May 9, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya
ಬೆಳ್ತಂಗಡಿ: ದಯಾ ವಿಶೇಷ ಶಾಲೆಯಲ್ಲಿ ಬೆಳ್ತಂಗಡಿ ಮಾಜಿ ಶಾಸಕ ದಿ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಯಿತು. ದಿ. ವಸಂತ ಬಂಗೇರರವರ ಸಂಸ್ಥೆಯೊಂದಿಗಿನ ಒಡನಾಟ ಮತ್ತು ಶಾಲೆಯ ವಿಭಿನ್ನ ಸಾಮರ್ಥ್ಯದ ಮಕ್ಕಳ ಬಗೆಗಿನ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಅಳದಂಗಡಿ: ಜನಮಂಗಳ ಕಾರ್ಯಕ್ರಮದಡಿ ವಿಲ್ ಚೇರ್ ವಿತರಣೆ

Suddi Udaya
ಅಳದಂಗಡಿ: ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಹೇಮಾವತಿ ವೀ. ಹೆಗ್ಗಡೆಯವರ ಆಶೀರ್ವಾದದೊಂದಿಗೆ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಅಳದಂಗಡಿ ವಲಯದ ಶಿರ್ಲಾಲು ಬಿ, ಕಾರ್ಯಕ್ಷೇತ್ರದ ಪ್ರಕೃತಿ ತಂಡದ ಸದಸ್ಯೆ ಗುಲಾಬಿಯವರಿಗೆ ಮಂಜೂರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
ಬೆಳ್ತಂಗಡಿ: ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗಾಢ ಸಂತಾಪ ವ್ಯಕ್ತಪಡಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದ್ದಾರೆ. ರವಿರಾಜ ಬಳ್ಳಾಲ್ ಧರ್ಮಾನುರಾಗಿಗಳಾಗಿದ್ದು ಬಂಗಾಡಿ ಬಸದಿಯನ್ನೇ ಅತಿಶಯ ಕ್ಷೇತ್ರವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಪರಾರಿ ನಿವಾಸಿ ತುಂಗಮ್ಮ ನಿಧನ

Suddi Udaya
ನಾವೂರು: ಇಲ್ಲಿಯ ಪರಾರಿ ನಿವಾಸಿ ತುಂಗಮ್ಮ(72ವ) ರವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜ 15 ರಂದು ನಿಧನರಾಗಿದ್ದಾರೆ. ಮೃತರು ಪತಿ ಗಂಗಯ್ಯ ಮೂಲ್ಯ, ಮಕ್ಕಳಾದ ಶೇಖರ, ವಸಂತ, ಆನಂದ, ಚಂದ್ರು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಕಾಶಿಬೆಟ್ಟು ಸಹನಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೆಟಿವ್ ಸೊಸೈಟಿಯಿಂದ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಉಜಿರೆ ಕಾಶಿಬೆಟ್ಟುವಿನ ಸಹನ ಶ್ರೀ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಾಮಾಜಿಕ ಬದ್ಧತೆಯ ಕಾರ್ಯಕ್ರಮದಡಿಯಲ್ಲಿ ಸುಮಾರು ಇಪ್ಪತೈದು ಸಾವಿರ ರೂಪಾಯಿಯ ಚೆಕ್ ನ್ನು ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬಂಗಾಡಿ ಅರಮನೆಯ ಹಿರಿಯರಾದ ಶತಾಯುಷಿ ರವಿರಾಜ್ ಬಲ್ಲಾಳ್ ವಿಧಿವಶ

Suddi Udaya
ಇಂದಬೆಟ್ಟು: ಬಂಗಾಡಿ ಅರಮನೆಯ ಹಿರಿಯರಾದ , ಬಾಂಗ್ವಾಡಿ ಬಂಗ ಅರಸರ ವಂಶಸ್ಥರಾದ ಶತಾಯುಷಿ ರವಿರಾಜ್ ಬಲ್ಲಾಳ್ (104ವ) ರವರು ಅಲ್ಪಕಾಲದ ಅಸೌಖ್ಯದಿಂದ ಜ.16 ರಂದು ವಿಧಿವಶರಾಗಿದ್ದಾರೆ. ಬಂಗ ಅರಸರ ರಾಜಧಾನಿಯಾಗಿದ್ದ ಬಂಗಾಡಿಯ ಅರಮನೆಯನ್ನು ಕೆಲವೊಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

Suddi Udaya
ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಹಾಗೂ ಭೌತ ಶಾಸ್ತ್ರ ಉಪನ್ಯಾಸಕ ಲಕ್ಷ್ಮೀಶ ಭಟ್ ಇವರು ರೋವರ್ ಸ್ಕೌಟ್ ವಿಭಾಗದ ಉನ್ನತ ಹಂತದ ತರಬೇತಿಯಾದ ಹಿಮಾಲಯ ವುಡ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಳಂಜ: ಸಂಜೀವ ದೇವಾಡಿಗ ನಿಧನ

Suddi Udaya
ಬಳಂಜ: ಇಲ್ಲಿಯ ನಿವಾಸಿ ಸಂಜೀವ ದೇವಾಡಿಗ ಅವರು ಜ.16ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ಜಾನಕಿ, ಮಕ್ಕಳಾದ ಪ್ರಮೋದ್, ಪ್ರಸಾದ್, ಸುದರ್ಶನ್, ಪ್ರತಿಭಾ, ಪ್ರಕಾಶ್ , ಪ್ರಸನ್ನ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
ಉಜಿರೆ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ 14 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

Suddi Udaya
ಮಚ್ಚಿನ: ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ಕುಕ್ಕಳ ಇವರನ್ನು ಶಾಸಕ ಹರೀಶ್ ಪೂಂಜ ಇವರು ಸನ್ಮಾನಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಡಂತ್ಯಾರು ಗ್ರಾಮ ಪಂಚಾಯತಿ...
error: Content is protected !!