯರಾದ ರೇವತಿ, ಆರತಿ, ಪ್ರೀತಿ ಹಾಗೂ ಬಂಧು...
error: Content is protected !!