ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಾಗಾರ
ಪಟ್ರಮೆ : ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ , ಪಟ್ರಮೆ ಗ್ರಾಮ ಪಂಚಾಯತ್, ಸಾರ್ವಜನಿಕ ಗ್ರಂಥಾಲಯ ಇದರ ಸಂಯೋಗದಲ್ಲಿಮತದಾನ ಜಾಗೃತಿ ಕಾರ್ಯಾಗಾರ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಶ್ರೀರಾಮ ವಿದ್ಯಾ ಸಂಸ್ಥೆ ಪಟ್ಟೂರಿನ ಮುಖ್ಯೋಪಾಧ್ಯಯರಾದ ಚಂದ್ರಶೇಖರ್...
