ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿಯ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಕ ಮಾಡಿದ್ದಾರೆ....
ಬೆಳ್ತಂಗಡಿ: ರಾಷ್ಟ್ರವನ್ನು ಕಟ್ಟುವ ಶಕ್ತಿಯನ್ನು ಸೃಷ್ಟಿಸುವುದು ಶಿಕ್ಷಣದ ಉದ್ದೇಶ. ಶಿಕ್ಷಕರು ಜೀವನಪೂರ್ತಿ ಸ್ವಯಂ ಕಲಿಕೆ ಮಾಡುವ ವಿದ್ಯಾರ್ಥಿಗಳನ್ನು ಸೃಷ್ಟಿಸಬೇಕೆಂದು ಕಾರ್ಯಕ್ರಮವನ್ನು ಉದ್ಘಾಟಿಸಿ, ಸುರೇಶ್ ಆಚಾರ್ಯ, ಮುಖ್ಯೊಪಾಧ್ಯಾಯರು, ದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲೆ, ದೊಂಪದಪಲ್ಕೆ ಇವರು ಮಾತನಾಡಿದರು. ಬೆಳ್ತಂಗಡಿ,...
ಬೆಳ್ತಂಗಡಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ಮಾ.20ರಂದು ಸಂಜೆ ನಡೆದಿದೆ. ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ಸ್ಥಳೀಯ ನಿವಾಸಿ ಸತೀಶ್...
ಕಳೆಂಜ: ಇಲ್ಲಿಯ ಕಳೆಂಜ ನಿವಾಸಿ ರಾಜು ಜೋಸೆಫ್ ಅವರು ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಅವರ ಪುತ್ರ ಟೋನಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಳೆಂಜ ಗ್ರಾಮ ನಿವಾಸಿ ಮೃತ ರಾಜು ಜೋಸೆಫ್ ಅವರ ಪುತ್ರ ಟೋನಿ...
ಪುದುವೆಟ್ಟು : ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ನಿವಾಸಿ ರಾಜು ಎಂಬಾತನ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯಿಂದ ಸ್ವಲ್ಪ ದೂರದ ಕಾಡಿನಲ್ಲಿ ದೊರೆತಿದೆ ಕಾಡಿಗೆ ಹುಳಿ ಕೊಯ್ಯಲೆಂದು ತೆರಳಿದವರಿಗೆ...
ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾ ಇವರು ಮಂಗಳೂರು ವಿಭಾಗದಿಂದ ಆಯ್ಕೆಯಾಗಿರುತ್ತಾರೆ. ಇವರು ಮೂಲತಃ ಪುತ್ತೂರುನವರಾಗಿದ್ದು ಪ್ರಸ್ತುತ ಬೆಳ್ತಂಗಡಿಯಲ್ಲಿ ನೆಲೆಸಿದ್ದಾರೆ. ಮಂಗಳೂರು ಆಕಾಶವಾಣಿಯ ಸ್ಯಾಕ್ಸೋಫೋನ್ ಹಾಗೂ ಕ್ಲಾರಿಯೋನೆಟ್ ಕಲಾವಿದರಾಗಿರುತ್ತಾರೆ. ದೂರದರ್ಶನದ ಚಂದನ,...
ಬೆಳ್ತಂಗಡಿ, : ಪೆರಿಂಜೆ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಮಂಗಳವಾರ ರಾತ್ರಿ ನಡೆದ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ನಡೆದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಾಧಕರನ್ನು ಸಮ್ಮಾನಿಸಲಾಯಿತು ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ...
ಮಿತ್ತಬಾಗಿಲು: ಇಲ್ಲಿಯ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಮಾ.20 ರಿಂದ ಪ್ರಾರಂಭಗೊಂಡು 28 ರವರೆಗೆ ವೇದಮೂರ್ತಿ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವಿವಿಧ ತಾಂತ್ರಿಕ,...
ಮಿತ್ತಬಾಗಿಲು :ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಉಗ್ರಾಣ ಉದ್ಘಾಟನೆಯನ್ನು ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಬಂಗಾಡಿ ಅರಮನೆಯ ಯಶೋಧರ ಬಲ್ಲಾಳ್ ನೇರವೇರಿಸಿದರು. ಈ...
ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆಗೆ ಬೆದ್ರಬೆಟ್ಟು ಮಹಮ್ಮಾಯಿ ನಗರದಿಂದ ಮಾ.20 ರಂದು ಚಾಲನೆ ನೀಡಲಾಯಿತು. ಹೊರೆ ಕಾಣಿಕೆ ಮೆರವಣಿಗೆಗೆ ಕಿಲ್ಲೂರು ಮನೆತನದ ಬಿ.ಕೆ. ಸಂತೋಷ್...