31.9 C
ಪುತ್ತೂರು, ಬೆಳ್ತಂಗಡಿ
September 30, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ: ಶ್ರೀ ಕ್ಷೇತ್ರ ನಾಗಚಾವಡಿಗೆ ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ; ವೈಭವದ ಮೆರವಣಿಗೆ, ಮೆರಗು ತಂದ ಕುಣಿತ ಭಜನೆ

Suddi Udaya
ಓಡಿಲ್ನಾಳ: ಗುಂಪಲಾಜೆ-ಪಣೆಜಾಲು ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವವು ಅಳದಂಗಡಿ ಪ್ರಕಾಶ್ ಭಟ್ ರವರ ಮಾರ್ಗದರ್ಶನದಲ್ಲಿ, ಕಿರಣ್ ಭಟ್ ರವರ ನೇತೃತ್ವದಲ್ಲಿ ಎ.23ರಿಂದ ಎ.24ರ ವರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ, ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರಿಗೆ ಸನ್ಮಾನ

Suddi Udaya
ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶರ ಸಂಘ ಕನ್ನಡ ವಿಭಾಗ ಶೇಷಾದ್ರಿ ಪುರಂ ಕಾಲೇಜ್ ಇವರ ಸಂಯುಕ್ತಾಶ್ರಯದಲ್ಲಿ ಶೇಷಾದ್ರಿ ಪುರಂ ಕಾಲೇಜ್ ನ ಕಾನ್ಫರೆನ್ಸ್ ಹಾಲ್ ನಲ್ಲಿ ಇಂದು (23) ನಡೆದ ವಿಶ್ವ ಪುಸ್ತಕ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

Suddi Udaya
ನಾವೂರು: ನಾವೂರು ಗ್ರಾಮದ ಪುಳಿತ್ತಡಿ, ಕುದ್ರೋಳಿ ಪ್ರದೇಶದ ಮೂಲನಿವಾಸಿ ಮಲೆಕುಡಿಯ ಸಮುದಾಯದವರು ತಮ್ಮ ಪ್ರದೇಶಕ್ಕೆ ಮೂಲಭೂತ ಸೌಕರ್ಯ ಒದಗಿಸಿಲ್ಲ ಎಂಬ ಬೇಡಿಕೆಯನ್ನು ಮುಂದಿಟ್ಟು ಈ ಬಾರಿಯ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ನಿರ್ಧರಿಸಿ, ತಮ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಗ್ರಾಮ ಸೇವಾ ಸಮಿತಿ ನೇತೃತ್ವದಲ್ಲಿ ‘ಅಯೋಧ್ಯಾ ದೀಪ’ ಯಕ್ಷಗಾನ ಬಯಲಾಟ

Suddi Udaya
ನಿಡ್ಲೆ ಗ್ರಾಮ ಸೇವಾ ಸಮಿತಿ ಇದರ ನೇತೃತ್ವದಲ್ಲಿ ಹಾಗೂ ಊರವರ ಸಹಕಾರದಲ್ಲಿ 3ನೇ ವರ್ಷದ ನಿಡ್ಲೆ ಮಹಾಗಣಪತಿ ಭಜನಾ ಮಂದಿರದ ವಿದ್ಯುದೀಪಾಲಂಕೃತವಾದ ಭವ್ಯ ರಂಗಮಂಟಪದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಶ್ರೀ ಜ್ಞಾನಶಕ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya
ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ  ಪಡುವೆಟ್ನಾಯರ  ನೇತೃತ್ವ,  ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ ಉಜಿರೆ ವಲಯದ ವತಿಯಿಂದ  ವಲಯಾಧ್ಯಕ್ಷ ಗಿರಿರಾಜ ಬಾರಿತ್ತಾಯ ಅವರಿಂದ ಸಮಾಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ   ವಾರ್ಷಿಕ ವಿಷು  ಜಾತ್ರಾ  ಮಹೋತ್ಸವವು  ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ,ವೇದಮೂರ್ತಿ ರಾಮಕೃಷ್ಣ ಕಲ್ಲೂರಾಯ ಅವರ ತಾಂತ್ರಿಕ ವಿಧಿ ವಿಧಾನಗಳೊಂದಿಗೆ  ಎ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು: ಕಜೆ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
ಬೆಳ್ತಂಗಡಿ : ಮೇಲಂತಬೆಟ್ಟು ಕಜೆ ಶ್ರೀಮತಿ ಧರ್ಣಮ್ಮ ಶೆಟ್ಟಿ ಮಕ್ಕಳು ಹರಕೆ ಹೊತ್ತು ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ ಹಾಗೂ ಮಹಾ ಅನ್ನಸಂತರ್ಪಣೆ ಇತ್ತೀಚಿಗೆ ನಡೆಯಿತು. ಕಲಾಭಿಮಾನಿ ಮತ್ತು ಯಕ್ಷಗಾನ ಅಭಿಮಾನಿಗಳು ಆಗಮಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗೇರುಕಟ್ಟೆ ಕುಳಾಯಿ ಶ್ರೀ ಮಹಮ್ಮಾಯಿ ದೇವರಿಗೆ ಗೋಂದಲ ಪೂಜೆ

Suddi Udaya
ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಮೆಗಿನ ಗುತ್ತು ಕುಳಾಯಿ ಜಗನ್ನಾಥ ಶೆಟ್ಟಿ ಹಾಗೂ ಸಹೋದರ, ಸಹೋದರಿಯವರ ವತಿಯಿಂದ ಮನೆಯಲ್ಲಿ ಇತ್ತೀಚಿಗೆ ಶ್ರೀ ಮಹಮ್ಮಾಯಿ ಅಮ್ಮನವರ ಗೋಂದಲ ಪೂಜೆ ವಿಜೃಂಭಣೆಯಿಂದ ಜರುಗಿತು. ದೇವರಿಗೆ ಪಾತ್ರಿಗಳಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya
ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ರಸ್ತೆ ಬದಿ ಕಾಡಾನೆ ಕಂಡುಬಂದ ಘಟನೆ ಎ.23 ರಂದು ಬೆಳಿಗ್ಗೆ ನಡೆದಿದೆ. ಮುಂಡಾಜೆಯಿಂದ ಕಕ್ಕಿಂಜೆ ಕಡೆ ತೆರಳುತ್ತಿದ್ದ ಬೈಕ್ ಮೆಕ್ಯಾನಿಕ್ ಒಬ್ಬರು ಬೆಳಿಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಧರ್ಮಸ್ಥಳ, ಗುರುವಾಯನಕೆರೆಯ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya
ಬೆಳ್ತಂಗಡಿ : ದಕ್ಷಿಣ ಕನ್ನಡ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪರವಾಗಿಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಗುರುವಾಯನಕೆರೆ, ಧರ್ಮಸ್ಥಳ ಪೇಟೆಯ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ...
error: Content is protected !!