ಶಿರ್ಲಾಲು: 2024-25ನೇ ಸಾಲಿನ ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಅಧ್ಯಕ್ಷರಾಗಿ ಜಯರಾಜ್ ಜೈನ್, ಕಾರ್ಯದರ್ಶಿಯಾಗಿ ಶುಭಕರ ಕುಲಾಲ್ ಇವರನ್ನು ಸರ್ವಾನು ಮತಗಳಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವಿಠಲ ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ಪುರಂದರ, ಕೋಶಾಧಿಕಾರಿಯಾಗಿ...
ಬೆಳಾಲು: ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಇತ್ತೀಚೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಲೆಯಲ್ಲಿ ಜರಗುತ್ತಿದ್ದ ಬೇಸಿಗೆ ಶಿಬಿರದ ಮಕ್ಕಳೊಂದಿಗೆ ಮಾತುಕತೆ ನಡೆಸಿದರು. ಶಿಬಿರದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು...
ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ತೀರಾ ಅವೈಜ್ಞಾನಿಕವಾಗಿ ನಡೆಯುತ್ತಿದ್ದು ನಾಗರಿಕರು, ವಾಹನ ಸವಾರರು ಬೇಸತ್ತು ಹೋಗಿದ್ದಾರೆ.33.1 ಕಿ.ಮೀ. ವ್ಯಾಪ್ತಿಯಲ್ಲಿ ಅಗಲೀಕರಣದ ನೆಪದಲ್ಲಿ ಬೇಕಾಬಿಟ್ಟಿ...
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮಾ. 28 ರಂದು ಮತದಾನ ಜಾಗೃತಿ ಕಾರ್ಯಕ್ರಮ ಜರಗಿತು. ಉಜಿರೆಯ ಶ್ರೀ ಧ. ಮಂ. (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ...
ನಿಟ್ಟಡೆ : ಭಾರತೀಯ ಜನತಾ ಪಾರ್ಟಿಯ ನಿಟ್ಟಡೆ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 126 ರಲ್ಲಿ ಅಧ್ಯಕ್ಷರಾಗಿ ವರದ ಕುಲಾಲ್ ಕಾರ್ಯದರ್ಶಿಯಾಗಿ ರತ್ನಾಕರ್ ಆಯ್ಕೆಯಾದರು. ನಿಟ್ಟಡೆ ಬೂತ್ ಸಂಖ್ಯೆ 127 ರಲ್ಲಿ ಅಧ್ಯಕ್ಷರಾಗಿ ಅನಿಲ್...
ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬವನ್ನು ಗ್ರಾಹಕರ ಬೇಡಿಕೆ ಮೇರೆಗೆ ಎಪ್ರಿಲ್ 14 ರವರೆಗೆ ಮುಂದೂಡಲಾಗಿದೆ. ಮುಳಿಯ ಜ್ಯುವೆಲ್ಸ್‌ನಲ್ಲಿ ನಿಮ್ಮ ಆಯ್ಕೆಯ ಚಿನ್ನಾಭರಣವನ್ನು ಖರೀದಿಸಿ ಸಂಭ್ರಮಿಸಿ...
ಉಜಿರೆ: ಕೌಶಲ್ಯದ ಜೊತೆಗೆ ಜೀವನದ ಅನಭವವನ್ನು ಪಡೆದಾಗ ಉತ್ತಮವಾಗಿ ಕೆಲಸ ಮಾಡಲು ಸಹಕಾರಿಯಾಗುತ್ತದೆ. ರುಡ್‌ಸೆಟ್ ಸಂಸ್ಥೆಯಲ್ಲಿ ಕೌಶಲ್ಯ ಮಾತ್ರವಲ್ಲದೇ ಜೀವನದ ಮೌಲ್ಯಗಳನ್ನು ಕೂಡ ಕಲಿಸಿಕೊಡುತ್ತಾರೆ. ಇಲ್ಲಿಂದ ಹೋಗುವಾಗ ಜೀವನದ ಅನುಭವವನ್ನು ಜೊತೆಗೆ ಕೊಂಡುಹೋಗಿ. ಪ್ರಕೃತಿಗೆ...