ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರಗಳ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಶ್ರದ್ಧಾಂಜಲಿ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರ ಗಳ ವತಿಯಿಂದ ಇಂದು ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರಿಗೆ ಶ್ರದ್ಧಾಂಜಲಿ ಗುರುವಾಯನಕೆರೆ ನಮ್ಮ ಮನೆ ಹವ್ಯಕ...
