23.9 C
ಪುತ್ತೂರು, ಬೆಳ್ತಂಗಡಿ
March 17, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ: ಕ್ರಿಸ್ಮಸ್ ಹಾಗೂ ಹೊಸ ವರುಷದ ಪ್ರಯುಕ್ತ ವಿಶೇಷ ರಿಯಾಯಿತಿ : ಕೆಲವೇ ದಿನಗಳು ಮಾತ್ರ

Suddi Udaya
ಬೆಳ್ತಂಗಡಿ: ಇಲ್ಲಿಯ ಬಸ್ ನಿಲ್ದಾಣದ ಶ್ರೀ ಗುರುನಾರಾಯಣ ಸಂಕೀರ್ಣದ ಭವನದಲ್ಲಿ ಭಾರಿ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಪ್ರಾರಂಭಗೊಂಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇದರ ಸದುಪಯೋಗವನ್ನು ಪಡೆದುಕೊಂಡಿದ್ದು ಇನ್ನು ಕೆಲವೇ ದಿನಗಳು ಮಾತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸರಕಾರದಿಂದ ಮಂಜೂರುಗೊಂಡಿರುವ ಜಾಗವನ್ನು ಸವೆ೯ ನಡೆಸಲು ನಾಗರಿಕರ ಆಕ್ಷೇಪಣೆ: ಶಿಶಿಲ ಗ್ರಾಮಸ್ಥರಿಂದ ಉಪ್ಪಿನಂಗಡಿ ಉಪ ವಲಯಾಣ್ಯಾಧಿಕಾರಿಗೆ ಮನವಿ

Suddi Udaya
ಶಿಶಿಲ: ಕಳೆಂಜದ ಸರ್ವೇ ನಂಬರ್ 309ರ ಸರ್ವೇ ಕಾರ್ಯ, ಶಿಶಿಲ ಭಾಗದ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯವರು, ಸರ್ವೇ ಅಧಿಕಾರಿಗಳು ತಮ್ಮ ಪಟ್ಟ ಜಮೀನುಗಳಲ್ಲಿ ಸರ್ವೇ ನಡೆಸಿದ್ದಾರೆ ಎಂದು ಗ್ರಾಮಸ್ಥರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟ : ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
ಉಜಿರೆ: ಮಹಿಳೆಯರ ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟದಲ್ಲಿ ಪ್ರಕೃತಿ ಚಿಕಿತ್ಸಾ ಕಾಲೇಜು ಸಾಧನೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಹಾಗೂ ಮಂಡ್ಯ ವೈದ್ಯಕೀಯ ಕಾಲೇಜು, ಮಂಡ್ಯ ಇವರ ಸಹಯೋಗದಲ್ಲಿ ಡಿ.10 ಮತ್ತು 11...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಗೆ ಚಾಲನೆ

Suddi Udaya
ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಯನ್ನು ಡಿ.14 ರಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯಲ್ಲಿ ಲೋಕಾರ್ಪಣೆ ಮಾಡಲಾಯಿತು. ವಿದ್ಯಾನಿಧಿಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಸ್ಪೆಷಲ್ ಆಫರ್

Suddi Udaya
ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಸ್ಪೆಷಲ್ ಆಫರ್ ಪ್ರಾರಂಭಗೊಂಡಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಡಾ.ಬಿ ಮೋಹನ್ ದಾಸ್ ಗೌಡ ರವರ 90ನೇ ವರ್ಷದ ನವತಿ ಕಾರ್ಯಕ್ರಮ

Suddi Udaya
ಕೊಕ್ಕಡ: ಆರೋಗ್ಯವೇ ಭಾಗ್ಯ ಎಂದು ಹೇಳುವ ಇಂದಿನ ದಿನಗಳಲ್ಲಿ ಜನರು ಒಂದಲ್ಲ ಒಂದು ರೀತಿಯಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವುದು ಸರ್ವಸಾಮಾನ್ಯವಾಗಿದೆ. ಇದಕ್ಕೆ ಕಾರಣ ಇಂದಿನ ಆಹಾರ ಸೇವನೆ, ವ್ಯಾಯಾಮ ಇಲ್ಲದಿರುವುದು, ಹಾಗೂ ಅಧಿಕ ಒತ್ತಡದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಅಮ್ಮುಕುಮಾರ್ ರವರಿಗೆ ನುಡಿನಮನ

Suddi Udaya
ಬೆಳ್ತಂಗಡಿ : ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕ ಬೆಳ್ತಂಗಡಿ, ಇದರ ಗೌರವ ಸಲಹೆಗಾರರು ಅಮ್ಮು ಕುಮಾರ್ ಅಳದಂಗಡಿ ಇವರು ಇತ್ತೀಚೆಗೆ ನಿಧನರಾಗಿದ್ದು ತಾಲೂಕು ಘಟಕದ ವತಿಯಿಂದ ನುಡಿನಮನ ಕಾರ್ಯಕ್ರಮವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಈಶ್ವರ ದೇವರ ನೂತನ ಗರ್ಭಗೃಹದ ಶಿಲಾನ್ಯಾಸ

Suddi Udaya
ಮಚ್ಚಿನ: ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದಲ್ಲಿ ಶ್ರೀ ಈಶ್ವರ ದೇವರ ನೂತನ ಗರ್ಭಗೃಹದ ಶಿಲಾನ್ಯಾಸವು ಬ್ರಹ್ಮಶ್ರೀ ದೇರೆಬೈಲು ಡಾ| ಶಿವಪ್ರಸಾದ್ ತಂತ್ರಿ ಗಳ ನೇತೃತ್ವದಲ್ಲಿ ಡಿ.14 ರಂದು ನಡೆಯಿತು. ಗರ್ಭ ಗೃಹದ ಶಿಲಾನ್ಯಾಸವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜಾ ರವರ ಇಂದಬೆಟ್ಟು ಜನಸ್ಪಂದನ ಕಾರ್ಯಕ್ರಮದ ಫಲಶೃತಿ: ಇಂದಬೆಟ್ಟು-ಗುರಿಪಳ್ಳ ರಸ್ತೆಯ ಬದಿಯ ಗಿಡಗಂಟಿಗಳ ತೆರವು ಕಾರ್ಯ

Suddi Udaya
ಇಂದಬೆಟ್ಟು : ಶಾಸಕ ಹರೀಶ್ ಪೂಂಜಾ ರವರ ಅಧ್ಯಕ್ಷತೆಯಲ್ಲಿ ನಡೆದ ಇಂದಬೆಟ್ಟು ಜನಸ್ಪಂದನ ಕಾರ್ಯಕ್ರಮದಲ್ಲಿ ಸೂಚಿಸಿದಂತೆ ಇಂದಬೆಟ್ಟು ಗುರಿಪಳ್ಳ ಉಜಿರೆ ಪಿಡಬ್ಲ್ಯೂ ಡಿ ರಸ್ತೆಯ ಬದಿಯ ಗಿಡಗಂಟಿಗಳ ತೆರವು ಕಾರ್ಯ ನಡೆಯುತ್ತಿದ್ದು ಜನ ಸಾಮಾನ್ಯರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya
ಗುರುವಾಯನಕೆರೆ: ಕುವೆಟ್ಟು ಗ್ರಾಮ ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ದೊಂಪದಬಲಿ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಕಾರಣಿಕ ದೈವ ಶ್ರೀ ಪಿಲಿಚಾಮುಂಡಿ ದೈವದ ದೊಂಪದ ಬಲಿ ಉತ್ಸವವು ಡಿ.13ರಂದು ಸಂಭ್ರಮ ಸಡಗರದಿಂದ ನಡೆಯಿತು....
error: Content is protected !!