ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ
ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ನ ಸ್ಥಾಪಕಾಧ್ಯಕ್ಷ , ಜೇಸಿಐ ಭಾರತದ ಕರ್ನಾಟಕ ರಾಜ್ಯ ಜೇಸಿಸ್ ನ ರಾಜ್ಯ ಉಪಾಧ್ಯಕ್ಷ, ರಾಜ್ಯ ಕೋಶಾಧಿಕಾರಿ ಪ್ರಮೋದ್ ಆರ್ ನಾಯಕ್ ರವರು ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್ ನ...
