26 C
ಪುತ್ತೂರು, ಬೆಳ್ತಂಗಡಿ
October 1, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

Suddi Udaya
ಲಾಯಿಲ: ಇಲ್ಲಿಯ ಶಿವಾಜಿನಗರ ಕಕ್ಕೇನಾ ಮನೆ ನಿವಾಸಿ ಕಸ್ತೂರಿ ರವರು ಮಾನಸಿಕ ಖಾಯಿಲೆಯಿಂದ ಅಥವಾ ಬೇರೆ ಇನ್ಯಾವುದೋ ಖಾಯಿಲೆಯಿಂದ ಮೃತಪಟ್ಟ ಘಟನೆ ಮೇ.10 ರಂದು ನಡೆದಿದೆ. ಚೇತನ್ ರವರ ದೂರಿನಂತೆ ಲಾಯಿಲ ಶಿವಾಜಿನಗರ ಕಕ್ಕೇನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya
ಗುರುವಾಯನಕೆರೆ: ಬಡ ಕುಟುಂಬಗಳ ಸಮಗ್ರ ಅಭಿವೃದ್ಧಿಯೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲ ಧ್ಯೇಯ ಆಗಿದೆ ಎಂದು ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡ ರವರು ಹೇಳಿದರು. ಅವರು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
ಕೊಕ್ಕಡ: ಜೀವನದಲ್ಲಿ ಜಿಗುಪ್ಸೆಗೊಂಡ ಕೊಕ್ಕಡ ಮೂಲೆ ಮನೆ ನಿವಾಸಿ ಚೋಮರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 10ರಂದು ನಡೆದಿದೆ. ದಯಾನಂದ ಎಂಬುವರ ದೂರಿನಂತೆ ಕೊಕ್ಕಡ ಗ್ರಾಮದ ತೋಟದ ಮೂಲೆ ಮನೆ ನಿವಾಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸುಮಾರು 700 ವರ್ಷಗಳ ಇತಿಹಾಸ ಹೊಂದಿದ್ದ ತೆಕ್ಕಾರಿನ ಶ್ರೀಗೋಪಾಲಕೃಷ್ಣ ದೇವರಿಗೆ ನೂರೈವತ್ತು ವರ್ಷಗಳ ನಂತರ ಬಾಲಾಲಯದಲ್ಲಿ ಪ್ರಥಮ ಪೂಜೆ

Suddi Udaya
ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನೂರೈವತ್ತು ವರ್ಷಗಳ ನಂತರ ಬಾಲಾಲಯದಲ್ಲಿ ಪ್ರಥಮ ಪೂಜೆಯನ್ನು ಮೇ 11 ರಂದು ನಡೆಸಲಾಯಿತು. ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಕಾಲಚಕ್ರದಲ್ಲಿ ಅನ್ಯ ಧರ್ಮದವರ ವಶದಲ್ಲಿದ್ದ ಪರಿಣಾಮವಾಗಿ ದೇವಸ್ಥಾನದ ಕುರುಹುಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹುಣ್ಸೆಕಟ್ಟೆಯ ಪಂಜಿರ್ಪು ಬಳಿ ಚಿರತೆ ಓಡಾಟ: ಭಯಭೀತರಾದ ಜನರು

Suddi Udaya
ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆಯ ಪಂಜಿರ್ಪು ಎಂಬಲ್ಲಿ ಬೆಳ್ಳಂಬೆಳ್ಳಗೆ ಚಿರತೆಯು ಓಡಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಮೇ 11 ರಂದು ಕಂಡುಬಂದಿದೆ. ಪಂಜಿರ್ಪು ಗಣೇಶ್ ಐತಾಳ್ ರವರ ಮನೆಯ ಸಮೀಪ ಬೆಳಿಗ್ಗೆ 4.00 ಗಂಟೆಯ ಹೊತ್ತಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya
ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಪ್ರಾರಂಭಗೊಂಡು ಮೇ 20 ರ ವರಗೆ ಮುಳಿಯ ಚಿನ್ನೋತ್ಸವ ನಡೆಯಲಿದ್ದು ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

Suddi Udaya
ಉಜಿರೆ : ಶ್ರೀ ಸರಸ್ವತಿ ಭಜನಾ ಮಂದಿರ ( ರಿ) ವಿವೇಕಾನಂದ ನಗರ ಉಜಿರೆ ಇಲ್ಲಿ ನಡೆಯುತ್ತಿದ್ದ ವಾರದ ಭಜನಾ ಕಾರ್ಯಕ್ರಮದ ಸಂದರ್ಭದಲ್ಲಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿಗಳಾದ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಡಾ.ಎಲ್. ಎಚ್.ಮಂಜುನಾಥ್ ಅವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭ ಮೇ.11ರಂದು ಸಂಜೆ 4ಕ್ಕೆ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ. ಧರ್ಮಾಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಜೂರು ಮಹಿಳಾ ಶರೀಅತ್ ಕಾಲೇಜು ಪದವಿ ಪ್ರದಾನ ಸಮಾರಂಭ: 14 ಮಂದಿಗೆ ‘ಅರ್ರಾಹಿಮ’ ಪದವಿ ಪ್ರದಾನ

Suddi Udaya
ಬೆಳ್ತಂಗಡಿ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಖ್ಯಾತಿ ಹೊಂದಿರುವ ನಾಡಿನ ಆಧ್ಯಾತ್ಮಿಕ ಪ್ರವಾಸಿ ತಾಣವಾಗಿರುವ ಕಾಜೂರು ಇಂದು ಶೈಕ್ಷಣಿಕ ಪ್ರಗತಿಯ ಹಾದಿಯಲ್ಲಿ‌ ವೇಗವಾಗಿ ಮುನ್ನುಗ್ಗುತ್ತಿದ್ದು, ಇಲ್ಲಿನ ಮಹಿಳಾ ಪ.ಪೂ ಕಾಲೇಜು ಹಾಗೂ ಶರೀಅತ್ ಕಲಿಯುತ್ತಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿ

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya
ಬೆಳ್ತಂಗಡಿ: ಮೇ 9ರಂದು ಬೆಳ್ತಂಗಡಿಯ ಮಾಜಿ ಶಾಸಕ ಕೆ. ವಸಂತ ಬಂಗೇರರ ಅಂತಿಮ ವಿಧಿ ವಿಧಾನ ಕಾರ್ಯಕ್ರಮವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಅನುವು ಮಾಡಿಕೊಟ್ಟ ಕರ್ನಾಟಕ ಸರಕಾರಕ್ಕೆ, ಮತ್ತು ಸಹಕರಿಸಿದ ಮಹನೀಯರಿಗೆ ವಸಂತ...
error: Content is protected !!