September 16, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ : ರಸ್ತೆಗೆ ಬಿದ್ದ ಮರ , ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮರ ತೆರವು

Suddi Udaya
ಶಿಶಿಲ: ಇಲ್ಲಿಯ ಕಾಲೋನಿಯಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಮರ ಬಿದ್ದು ವಾಹನ ಸವಾರರಿಗೆ ತೊಂದರೆಯುಂಟಾದ ಘಟನೆ ಜು. 6 ರಂದು ನಡೆದಿದೆ. ಮರ ಬಿದ್ದ ಪರಿಣಾಮ ವಿದ್ಯುತ್ ತಂತಿಗೆ ಹಾನಿಯಾಗಿದ್ದು ಕೂಡಲೇ ಶಿಶಿಲ ಅರಸಿನಮಕ್ಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿಶೇಷ ಸಹಕಾರಿ ಸಪ್ತಾಹದ ಪ್ರಯುಕ್ತ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಪ್ಪಿನಂಗಡಿಯಲ್ಲಿ 112ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya
ಉಪ್ಪಿನಂಗಡಿ: ಸಹಕಾರ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ (ಲಿ), ಮಂಗಳೂರು ಇದರ ಆಶ್ರಯದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ ನೇತೃತ್ವದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಅಕ್ಕಪಡೆ ತಂಡ ಭೇಟಿ : ಸುರಕ್ಷತೆಯ ಬಗ್ಗೆ ಮಾಹಿತಿ

Suddi Udaya
ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಕ್ಕಪಡೆ ತಂಡ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಅಕ್ಕಪಡೆಯ ಸಿಬ್ಬಂದಿವರಾದ ನವ್ಯ ಇವರು ಮಕ್ಕಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಹಮ್ಮದ್ ಹಫೀಝ್ 100ನೇ ದಿನದ ಸ್ಮರಣಾರ್ಥ ಎಸ್.ಬಿ.ಎಸ್ ಕುಂಟಿನಿ ಮದರಸ ವತಿಯಿಂದ ರಕ್ತದಾನ ಶಿಬಿರ

Suddi Udaya
ಲಾಯಿಲ: ಅಲ್ ಬುಖಾರಿ ಜುಮ್ಮಾ ಮಸ್ಜಿದ್ ಕುಂಟಿನಿ ಮತ್ತು ಎಸ್.ಬಿ.ಎಸ್. ಕುಂಟಿನಿ ಮದರಸ ವತಿಯಿಂದ ಎನಾಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ಇವರ ಸಹಕಾರದೊಂದಿಗೆ ಅಕಾಲಿಕವಾಗಿ ಅಗಲಿದ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸದ ವಿದ್ಯಾರ್ಥಿ ಮುಹಮ್ಮದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ: ಸ್ವಾಗತ ಸಮಿತಿ ರಚನೆ

Suddi Udaya
ಬೆಳ್ತಂಗಡಿ : ದಾರುಸ್ಸಲಾಂ ಸೆಂಟರ್ ಬೆಳ್ತಂಗಡಿ ಇದರ 10ನೇ ವಾರ್ಷಿಕೋತ್ಸವ ಹಾಗೂ ಪ್ರಥಮ ಸನದುದಾನ ಸಮಾರಂಭವು ಬೆಳ್ತಂಗಡಿ ಶಂಸುಲ್ ಉಲಮಾ ನಗರದಲ್ಲಿ 2026 ಡಿಸೆಂಬರ್ 17 ರಿಂದ 20 ರ ತನಕ “ದಿಶೆ ತೋರಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಟೈಲರ್ ಅಸೋಸಿಯೇಷನ್ ಹಾಗೂ ಸಂದೀಪ್ ಕ್ರಿಯೇಶನ್ ರವರ ‘ಭರವಸೆಯ ಸೂಜಿದಾರ’ ಕಿರುಚಿತ್ರಕ್ಕೆ ಮುಹೂರ್ತ

Suddi Udaya
ಬೆಳ್ತಂಗಡಿ : ಟೈಲರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಹಾಗೂ ಸಂದೀಪ್ ಕ್ರಿಯೇಶನ್ ಅರ್ಪಿಸುವ ಶಾರ್ಟ್ ಫಿಲಂ ಟೈಲರ್ ಜೀವನಾಧಾರಿತ ಕಥೆಯಾದ ಭರವಸೆಯ ಸೂಜಿದಾರ ಇದರ ಮುಹೂರ್ತ ಜು.5ರಂದು ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆಸಾಧಕರು

ಎಕ್ಸೆಲ್ ಪಿ ಯು ಕಾಲೇಜಿನಲ್ಲಿ ನಡೆದ “ಶೃಂಗ” ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮ

Suddi Udaya
ಗುರುವಾಯನಕೆರೆ: “ಎಕ್ಸೆಲ್ ಪದವಿಪೂರ್ವ ಕಾಲೇಜು ರಾಜ್ಯದ ಪ್ರತಿಷ್ಠಿತ ಕಾಲೇಜುಗಳ ಪಟ್ಟಿಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮಲ್ಲಿರುವ ಸಾಮರ್ಥ್ಯವನ್ನು ಅರಿತು ಆತ್ಮಶಕ್ತಿಯ ಮೂಲಕ ಮುನ್ನಡೆದರೆ ಸಾಧನೆಗೆ ಮೊದಲಿಗರಾಗಬಹುದು ಸಾಧನೆಯ ಕನಸನ್ನು ಹೊಂದಿರುವ ವಿದ್ಯಾರ್ಥಿಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಅಭಿವೃದ್ಧಿಗೆ ಧರ್ಮಸ್ಥಳದಿಂದ ರೂ.1 ಲಕ್ಷ ದೇಣಿಗೆ

Suddi Udaya
ಮಿತ್ತಬಾಗಿಲು: ಕೊಲ್ಲಿ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಅಭಿವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂ.1ಲಕ್ಷ ಚೆಕ್ ನ್ನು ಜು.3 ರಂದು ಧರ್ಮಸ್ಥಳ ಯೋಜನೆಯ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಯಶೋಧರ ರವರು ದೇವಳದ ಆಡಳಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ “POCSO ಕಾಯ್ದೆ ಜಾಗೃತಿ” ಕಾರ್ಯಕ್ರಮ

Suddi Udaya
ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನ ಸಭಾಂಗಣದಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯದಿಂದ ರಕ್ಷಣೆ ಕಾಯ್ದೆ – POCSO Act, 2012 ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಭ್ಯಾಸ್ ಪಿ.ಯು ಕಾಲೇಜಿನ ಅಧ್ಯಕ್ಷ ಕಾರ್ತಿಕೇಯ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಬೆತ್ತಡ್ಕ: ವಿದ್ಯುತ್ ಕಂಬ ಉರುಳಿ ಸಭಾಭವನಕ್ಕೆ ಹಾನಿ

Suddi Udaya
ಅರಸಿನಮಕ್ಕಿ: ಧರ್ಬೆತ್ತಡ್ಕದ ಪರಶುರಾಮ ದೇವಸ್ಥಾನದ ಸಮೀಪ ಭಾನುವಾರ ಸುರಿದ ಭಾರೀ ಗಾಳಿ-ಮಳೆಗೆ ಮರ ಉರುಳಿ ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ, ವಿದ್ಯುತ್ ಕಂಬ ನೆಲಕ್ಕುರುಳಿ ದೇವಸ್ಥಾನದ ಸಭಾಭವನಕ್ಕೆ ಹಾನಿಯಾಗಿದೆ. ಧರ್ಮಸ್ಥಳ ಶೌರ್ಯ ತಂಡದ...
error: Content is protected !!