36.7 C
ಪುತ್ತೂರು, ಬೆಳ್ತಂಗಡಿ
March 18, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳಗಾವಿ ಅಧಿವೇಶನ: ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಏಕೆ?: ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಈ ಭಾರಿಯ ಬೆಳೆ ವಿಮೆಯ ವಿತರಣೆಯಲ್ಲಿ ಕರಾವಳಿ ಭಾಗದ ಅಡಿಕೆ ಹಾಗೂ ಕರಿಮೆಣಸು ಬೆಳೆಗಾರರಿಗೆ ಅತೀ ಹೆಚ್ಚು ಮಳೆಯಿಂದಾಗಿ ಕೃಷಿಗೆ ಗರಿಷ್ಠ ಮಟ್ಟದ ಹಾನಿ ಉಂಟಾಗಿದ್ದರು ಅತ್ಯಂತ ಕಡಿಮೆ ವಿಮಾ ಪರಿಹಾರ ಬಂದಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ದೀಪ ಬೆಳಗಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೊಸ ವಿದ್ಯುತ್ ಸಂಪರ್ಕಗಳಿಗೆ ಇನ್ನು ಬರಲಿದೆ..ಸ್ಮಾರ್ಟ್ ಮೀಟರ್: ಮೊಬೈಲ್ ಮೂಲಕ ಪ್ರೀ ಪೇಯ್ಡ್ ಪೋಸ್ಟ್ ಪೇಯ್ಡ್ ಸೌಲಭ್ಯ

Suddi Udaya
ಬೆಳ್ತಂಗಡಿ: ಹೊಸ ವರ್ಷಕ್ಕೆ ಗ್ರಾಹಕರಿಗೆ ಮೆಸ್ಕಾಂ, ವಿದ್ಯುತ್ ಸಂಪರ್ಕದಲ್ಲಿ ಮಹತ್ವದ ಬದಲಾವಣೆಯನ್ನು ತರುತ್ತಿದೆ. ಜನವರಿ 1 ರಿಂದ ಮೆಸ್ಕಾಂ ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯಗೊಳಿಸಿ ಮೆಸ್ಕಾಂ ಆದೇಶ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳೆ ವಿಮಾ ಪರಿಹಾರ ಯೋಜನೆಯಲ್ಲಿ ತಾರತಮ್ಯ ಕಳಿಯ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಖಂಡನೆ

Suddi Udaya
ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಡಿ 2024-25ನೇ ಸಾಲಿನಲ್ಲಿ ಪ್ರಕೃತಿ ವಿಕೋಪದಿಂದ ಹಾನಿಯಾದ ಬೆಳೆಗಳಿಗೆ ನೀಡಲಾದ ಬೆಳೆ ವಿಮಾ ಪರಿಹಾರ ಮೊತ್ತ ದಲ್ಲಿ ಬಹಳಷ್ಟು ತಾರತಮ್ಯ ಮಾಡಲಾಗಿದ್ದು, ಇದನ್ನು ಉಗ್ರವಾಗಿ ಖಂಡಿಸುತ್ತೇವೆ ಎಂದು ಕಳಿಯ ಕೃಪಿ ಪತ್ತಿನ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ರಕ್ಷಿತ್ ಅಂಡಿಂಜೆ ಆಯ್ಕೆ

Suddi Udaya
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2026 ನೇ ಸಾಲಿನ ಘಟಕದ 49ನೇ ವರ್ಷದ ಅಧ್ಯಕ್ಷರಾಗಿ ತಾಲೂಕಿನ ಹೆಸರಾಂತ ನೃತ್ಯ ತಂಡ ಬೀಟ್ ರಾಕರ್ಸ್ ನ ಮಾಲಕರಾಗಿರುವ ಜೆಸಿ ಜಿತೇಶ್ ಹಾಗೂ ಹಲವಾರು ಸಂಘ ಸಂಸ್ಥೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ದ್ವೇಷ ಭಾಷಣ ಪ್ರಕರಣ; ಕಲ್ಲಡ್ಕ ಪ್ರಭಾಕರ್ ಭಟ್ ಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya
ಪುತ್ತೂರು: ದ್ವೇಷ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರ್.ಎಸ್. ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪುತ್ತೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya
ಬೆಳ್ತಂಗಡಿ: ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ ನೀಡಿ ಸ್ಥಳೀಯ ನ್ಯಾಯವಾದಿಗಳೊಂದಿಗೆ ಮಾತುಕತೆ ನಡೆಸಿದರು. ರಾಜ್ಯ ವಕೀಲರ ಸಂಘದ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಕಣದಲ್ಲಿರುವ ಬಾಲನ್ ಅವರು ವಕೀಲರುಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ: ಕಲ್ಯಾಣಿ ನಿಧನ

Suddi Udaya
ಹೊಸಂಗಡಿ: ಇಲ್ಲಿಯ ಕಾಯರ್ ದಡಿ ಮನೆಯ ದಿ| ಮೋನಪ್ಪ ಮೂಲ್ಯ ರವರ ಪತ್ನಿ ಕಲ್ಯಾಣಿ (75ವ)ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಜಗದೀಶ, ಹರೀಶ್, ದಿನೇಶ್, ಚಂದ್ರಾವತಿ, ಬೇಬಿ, ಹರಿಣಾಕ್ಷಿ ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅಳದಂಗಡಿ ಸರಸ್ವತಿ ಭಟ್ ಹೃದಯಾಘಾತದಿಂದ ನಿಧನ

Suddi Udaya
ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಸೋಮನಾಥ ಮಯ್ಯ ಇವರ ಧರ್ಮಪತ್ನಿ ಸರಸ್ವತಿ ಭಟ್ (89 ವರ್ಷ) ಅವರು ಡಿ 10 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಬಂಧು- ಬಳಗದವರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
ವೇಣೂರು: ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ, ಯುವವಾಹಿನಿ ವೇಣೂರು ಘಟಕಸರಕಾರಿ ಪದವಿ ಪೂರ್ವ ಕಾಲೇಜು, ವೇಣೂರು ಇವರ ಆಶ್ರಯದಲ್ಲಿ ಡಿ.09 ರಂದು ಕಾನೂನು ಅರಿವು ಕಾರ್ಯಕ್ರಮವು ಸರಕಾರಿ ಪದವಿ...
error: Content is protected !!