ರಕ್ಷಿತ್ ಶಿವರಾಂ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಮದು ಆದ ನಾಯಕನಾದರೆ, ಬೆಂಗಳೂರಿನಲ್ಲಿದ್ದ ಹರೀಶ್ ಪೂಂಜ ಬೆಳ್ತಂಗಡಿಗೆ ಆಮದು ಆಗಿ ಚುನಾವಣೆಗೆ ನಿಲ್ಲಲಿಲ್ಲವೇ: ಧರಣೇಂದ್ರ ಕುಮಾರ್
ಬೆಳ್ತಂಗಡಿ: ಇತ್ತಿಚೇಗೆ ನಡೆದ ಬಿಜೆಪಿ ಸಮಾವೇಶದಲ್ಲಿ ರಕ್ಷಿತ್ ಶಿವರಾಂ ಬೆಂಗಳೂರಿನಿಂದ ಆಮದು ಆದ ನಾಯಕ ಎಂದು ಶಾಸಕ ಹರೀಶ್ ಪೂಂಜ ಹೇಳಿದ್ದಾರೆ. ಆದರೆ ಶೋಭಾ ಕರಂದ್ಲಾಜೆ ಈಗ ಬೆಂಗಳೂರಿನಲ್ಲಿ ಚುನಾವಣೆಗೆ ನಿಂತಿದ್ದಾರೆ ಅವರು ಅಮದು...
