ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸಂತಾಪ
ಬೆಳ್ತಂಗಡಿ:ಐದು ಬಾರಿ ಶಾಸಕರಿಗೆ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆ ನೀಡಿದ್ದ,ನೇರ ನಡೆ ನುಡಿಯ ದಿಟ್ಟ ಹೋರಾಟಗಾರ, ಭ್ರಷ್ಟಾಚಾರಿಗಳಿಗೆ ದುಃಸ್ವಪ್ನರಾಗಿದ್ದ ಕೆ.ವಸಂತ ಬಂಗೇರರ ನಿಧನ ನೋವು ತಂದಿದೆ.ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಅವರ...
