ಎ.8-17: ಶ್ರೀ ಕ್ಷೇತ್ರ ಓಡೀಲುಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ
ಪತ್ರಿಕಾಗೋಷ್ಠಿಬೆಳ್ತಂಗಡಿ: ಸುಮಾರು 800 ವರ್ಷಗಳ ಇತಿಹಾಸವಿರುವ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪಡಂಗಡಿ, ಓಡಿಲ್ನಾಳ, ಕುವೆಟ್ಟು, ಸೋಣ0ದೂರು ಗ್ರಾಮಗಳ ಭಕ್ತರ ಸಹಕಾರದಿಂದ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಮತ್ತು ಜಾತ್ರೋತ್ಸವವುಏಪ್ರಿಲ್ 8ರಿಂದ 17ರವರೆಗೆ...
