ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಆಟಿ ಸೇಲ್, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮಾತೃಶ್ರೀ ಟೆಕ್ಸ್ ಟೈಲ್ಸ್ ಸಂಸ್ಥೆಯನ್ನು ಪ್ರಾರಂಭಿಸಿ ವಸ್ತ್ರೋದ್ಯಮದಲ್ಲಿ ತನ್ನದೇ ಆದ ಪ್ರಸಿದ್ದಿಯನ್ನು ಪಡೆದಿದೆ. ಪ್ರತಿ ವರ್ಷದಂತೆ ಈ ವರ್ಷವು ...

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ನಾರಾವಿ: ಅಖಿಲ ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ 2024 ಇದರ ವತಿಯಿಂದ ಮೇ ತಿಂಗಳಿನಲ್ಲಿ ನಡೆದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕು.ಸಂಗೀತಾ ಜಿ.ಹೆಗ್ಡೆ ಇವರು ಉತ್ತಮ ಅಂಕದೊಂದಿಗೆ ...

ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ದಿ.ವಸಂತ ಬಂಗೇರರ ಪರವಾಗಿ ಪತ್ನಿ ಸುಜೀತಾ ವಿ. ಬಂಗೇರರಿಗೆ ಅಭಿನಂದನೆ

Suddi Udaya

ವೇಣೂರು: ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಕರ್ನಾಟಕ ಸರಕಾರದಿಂದ ಜಮೀನು ಮಂಜೂರುಗೊಳಿಸುವಲ್ಲಿ ಶ್ರಮಿಸಿದ ಮಾಜಿ ಶಾಸಕ ದಿ.ವಸಂತ ಬಂಗೇರರ ಪರವಾಗಿ ಅವರ ಪತ್ನಿ ಸುಜೀತಾ ...

ಕುವೆಟ್ಟು: ಕರ್ತವ್ಯ ಲೋಪ ಎಸಗಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ: ಸಾಮಾನ್ಯ ಸಭೆ ಬಹಿಷ್ಕರಿಸಿದ ಸದಸ್ಯರು

Suddi Udaya

ಬೆಳ್ತಂಗಡಿ: ಕರ್ತವ್ಯ ಲೋಪ ಎಸಗಿದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇಮ್ಮಿಯಾಜ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗ್ರಾ.ಪಂ. ಸದಸ್ಯರು ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿದ ...

ಹತ್ಯಡ್ಕ: ದರ್ಭೆತಡ್ಕ ನಿವಾಸಿ ಶ್ರೀಮತಿ ಪದ್ಮಾಕ್ಷಿ ಗೋಗಟೆ ನಿಧನ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ದರ್ಭೆತಡ್ಕ ಪರಶುರಾಮ ದೇವಸ್ಥಾನದ ಹತ್ತಿರದ ನಿವಾಸಿ ದಿ. ವಿಘ್ನೇಶ್ವರ ಗೋಗಟೆ ಯವರ ಪತ್ನಿ ಶ್ರೀಮತಿ ಪದ್ಮಾಕ್ಷಿ ಗೋಗಟೆಯವರು (86 ವರ್ಷ) ಜು.16 ರಂದು ...

ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಜು.21 ರಿಂದ ಚಾತುರ್ಮಾಸ್ಯ ಆರಂಭ

Suddi Udaya

ಧರ್ಮಸ್ಥಳ: ಭಾರತೀಯ ಪರಂಪರೆಯ ಮೌಲ್ಯ ಆಧ್ಯಾತ್ಮಿಕ ಜೀವನದ ಮೇಲೆ ನಿಂತಿದೆ. ಹಣ, ಅಂತಸ್ತು, ಸಂಪತ್ತು ಇದರಿಂದ ಕ್ಷಣಿಕ ಸುಖ ಸಿಗಬಹುದು. ಆದರೆ ಮಾನವೀಯ ಮೌಲ್ಯಗಳ ವರ್ದನೆಯಾಗುವುದಿಲ್ಲ. ಆಧ್ಯಾತ್ಮಿಕ, ...

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಬೆಳ್ತಂಗಡಿ: ಸರಕಾರದ ಆದೇಶದಂತೆ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ ಕೈಗೊಂಡಿದ್ದು ನಾಗರಿಕರು ...

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya

ಧರ್ಮಸ್ಥಳ: ಪುರಾಣಕ್ಕೆ ಹಲವಾರು ಅರ್ಥಗಳಿವೆ. ಭಾರತ ಮತ್ತು ಚೀನಾ ದೇಶದಲ್ಲಿ ಅತೀ ಹೆಚ್ಚು ಪುರಾಣಗಳಿದ್ದು ನೈತಿಕ ಮತ್ತು ಧಾರ್ಮಿಕ ಮೌಲ್ಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವುದೇ ಪುರಾಣಗಳ ಉದ್ದೇಶವಾಗಿದೆ. ...

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ನಿರ್ಮೂಲನೆಗೆ ಸೊಳ್ಳೆ ಉತ್ಪತ್ತಿ ತಾಣಗಳು ಕಂಡುಬಂದರೆ ಪ.ಪಂ. ಮುಖ್ಯಾಧಿಕಾರಿಯನ್ನು ಸಂಪರ್ಕಿಸುವಂತೆ ಕೋರಿಕೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಡೆಂಗ್ಯೂ ನಿರ್ಮೂಲನೆ ಗೆ ಸೊಳ್ಳೆ (ಲಾರ್ವ) ಉತ್ಪತ್ತಿ ತಾಣಗಳನ್ನು ನಾಶ ಮಾಡುವುದು ಅವಶ್ಯಕತೆ ಇರುತ್ತದೆ. ಇದಕ್ಕೆ ಸಾರ್ವಜನಿಕರು ಸೊಳ್ಳೆ (ಲಾರ್ವ )ಉತ್ಪತ್ತಿ ...

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

Suddi Udaya

ಕಾಶಿಪಟ್ಣ: ಇಲ್ಲಿಯ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿ 2024-2025ರ ನೂತನ ಸಮಿತಿ ರಚನೆಯು ನಡೆಯಿತು. ಅಧ್ಯಕ್ಷರಾಗಿ ಯತೀಶ್ ಕೇದಿಗೆ, ಉಪಾಧ್ಯಕ್ಷರಾಗಿ ಸತೀಶ್ ಶೆಟ್ಟಿ ಕಿರೋಡಿ, ಕಾರ್ಯದರ್ಶಿಯಾಗಿ ಸುಭಾಶ್ ...

error: Content is protected !!