27.9 C
ಪುತ್ತೂರು, ಬೆಳ್ತಂಗಡಿ
September 28, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

Suddi Udaya
ಬೆಳ್ತಂಗಡಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 493 ವಿದ್ಯಾರ್ಥಿಗಳಲ್ಲಿ 484 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಒಟ್ಟು ಶಾಲೆಗೆ ಶೇ.98.17 ಫಲಿತಾಂಶ ಬಂದಿದೆ. 190 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 280 ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya
ಮಡಂತ್ಯಾರು: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿಗೆ ಶೇ. 98.8 ಫಲಿತಾಂಶ ಲಭಿಸಿದೆ. ಒಟ್ಟು 258 ವಿದ್ಯಾರ್ಥಿಗಳಲ್ಲಿ 255 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಲಾ ವಿಭಾಗದಲ್ಲಿ ಶೇ.100...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ: ತೆಕ್ಕಾರುವಿನ ಆಯಿಷಾತುಲ್ ರಫೀಯ ರವರಿಗೆ 568 ಅಂಕ

Suddi Udaya
ತೆಕ್ಕಾರು: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸರಳಿಕಟ್ಟೆ ಮೂಡಡ್ಕ ಅಲ್ ಮದೀನತುಲ್ ಮುನವ್ವರ ಪಿಯು ಕಾಲೇಜಿನ ವಿದ್ಯಾರ್ಥಿ ಆಯಿಷಾತುಲ್ ರಫೀಯ 600 ರಲ್ಲಿ 568 ಉತ್ತಮ ಅಂಕ ಪಡೆದಿದ್ದಾರೆ. ಇವರು ತೆಕ್ಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

Suddi Udaya
ಬಳಂಜ: ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ವರ್ಷಾವಧಿ ಜಾತ್ರೋತ್ಸವ ಸಂದರ್ಭದಲ್ಲಿ ಮೈಸೂರು ಶ್ರೀಮತಿ ಶ್ರೀದೇವಿ ಮತ್ತು ಬಾಲಕೃಷ್ಣ ಭಟ್ ಮತ್ತು ಕುಟುಂಬಿಕರು ಶ್ರೀ ದೇವರಿಗೆ ನೂತನ ಪಲ್ಲಕ್ಕಿಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

Suddi Udaya
ಬೆಳ್ತಂಗಡಿ: ದಕ್ಷಿಣ ಭಾರತ ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸಮನ್ವಯ ಕ್ಷೇತ್ರ ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ನಮಾಜ್ ಕಾಜೂರ್ ಕ್ಷೇತ್ರದ ಧರ್ಮಗುರುಗಳಾದ ಸಯ್ಯದ್ ಕಾಜೂರ್ ತಂಙಳ್ ಈದ್ ನಮಾಜ್ ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
ವಿಶ್ವದೆಲ್ಲೆಡೆ ರಂಝಾನ್ ಹಬ್ಬದ ಆಚರಣೆಯಲ್ಲಿರುವಾಗ ಉಳ್ತೂರಿನಲ್ಲಿ ಕೂಡಾ ಸಂಭ್ರಮದಿಂದ ಊರಿನ ಹಿರಿಯರು ಕಿರಿಯರು ಸೇರಿ ಆಚರಿಸಿದರು, ಈದ್ ಸಂದೇಶ ಹಾಗೂ ಪ್ರಾರ್ಥನೆಗೆ ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ಕಾಮಿಲ್ ಸಖಾಫಿ ನೇತೃತ್ವ ನೀಡಿದರು. ಮಸೀದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya
ಕಲ್ಮಂಜ: ಇಲ್ಲಿಯ ಆದರ್ಶ ನಗರದ ನಿವಾಸಿ ನಿಶ್ಬಾ (20 ವ) ಹೃದಯಾಘಾತದಿಂದ ಎ.09ರಂದು ಪತಿಯ ಮನೆಯಲ್ಲಿ ನಿಧನರಾದರು. ಮದುವೆಯಾಗಿ 7 ತಿಂಗಳಾಗಿದ್ದು, 4 ತಿಂಗಳ ಗರ್ಭಿಣಿಯಾಗಿದ್ದರು. ಮೃತರು ಕುಂಟಿನಿ ನಿವಾಸಿ ಖಾಲಿದ್ ಉಸ್ಮಾನ್ ರವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

Suddi Udaya
ಬೆಳ್ತಂಗಡಿ: ಇಲ್ಲಿಯ ಸುವರ್ಣ ಆರ್ಕೇಡ್‌ನಲ್ಲಿ ಕಾರ್ಯಾಚರಿಸುತ್ತಿದ್ದ ಮೋದಿಕೇರ್ ಸಂಸ್ಥೆಯಲ್ಲಿ ಇದೀಗ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಯುಗಾದಿಯ ಶುಭದಿನ ಎ.10 ರಂದು ಶುಭಾರಂಭಗೊಂಡಿತು. ಉದ್ಘಾಟನೆಯನ್ನು ಕಟ್ಟಡದ ಮಾಲಕರಾದ ವೈ ನಾಣ್ಯಪ್ಪ ಪೂಜಾರಿ ದೀಪಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು, ಶೇ.100 ಫಲಿತಾಂಶ

Suddi Udaya
ಬೆಳ್ತಂಗಡಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶೇ. 100 ಫಲಿತಾಂಶ ದಾಖಲಿಸಿದ್ದು, ರಾಜ್ಯಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗ ಮಾತ್ರ ಇರುವ ಈ ಕಾಲೇಜಿನಲ್ಲಿ ಅನುಪ್ರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya
ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಂಭ್ರಮ ಸಡಗರ ದಿಂದ ಈದುಲ್ ಫಿತರ್ ಆಚರಿಸಲಾಯಿತು. ಖತೀಬರಾದ ಮುಹಮ್ಮದ್ ಆಸಿಫ್ ಸಖಾಫಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಅಧ್ಯಕ್ಷರಾದ ಅಬೂಬಕ್ಕರ್ ಬಟ್ಲಡ್ಕ ಉಪಸ್ಥಿತರಿದ್ದರು....
error: Content is protected !!