ತುಮಕೂರು ಮೂವರ ಹತ್ಯೆ ಪ್ರಕರಣ: ವಕ್ಫ್ ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳು, ಕಾಜೂರು ಆಡಳಿತ ಸಮಿತಿ ಭೇಟಿ: ಸಾಂತ್ವಾನ ಮತ್ತು ಸಹಾಯದ ಭರವಸೆ
ಬೆಳ್ತಂಗಡಿ: ತುಮಕೂರು ಮೂವರ ಹತ್ಯೆ ಪ್ರಕರಣದಲ್ಲಿ ಪ್ರಾಣ ಕಳೆದುಕೊಂಡಿರುವ ಸಂತ್ರಸ್ತರ ನಿವಾಸಕ್ಕೆ ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಮತ್ತು ಕಾಜೂರು ಆಡಳಿತ ಸಮಿತಿಯ ನಿಯೋಗ ಮಾ.28 ರಂದು ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ...
