September 16, 2026

Category : ಗ್ರಾಮಾಂತರ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿ ಬಂಧನ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 2018ರಲ್ಲಿ ದಾಖಲಾಗಿದ್ದ (ಕ್ರೈಂ ನಂ. 164/2018) ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಎಸ್‌.ಸಿ. ನಂ. 68/2022 ಪ್ರಕರಣದ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿ ಐದನೇ ತಿರುವಿನಲ್ಲಿ ಮರ ಬಿದ್ದು ಕಾರಿಗೆ ಹಾನಿ

Suddi Udaya
ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯ ಐದನೇ ತಿರುವಿನಲ್ಲಿ ಮಳೆ-ಗಾಳಿಯ ಆರ್ಭಟಕ್ಕೆ ಭಾರಿ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಕಾರಿಗೆ ಹಾನಿ ಉಂಟಾದ ಘಟನೆ ಶನಿವಾರ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಉದ್ಘಾಟನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಇದರ ವತಿಯಿಂದ ಜು.4 ರಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆಯನ್ನು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಖ್ಯೋಪಾಧ್ಯಾಯರಾಗಿ ಬಡ್ತಿ ಪಡೆದು ಪೆರ್ಲ ಬೈಪಾಡಿ ಶಾಲೆಗೆ ವರ್ಗಾವಣೆಗೊಂಡ ಬಜಿಲ ಸ. ಶಾಲೆಯ ಶಿಕ್ಷಕಿ ಜಯಶ್ರೀ ಕೆ ಇವರಿಗೆ ಪೋಷಕರಿಂದ ಬೀಳ್ಕೊಡುಗೆ, ಕಂಪ್ಯೂಟರ್ ಹಸ್ತಾಂತರ

Suddi Udaya
ಕೊಯ್ಯೂರು: ಬಜಿಲ ಸರಕಾರಿ ಶಾಲೆಯಲ್ಲಿ 19 ವರ್ಷಗಳ ಕಾಲ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ನಿರ್ವಹಿಸಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರ್ಲ ಬೈಪಾಡಿ ಇಲ್ಲಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ ಪಡೆದು ವರ್ಗಾವಣೆಗೊಂಡ ಶ್ರೀಮತಿ ಜಯಶ್ರೀ ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ್ರಾ.ಕೃ.ಪ.ಸ.ಸಂಘದ ವತಿಯಿಂದ ಅಡಕೆ ತೋಟ ನಿರ್ವಹಣೆ ಬಗ್ಗೆ ಸಂವಾದ ಕಾರ್ಯಕ್ರಮ

Suddi Udaya
ಮುಂಡಾಜೆ: ಉತ್ತಮ ಗುಣಮಟ್ಟದ ಅಡಕೆಯ ಉಪಯೋಗದಿಂದ ಆರೋಗ್ಯಕ್ಕೆ ಯಾವುದೇ ಹಾನಿ ಉಂಟಾಗದು. ಅಡಕೆ ಆರೋಗ್ಯಕ್ಕೆ ಉತ್ತಮವಾಗಿದ್ದು ಇದಕ್ಕೆ ರಾಸಾಯನಿಕಗಳನ್ನು ಬೆರೆಸಿದಾಗ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎನ್.ಎಸ್.ಗೋಖಲೆ ಸಂಸ್ಮರಣಾ ವಿದ್ಯಾನಿಧಿ ವಿತರಣೆ

Suddi Udaya
ಉಜಿರೆ: ಮಕ್ಕಳನ್ನು ಪ್ರೋತ್ಸಾಹಿಸುವುದು ಹೆಮ್ಮೆಯ ವಿಚಾರ. ಇಂತಹ ಪ್ರೇರಣೆಯಿಂದ ಬೆಳವಣಿಗೆ ಸಾಧ್ಯ. ಯುವಜನತೆ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಬೆಳೆಯ ಬೇಕಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ ಹೇಳಿದರು. ಮುಂಡಾಜೆ ಪ್ರಾಥಮಿಕ ಕೃಷಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಹರೀಶ್ ಭಂಡಾರಿ ನಿಧನ

Suddi Udaya
ಉಜಿರೆ: ಇಲ್ಲಿಯ ನಿಡಿಗಲ್ ನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿರುವ ಹರೀಶ್ ಭಂಡಾರಿ (62ವರ್ಷ) ಅವರು ಅನಾರೋಗ್ಯದಿಂದ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಜು.4 ರಂದು ನಿಧನರಾದರು. ಮೃತರು ಪತ್ನಿ ವೃಂದ, ಈರ್ವರು ಗಂಡು ಮಕ್ಕಳಾದ ಧೀರಜ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ದಸ್ತಗಿರಿ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಸೈಬರ್‌ ಅಪರಾಧ ಪೊಲೀಸ್ ಠಾಣಾ ಅ.ಕ್ರ. 104-2025, U/S 66(C), 66(D) IT Act -2008 ಮತ್ತು ಕಲಂ: 126 (2), 308(6), 318(4), 319(2), 3(5) BNS...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರಿನಲ್ಲಿ ಎಸ್‌ಡಿಪಿಐ ವತಿಯಿಂದ ಎಸ್.ಐ.ಆರ್ ಹೆಲ್ಪ್‌ಡೆಸ್ಕ್ ಸೇವೆ ಆರಂಭ

Suddi Udaya
ತೆಂಕಕಾರಂದೂರು: ಎಸ್‌ಡಿಪಿಐ ತೆಂಕಕಾರಂದೂರು ಬ್ರಾಂಚ್ ಸಮಿತಿಯ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ SIR (Special Intensive Revision) ಹೆಲ್ಪ್‌ಡೆಸ್ಕ್ ಸೇವೆಗೆ ಚಾಲನೆ ನೀಡಲಾಯಿತು. ಈ ಹೆಲ್ಪ್‌ಡೆಸ್ಕ್ ಮೂಲಕ ಮತದಾರರ ಪಟ್ಟಿಗೆ ಹೊಸ ಹೆಸರು ಸೇರ್ಪಡೆ, ಹೆಸರು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್.ಸಿ.ಆರ್. ಇಂಡಿಯನ್ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ “ಯಶಸ್ವಿ ನಿರ್ವಹಣಾ ತತ್ವಗಳ” ಕುರಿತು ವಿಶೇಷ ಮಾರ್ಗದರ್ಶನ

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ನಡೆಸಲ್ಪಡುವ ಎಲ್.ಸಿ.ಆರ್. ಇಂಡಿಯನ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ದಿನಾಂಕ 30-06-2026 ರಂದು ದ್ವಿತೀಯ ಪದವಿ ಪೂರ್ವ ವಾಣಿಜ್ಯ ವಿಭಾಗದ...
error: Content is protected !!