ಬೆಳ್ತಂಗಡಿ: ನಮ್ಮ ವಸ್ರ್ತಧಾರಣೆ ಮತ್ತು ನಮ್ಮ ಬಾಹ್ಯ ಸೌಂದರ್ಯದ ಮೇಲೆ ಅಲ್ಲಾಹನ ನೋಟ ಇರುವುದಲ್ಲ. ಅವನ ನೋಟ ನಮ್ಮ ಪರಿಶುದ್ಧ ಅಂತರ್ ಮನಸಿನ ಮೇಲೆ. ಆದ್ದರಿಂದ ಪರಸ್ಪರ ಅಸೂಯೆ ಇಲ್ಲದ, ದ್ವೇಷ ಹಗೆತನವಿಲ್ಲದ, ಅಹಂಕಾರವಿಲ್ಲದ,...
ಬೆಳ್ತಂಗಡಿ : ಇಲ್ಲಿನ ವಾಣಿ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಪುದುವೆಟ್ಟು ಗ್ರಾಮದ ಎಟ್ಯೋಡು ಮನೆ ನಿವಾಸಿ ನಂದಕುಮಾರ್ (37) ಶುಕ್ರವಾರ ನಿಧನರಾದರು. ಅವರು 14 ವರ್ಷಗಳಿಂದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ಕಳೆದ ಎರಡು...
ಧರ್ಮಸ್ಥಳ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ಆಟವಾಡುತ್ತಾ ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ಮೇ 2ರಂದು ಧರ್ಮಸ್ಥಳದ ಮುಳ್ಳಿಕಾರ್‌ನಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಪಟ್ಟೋಡಿ ಮನೆ ನಿವಾಸಿ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸದಸ್ಯರು, ಜಿಲ್ಲಾ ಸಂಘದ ಕಾರ್ಯದರ್ಶಿಯೂ ಆಗಿರುವ ಪತ್ರಕರ್ತ ಭುವನೇಶ್ ಗೇರುಕಟ್ಟೆ ಅವರು ಕಳೆದ ಕೆಲವು ವರ್ಷಗಳಿಂದ ಕಾಪಾಡಿಕೊಂಡು ಬಂದಿದ್ದ ತಲೆ ಕೂದಲನ್ನು ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ನೆಲೆಯಿಂದ...
ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ರೈತರಿಂದ ಗ್ರಾಹಕರಿಗೆ ನೇರ ಮಾರಾಟ ಶೀರ್ಷಿಕೆ ಅಡಿ ಮಾವು ಮತ್ತು ಹಲಸು ಮೇಳವನ್ನು ಇದೇ ಮೇ 5 ರಿಂದ 13 ರವರೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಆಯೋಜಿಸಲಾಗಿದೆ. ರೈತರು ಮಾವು...
ಪಡಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಎಂಬ ವಿಶೇಷ ಕಾರ್ಯಕ್ರಮವನ್ನು ಪಡಂಗಡಿ ಅಂಗನವಾಡಿಯಲ್ಲಿ...
ಮಚ್ಚಿನ ಗ್ರಾಮದ ಪೆರ್ನೆಡ್ಕ ವಿವಾಹಿತ ಜನಾರ್ದನ (40 ವರ್ಷ) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೇ.2 ರಂದು ರಾತ್ರಿ ನಡೆದಿದೆ. ರಾತ್ರಿ ಎಲ್ಲರೂ ಮಲಗಿದ್ದ ಸಮಯದಲ್ಲಿ ಕೀಟನಾಶಕ ವಿಷ ಸೇವಿಸಿ ಚಿಂತ ಜನಕ...
ಬೆಳ್ತಂಗಡಿ: ಗುರುವಾಯನಕೆರೆಯ ಜೈನ್ ಪೇಟೆಯ ತಿರುವು ರಸ್ತೆಯಲ್ಲಿ ರಾತ್ರಿ ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮೇ.2 ರಂದು ರಾತ್ರಿ ನಡೆದಿದೆ. ಬೈಕ್...
ಬೆಳಾಲು ಗ್ರಾಮದ ಶ್ರೀಮತಿ ಸುಲೋಚನಾ ಎಸ್. ಕೆರ್ಮುನ್ನಾಯ (77ವ.) ರವರು ಇತ್ತೀಚೆಗೆ ರಾತ್ರಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪುತ್ರರಾದ ಉಜಿರೆ ಎಸ್. ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆಯ ಶಿಕ್ಷಕ ರಾಧಾಕೃಷ್ಣ ಕೆರ್ಮುಣ್ಣಾಯ...
ಉಜಿರೆ: ಶ್ರೀ ಧ. ಮಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿ ಅಭಿರಾಮ್ ಹೆಚ್.ವೈ. ಇವರಿಗೆ ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್...