25 C
ಪುತ್ತೂರು, ಬೆಳ್ತಂಗಡಿ
September 27, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚಾರ್ಮಾಡಿ ಶಕ್ತಿಕೆಂದ್ರದಲ್ಲಿ ಯುವ ಚೌಪಲ್ ಕಾರ್ಯಕ್ರಮ

Suddi Udaya
ಚಾರ್ಮಾಡಿ : ಉಜಿರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚಾರ್ಮಾಡಿ ಶಕ್ತಿಕೆಂದ್ರದಲ್ಲಿ ಯುವ ಚೌಪಲ್ ಕಾರ್ಯಕ್ರಮ ಮಾ.22 ರಂದು ನಡೆಯಿತು. ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಇವರು ಯುವ ಚೌಪಲ್ ಮಹತ್ವವನ್ನು ಹಾಗೂ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ಆಯ್ಕೆ

Suddi Udaya
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ನ್ಯಾಕ್ ಆಯ್ಕೆಯಾಗಿದ್ದಾರೆ. ಇವರು ಪಿ.ಡಬ್ಲ್ಯೂ.ಡಿ. ಕ್ಲಾಸ್ 1 ಗುತ್ತಿಗೆದಾರರಾಗಿ, ರಾಜ್ಯ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷರಾಗಿ, ದ.ಕ. ಜಿಲ್ಲಾ ಗುತ್ತಿಗೆದಾರರ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

Suddi Udaya
ಬೆಳ್ತಂಗಡಿ: ಕ್ರೈಸ್ತರ ಅತ್ಯಂತ ಪವಿತ್ರ ಹಬ್ಬ ವಾದ ಈಸ್ಟರ್ ಗೆ ಸಿದ್ಧತೆಯಾಗಿ ಆಚರಿಸುವ ವ್ರತಕಾಲ ಇಂದು ನಲವತ್ತನೇ ದಿನವನ್ನು ಪ್ರವೇಶಿಸಿದೆ. ಇದರ ಪ್ರಯುಕ್ತ ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಶಿಲುಬೆಯ ಹಾದಿಯ ಪುಣ್ಯ ಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

Suddi Udaya
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಉಜಿರೆ ಇದರ ಆಶ್ರಯದಲ್ಲಿ ಡಾ ಬಿ ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ ಸರಣಿಯ ಮಾಲಿಕೆ -1 ಜಾಗತಿಕ ತಂತ್ರಜ್ಞಾನ ಹಾಗೂ ಭಾರತೀಯರ ಕೌಶಲ್ಯ ಕ್ಷಮತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 139ರ ಅಧ್ಯಕ್ಷರಾಗಿ ಚಂದ್ರಶೇಖರ, ಕಾರ್ಯದರ್ಶಿಯಾಗಿ ರಮಾನಾಥ ಪೂಜಾರಿ ಆಯ್ಕೆ

Suddi Udaya
ಬಜಿರೆ: ಭಾರತೀಯ ಜನತಾ ಪಾರ್ಟಿಯ ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಜಿರೆ ಗ್ರಾಮದ ಬಜಿರೆ ಬೂತ್ ಸಂಖ್ಯೆ 139ರ ಅಧ್ಯಕ್ಷರಾಗಿ ಚಂದ್ರಶೇಖರ ಕುಂಟಲ್ಮಾರ್, ಕಾರ್ಯದರ್ಶಿಯಾಗಿ ರಮಾನಾಥ ಪೂಜಾರಿ ಪಾದೆ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಾರ್ಷಿಕೋತ್ಸವ

Suddi Udaya
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುವ ಐಟಿಐ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ವದ್ಯೋಗ ತರಬೇತಿ ನೀಡುವ ಜತೆಗೆ ಸ್ವಾವಲಂಬಿ ಜೀವನ ನಡೆಸಲು ಬೇಕಾದ ನಾಯಕತ್ವ ಗುಣ, ಆತ್ಮವಿಶ್ವಾಸ ಮೊದಲಾದ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುವ ಶಿಕ್ಷಣವನ್ನು ನೀಡುವ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆ

Suddi Udaya
ಬೆಳ್ತಂಗಡಿ: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆಯಾಗಿದ್ದಾರೆ. ಜಿಲ್ಲಾ ಉಸ್ತುವಾರಿಗಳಾದ ಝಕೀರ್ ಹುಸೈನ್ ಮತ್ತು ಭರತ್ ರಾಮ್ ಅವರು ನೇಮಕಾತಿ ಪ್ರಕ್ರಿಯೆ ನಡೆಸಿಕೊಟ್ಟಿದ್ದಾರೆ. ಪ್ರಸ್ತುತ 1...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 140 ರ ಅಧ್ಯಕ್ಷರಾಗಿ ವಸಂತ ಶೆಟ್ಟಿ, ಕಾರ್ಯದರ್ಶಿಯಾಗಿ ಮೋನಪ್ಪ ಗೌಡ ಆಯ್ಕೆ

Suddi Udaya
ಬಜಿರೆ: ಭಾರತೀಯ ಜನತಾ ಪಾರ್ಟಿಯ ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಜಿರೆ ಗ್ರಾಮದ ಬಜಿರೆ ಬೂತ್ ಸಂಖ್ಯೆ 140 ರ ಅಧ್ಯಕ್ಷರಾಗಿ ವಸಂತ ಶೆಟ್ಟಿ ಬ್ರಾಣಿಗೇರಿ, ಕಾರ್ಯದರ್ಶಿಯಾಗಿ ಮೋನಪ್ಪ ಗೌಡ ಜೋಗಿಲಬೆಟ್ಟು ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya
ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಮಾ.22 ರಂದು ಶುಭಾರಂಭಗೊಂಡಿದೆ. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯವಸ್ಥಾಪಕರಾದ ಡಾ. ರಾಮಕೃಷ್ಣ ಭಟ್, ಉಪವ್ಯವಸ್ಥಾಪಕ ಸತೀಶ್ ರಾವ್,...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಇಳಂತಿಲ ಗ್ರಾ.ಪಂ. ನಲ್ಲಿ ಮತದಾನದ ಮಾಹಿತಿ ಶಿಬಿರ

Suddi Udaya
ಇಳಂತಿಲ : ಸ್ವೀಪ್- ಮತದಾರರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಇಳಂತಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿಯವರು ಮತದಾನದ ಮಾಹಿತಿ ಶಿಬಿರ ನಡೆಸಿ 18 ವರ್ಷ ತುಂಬಿದ ಪ್ರತಿಯೋಬ್ಬ ಮತದಾನ ಸದಸ್ಯರು ಮತದಾನ...
error: Content is protected !!