ಗ್ರಾಮಾಂತರ ಸುದ್ದಿ

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

ಗುರುವಾಯನಕೆರೆ: ಇಂದು ಬೆಳಗ್ಗಿನಿಂದ ನಿರಂತರ ಸುರಿದ ಮಳೆಯಿಂದಾಗಿ ಚರಂಡಿ ವ್ಯವಸ್ಥೆ ಇಲ್ಲದೆ ಗುರುವಾಯನಕೆರೆಯಿಂದ ನಾರಾವಿ ಮತ್ತು ವೇಣೂರು ಹೋಗುವ ಶಕ್ತಿನಗರದಲ್ಲಿ ರಸ್ತೆಯಲ್ಲೇ ನೀರು ಹರಿದುಹೋಗುತ್ತಿದ್ದು ಹಾಗೂ ರಸ್ತೆಯ ...

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

Suddi Udaya

ಕುವೆಟ್ಟು : ಮದ್ದಡ್ಕ ಆಲಂದಿಲ ಸಬರಬೈಲು ಸಂಪರ್ಕ ರಸ್ತೆಯ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ನೀರು ರಸ್ತೆಯಲ್ಲೆ ಹರಿಯುತ್ತಿದ್ದು ಸಂಚಾರಕ್ಕೆ ತೊಡಕಾಗಿದೆ. ಈ ಪರಿಸರದಲ್ಲಿ ಚಿಕ್ಕದಾದ ...

ಬೊಳ್ಳುಕಲ್ ಹನುಮಾನ್ ನಗರ ಶ್ರೀದುರ್ಗಾ ಭಜನಾ ಮಂಡಳಿ ವತಿಯಿಂದ ಡಾಕಯ್ಯ ಗೌಡರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಹನುಮಾನ್ ನಗರ ಬೊಳ್ಳುಕಲ್ ವತಿಯಿಂದ ಅಂಚೆ ಇಲಾಖೆ ಸೇವೆಯಿಂದ ನಿವೃತ್ತಿ ಹೊಂದಿದ ಡಾಕಯ್ಯ ಗೌಡ ಹಿರ್ಯ ಇವರಿಗೆ ಸೇವಾ ನಿವೃತ್ತಿಯ ...

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya

ಮರೋಡಿ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರಾಡಿ ಗ್ರಾಮದ ಕನ್ಯಾನ ಎಂಬಲ್ಲಿಯ ಸಾರಮ್ಮ ಕೋಂ ಅಬ್ದುಲ್ ರಹಿಮಾನ್ ಎಂಬವರ ...

ಉಜಿರೆ- ಉಪ್ಪಿನಂಗಡಿ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಡಿಸ್ಕೌಂಟ್ 50-50 ಸೇಲ್

Suddi Udaya

ಉಜಿರೆ: ವಸ್ತ್ರೋದ್ಯಮದಲ್ಲಿ ಸಾಧನೆ ಹಾಗೂ ಸೌಂದರ್ಯದ ಮೌಲ್ಯ ಹೆಚ್ಚುಸುವ ಉಡುಪುಗಳ ಮಾರಾಟಕ್ಕೆ ಹೆಸರುವಾಸಿಯಾದ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ಸಂಸ್ಥೆಯು ಗ್ರಾಹಕರಿಗೆ ಆಷಾಢ ಡಿಸ್ಕೌಂಟ್ ಸೇಲ್ ಪ್ರಾರಂಭಿಸಿದೆ. ಇಗಾಗಲೇ ...

ಇಂದು (ಜು.17) ಬಳಂಜ ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಇವರ ವತಿಯಿಂದ ತಾಳ ಮದ್ದಳೆ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ

Suddi Udaya

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಬಳಂಜ ಇವರ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವವರ ಸಹಾಯಾರ್ಥವಾಗಿ ಜಿಲ್ಲೆಯ ಹೆಸರಾಂತ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ವಿದುರಾತಿಥ್ಯ ರಣವೀಳ್ಯ ಎಂಬ ತಾಳಮದ್ದಳೆ ...

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಕಡಿರುದ್ಯಾವರದಲ್ಲಿ ಕಾಡಾನೆ ಕಾಟ ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬಸವದಡ್ಡು ಪ್ರದೇಶಗಳಲ್ಲಿ ಒಂಟಿ ಸಲಗ ಕೃಷಿ ತೋಟಗಳಿಗೆ ದಾಳಿ ಇಟ್ಟು ಹಾನಿ ಉಂಟು ಮಾಡಿದ ಘಟನೆ ಜು.16 ...

ಜು.23 ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪ‌ರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್. ಸ್ಥಾಪನಾ ದಿನಾಚರಣೆ

Suddi Udaya

ಉಜಿರೆ : ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪ‌ರ್ ಮತ್ತು ಕೃಷಿ ಮಜ್ದೂರ್ ಸಂಘ ಇದರ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್. ...

ನಾಲ್ಕೂರು ಗ್ರಾಮದ ಅಲೈಮಾರ್ ನಲ್ಲಿ ರಸ್ತೆ ದುರಸ್ಥಿ,

Suddi Udaya

ಬಳಂಜ: ಗ್ರಾಮ ಪಂಚಾಯತ್ ಗೆ ಒಳಪಟ್ಟ ನಾಲ್ಕೂರು ಗ್ರಾಮದ ಅಲೈಮಾರ್ ಎಂಬಲ್ಲಿ ವಾಹನಗಳು ಓಡಾಡಲು ತುಂಬಾ ಕಷ್ಟವಾಗುತ್ತಿತ್ತು, ಈ ಮಣ್ಣಿನ ರಸ್ತೆಗೆ ಚರಲ್ ಹಾಕಿ, ದುರಸ್ಥಿಗೊಳಿಸಿ ವಾಹನಗಳ ...

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

Suddi Udaya

ಬೆಳ್ತಂಗಡಿ : ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ವಿಶ್ವವಿದ್ಯಾಲಯ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಯೋಗದ ಜಾಗೃತಿ ಮೂಡಿಸಲು ಭವಿಷ್ಯದ ದುಃಖಗಳನ್ನು ದೂರ ಮಾಡಲು ಯೋಗ ಎಂಬ ಧ್ಯೇಯದೊಂದಿಗೆ ...

error: Content is protected !!