30.7 C
ಪುತ್ತೂರು, ಬೆಳ್ತಂಗಡಿ
September 27, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya
ಕಲ್ಮಂಜ: ತುಳುನಾಡಿನ ಸತ್ಯಸಾರದ “ಸತ್ಯದ ಸಿರಗಳ” ಮೂಲ ಆಲಡೆ ಪುಣ್ಯಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರಾ ಮಹೋತ್ಸವ ಶ್ರೀ ನಾಗದರ್ಶನ, ಆಶ್ಲೇಷಾ ಬಲಿ, ದೈವಗಳ ನೇಮೋತ್ಸವವು ಮಾ.23ರಿಂದ 27 ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಆಗ್ರಹ

Suddi Udaya
ಬೆಳ್ತಂಗಡಿ: ಮಕ್ಕಳ ಕಲಿಕಾ ಮಟ್ಟವನ್ನು ಒರೆಗೆ ಹಚ್ಚುವ ಪರೀಕ್ಷೆಗಳು ವರ್ಷದಿಂದ ವರ್ಷಕ್ಕೆ ಗೊಂದಲದ ಗೂಡಾಗಿ ಪರಿವರ್ತಿತವಾಗುತ್ತಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿ ಮತ್ತು ಅವರ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವ ಪರೀಕ್ಷೆಗೆ ಸಂಬಂಧಿಸಿದ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಹೇಮಚಂದ್ರರಿಗೆ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ : ಮಂಗಳೂರಿನಲ್ಲಿ ನಡೆದ ಸರಕಾರಿ ನೌಕರರ ಜಿಲ್ಲಾ ಮಟ್ಟದ 2024 ರ ಕ್ರೀಡಾಕೂಟದಲ್ಲಿ ಪವರ್ ಲಿಫ್ಟಿಂಗ್ ಸ್ಪರ್ಧೆಯ 74 ಕೆಜಿ ವಿಭಾಗದಲ್ಲಿ ಹೇಮಚಂದ್ರ ಅವರು ಪ್ರಥಮ ಸ್ಥಾನ ಪಡೆದು ರಾಜಮಟ್ಟದ ಕ್ರೀಡಾ ಕೂಟಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆ

Suddi Udaya
ಮಂಗಳೂರು; ದಕ್ಷಿಣಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆಯಾಗಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿರುವ ಪದ್ಮರಾಜ್ ಬಿಲ್ಲವ ಸಮುದಾಯದ ಯುವ ನಾಯಕ, ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನದ ವಾರ್ಷಿಕ ‌ಜಾತ್ರೆ: ದೀಕ್ಷಿತ್ ಅರಂತೊಟ್ಟು ಇವರ ‘ಡಿಲೈಟ್ ಡೆಕೋರೇಷನ್ಸ್’ ಉದ್ಘಾಟನೆ

Suddi Udaya
ಕೊಯ್ಯೂರು : ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನ ಕೊಯ್ಯೂರು ಇದರ ವಾರ್ಷಿಕ ‌ಜಾತ್ರಾ ಮಹೋತ್ಸವದಂದು ಅರಂತೊಟ್ಟು ಕಟ್ಟೆಪೂಜೆಯನ್ನು ನೆರವೇರಿಸಲಾಯಿತು. ಮೂಲಗುಂಡದಿಂದ‌ ಭಂಡಾರದ ಆಗಮನದ ಸಂದರ್ಭ ಸಂದೇಶ್ ಮದ್ದಡ್ಕ ಇವರ ನೇತೃತ್ವದಲ್ಲಿ ಸುಮಾರು 10 ಭಜನಾ ತಂಡಗಳಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೋಕಸಭಾ ಚುನಾವಣಾ ನೀತಿ ಸಂಹಿತೆ: ಗ್ರಾ.ಪಂ. ನೌಕರರ ಶಾಂತಿಯುತ ಪ್ರತಿಭಟನೆ ಮುಕ್ತಾಯ: ಆ.20 ರಿಂದ ಬೆಂಗಳೂರು ವಿಧಾನಸೌಧ ಮುಂಭಾಗ ಬೃಹತ್ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಶಾಂತಿಯುತ ಪ್ರತಿಭಟನೆಯನ್ನು ಕೈ ಬಿಡಲಾಗಿದೆ. ಹಾಗೂ ಮೂಲ ಬೇಡಿಕೆ ಈಡೇರಿಸುವಂತೆ ಆ. 20 ರಿಂದ ಬೃಹತ್ ಪ್ರತಿಭಟನೆಗೆ ನಿರ್ಧಾರ ಮಾಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಈಶ್ವರ ಭಟ್ ಕಾಂತಾಜೆ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಂತಾಪ

Suddi Udaya
ಬೆಳ್ತಂಗಡಿ: ರಾ.ಸ್ವ. ಸಂಘದ ಹಿರಿಯ ಕಾರ್ಯಕರ್ತ, ವಿಶ್ವ ಹಿಂದೂ ಪರಿಷತ್ ಸಂಘಟಕ ಕಾಂತಾಜೆ ಈಶ್ವರ ಭಟ್ ಅವರ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿಂದೂ ಸಮಾಜದ ಏಳಿಗೆಗಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಗೃಹ ರಕ್ಷಕ ದಳದ ಘಟಕದ ವಾರದ ಕವಾಯತಿಗೆ ಡಾ. ಮುರಳಿ ಮೋಹನ್ ಚೂಂತಾರು ಭೇಟಿ

Suddi Udaya
ಬೆಳ್ತಂಗಡಿ ಗೃಹ ರಕ್ಷಕ ದಳದ ಘಟಕದ ವಾರದ ಕವಾಯತಿಗೆ ದ ಕ ಜಿಲ್ಲಾ ಸಮಾದೇಷ್ಟರಾದ ಡಾ. ಮುರಳಿ ಮೋಹನ್ ಚೂಂತಾರು ಮಾ.19 ರಂದು ಆಗಮಿಸಿ ಚುನಾವಣಾ ಬಗ್ಗೆ ಸೂಕ್ತ ಸಲಹೆ ಸೂಚನೆಯನ್ನು ನೀಡಿದರು. ಪಾರದರ್ಶಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಶಿಕ್ಷಣ ಸಂಸ್ಥೆಯ ವೆಬ್ ಸೈಟ್ ಉದ್ಘಾಟನೆ ಮತ್ತು ದೀಪ ಪ್ರದಾನ ಕಾರ್ಯಕ್ರಮ

Suddi Udaya
ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಆಡಳಿತಕ್ಕೊಳಪಟ್ಟ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆಯಲ್ಲಿ ಶಿಕ್ಷಣ ಸಂಸ್ಥೆಯ ವೆಬ್ ಸೈಟ್ ಉದ್ಘಾಟನೆ ಕಾರ್ಯಕ್ರಮ ಹಾಗೂ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ದೀಪ ಪ್ರಧಾನ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರಾಟೆಜಿಕ್ ಲೀಡರ್ ಶಿಪ್ ಪ್ರೋಗ್ರಾಮ್ ಗೆ ಸುಳ್ಯದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ

Suddi Udaya
ಸುಳ್ಯ: ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರಾಟೆಜಿಕ್ ಲೀಡರ್ ಶಿಪ್ ಪ್ರೋಗ್ರಾಮ್ ಗೆ (strategic Leadership ) ಸುಳ್ಯ ತಾಲೂಕು ಮರ್ಕಂಜದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆಯಾಗಿದ್ದು ಇದರಲ್ಲಿ ಭಾಗವಹಿಸಲು ಮಾ.16ರಂದು...
error: Content is protected !!