25 C
ಪುತ್ತೂರು, ಬೆಳ್ತಂಗಡಿ
September 28, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya
ಅಳದಂಗಡಿ: ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅಳದಂಗಡಿ ಅರಮನೆಗೆ ಭೇಟಿ ನೀಡಿ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಾಸಕ‌ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿ

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya
ಅಳದಂಗಡಿ: ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟರವರು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಕೆ.ವಸಂತ ಸಾಲಿಯಾನ್ ಕಾಪಿನಡ್ಕರವರ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು....
ಗ್ರಾಮಾಂತರ ಸುದ್ದಿಚಿತ್ರ ವರದಿ

ತುಮಕೂರುನಲ್ಲಿ ಬೆಳ್ತಂಗಡಿಯ ಮೂವರನ್ನು ಹತ್ಯೆ ಪ್ರಕರಣ: ಗೃಹ ಸಚಿವರನ್ನು ಬೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ : ಮೂವರು ಬೆಳ್ತಂಗಡಿ ತಾಲೂಕಿನವರು ಕಾರಿನಲ್ಲಿ ತುಮಕೂರಿಗೆ ಹೋಗಿ ಅಲ್ಲಿ ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಗೃಹಸಚಿವ ಪರಮೇಶ್ವರ್ ಅವರ ನಿವಾಸದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯಾಘಾತದಿಂದ ರಾಧಾಕೃಷ್ಣ ಭಂಡಾರಿ ನಿಧನ

Suddi Udaya
ಬೆಳ್ತಂಗಡಿ; ಮೂಲತಃ ಮುಂಡಾಜೆ ಗ್ರಾಮದ ಸೋಮಂತಡ್ಕ ನಿವಾಸಿ, ಪ್ರಸ್ತುತ‌ ಉಜಿರೆಯಲ್ಲಿ ನೆಲೆಸಿದ್ದ ರಾಧಾಕೃಷ್ಣ ಭಂಡಾರಿ (49) ಅವರು ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯ ನೋವು ಆರಂಭವಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya
ಕಳೆಂಜ: ಇಲ್ಲಿಯ ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆಯಾದ ಘಟನೆ ಮಾ.23ರಂದು ವರದಿಯಾಗಿದೆ. ಕಳೆಂಜ ಗ್ರಾಮದ ಕಾಯ೯ತ್ತಡ್ಕ ನಿವಾಸಿ ವೆಂಕಪ್ಪ ಗೌಡ ಅವರ ಪತ್ನಿ ಜಯಶ್ರೀ (29ವ) ಹಾಗೂ ಅವರ ಪುತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಲಾಯಿಲ ಮತ್ತು ನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ

Suddi Udaya
ಬೆಳ್ತಂಗಡಿ: ಲಾಯಿಲ ಮತ್ತು ನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶವು ಮಾ.24 ರಂದು ಲಾಯಿಲ ಸಂಗಮ ಸಭಾ ಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರವರು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುವೆಟ್ಟು ಮತ್ತು ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರಿಂದ ಏಕನಾಥ ಶೆಟ್ಟಿ ಪ್ರತಿಮೆಗೆ ಮಾಲಾರ್ಪಣೆ

Suddi Udaya
ಬೆಳ್ತಂಗಡಿ:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರವರು ಕುವೆಟ್ಟು ಮತ್ತು ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶವು ಮಾ.24 ರಂದು ಹವ್ಯಕ ಭವನದಲ್ಲಿ ನಡೆಯಿತು. ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಏಕನಾಥ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬವನ್ನು ಆಚರಿಸಲಾಯಿತು. ಜಯಗೋಷಗಳೊಂದಿಗೆನ ಏಸುಕ್ರಿಸ್ತರ ಜೆರುಸಲೇಮ್ ಪ್ರವೇಶವನ್ನು ಗರಿಗಳ ಹಬ್ಬವೆಂದು ಆಚರಿಸಲಾಗುತ್ತದೆ. ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಧ್ಯಕ್ಷರಾದ ಅತಿ ವಂದನೀಯ ಬಿಷಫ್ ಲಾರೆನ್ಸ್ ಮುಕ್ಕುಯಿಯವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya
ಬೆಳ್ತಂಗಡಿ:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರವರು ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya
ಬೆಳ್ತಂಗಡಿ: ತನ್ನ ಮೇಲೆ ಪುತ್ರ ಹಾಗೂ ಸೊಸೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ತಂದೆ ವೇಣೂರು ಠಾಣೆಗೆ ದೂರು ನೀಡಿದ್ದಾರೆ. ಶಿರ್ಲಾಲು ಗ್ರಾಮದ ಸರಪ್ಪಾಡಿ ಮನೆ ನಿವಾಸಿಯಾಗಿರುವ ಸುಂದರ ಪೂಜಾರಿ(75) ಎಂಬವರೇ ದೂರು ನೀಡಿದವರಾಗಿದ್ದಾರೆ. ಸುಂದರ...
error: Content is protected !!