ಬೆಳ್ತಂಗಡಿ : ಕಳಿಯ ಗ್ರಾಮದ 15ನೇ ಹಣಕಾಸು ಯೋಜನೆ ಸಾಮಾಜಿಕ ಲೆಕ್ಕ ಪರಿಶೋಧನೆ ಮಾ.14 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಅಧ್ಯಕ್ಷತೆ ವಹಿಸಿದ್ದರು. ಕರಾಯ ಪ್ರೌಢ...
ಬೆಳಾಲು ನಿವಾಸಿ ಬಾಬು (43ವ) ಎಂಬವರು, ಮಾರ್ಚ್12ರಂದು ಮಧ್ಯಾಹ್ನ ಬೆಳಾಲು ಗ್ರಾಮದ ಗಡಿಕಲ್ಲು ಎಂಬಲ್ಲಿ ರಸ್ತೆ ದಾಟುತ್ತಿರುವಾಗ, KA21EA0428 ನೇ ದ್ವಿಚಕ್ರ ವಾಹನವನ್ನು ಅದರ ಸವಾರ ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು, ಬಾಬು ರವರಿಗೆ...
ಬೆಳ್ತಂಗಡಿ : ಮಾ.13ರಂದು ರಾತ್ರಿ 12 ಗಂಟೆಗೆ ನಾಲ್ಕೂರು ಗ್ರಾಮದ ಆಸುಪಾಸಿನಲ್ಲಿ ಜನ ನಿಬಿಡ ಪ್ರದೇಶದಲ್ಲಿ ವಯೋವೃದ್ಧ ರೋರ್ವರು ಅನಾಥರಾಗಿ ಹಸಿವಿನಿಂದ ನರಳುತಿದ್ದು ಸ್ಥಳೀಯ ಬಳಂಜ ಪಂಚಾಯತ್ ಸದಸ್ಯ ರವೀಂದ್ರ ಅಮೀನ್ ಬಳಗದವರು ಪೋಲೀಸ್...
ಉಜಿರೆ:ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಉಜಿರೆ ಹಳೆಪೇಟೆ ಶಾಲೆಗೆ ಭೇಟಿ ನೀಡಿದ ಸಂದರ್ಭ ಅವರನ್ನು ಉಪ ಸಂಪಾದಕ ಸಂತೋಷ್ ಪಿ ಕೋಟ್ಯಾನ್ ರವರು ಸುದ್ದಿ ಉದಯ ಪತ್ರಿಕೆ ನೀಡಿ ಸ್ವಾಗತಿಸಿದರು. ಸುದ್ದಿ ಉದಯ...
ಉಜಿರೆ : ಹಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಟ ರಮೇಶ್ ಅರವಿಂದ್ ರವರು ಮಾ.14 ರಂದು ಭೇಟಿ ನೀಡಿದರು. ಶಾಲಾ ವಿದ್ಯಾರ್ಥಿಗಳು ಗುಲಾಬಿ ಹೂ ನೀಡುವ ಮೂಲಕ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಸಂಘಸಂಸ್ಥೆಗಳ...
ಉಜಿರೆ: ಪಾಠ ಪಠ್ಯಕ್ರಮ ಇದು ಪರೀಕ್ಷೆಗೆ ಮಾತ್ರ ಸೀಮಿತವಾಗಿದ್ದು ಮನುಷ್ಯ ಉದ್ಯೋಗಕ್ಕೆ ಹೋಗುವಾಗ ಬೇಕಾಗಿರುವುದು ಜೀವನ ಕೌಶಲ್ಯ ಅಲ್ಲಿ ವ್ಯಕ್ತಿಯ ನಡವಳಿಕೆ, ವ್ಯಕ್ತಿಯ ವ್ಯಕ್ತಿತ್ವ, ಶಿಸ್ತು ಮತ್ತು ಸಂಸ್ಕಾರ ಅನ್ವಯ ಆಗುತ್ತದೆ. ಮನುಷ್ಯ ಏನಾದರೂ...
ಬೆಳ್ತಂಗಡಿ: ಕಳೆದ 16 ವರ್ಷಗಳ ಹಿಂದೆ ಮಲ್‌ಜಅ ಸಂಸ್ಥೆ ಈ ಭಾಗದಲ್ಲಿ ಉದಯವಾಗುವಾಗ ತನ್ನ ಸಂಸ್ಥೆಯ ಬೆಳವಣಿಗೆಯನ್ನು ಮಾತ್ರ ನೋಡದೆ ಸಮುದಾಯದ ಅರ್ಹರ ಮೇಲೆ ನೆರವಿನ ದೃಷ್ಟಿಯಲ್ಲಿ ಕರುಣೆ ತೋರಿದ್ದು ಈ ಸಂಸ್ಥೆಯ ವಿಶೇಷ....
ಗೇರುಕಟ್ಟೆ : ಇಲ್ಲಿಯ ಕಳಿಯ ಗ್ರಾಮದ ಸುಬರ್ನಿ ರವರ ಮನೆಯಲ್ಲಿ ಬಚ್ಚಲು ಕೋಣೆಯ ಮೇಲೆ ಹಂಚು ತುಂಡರಿಸಿ ಯಾರೋ ಕಳ್ಳರು ಒಳಗೆ ನುಗ್ಗಿ ಸುಮಾರು ರೂ.46450 ಮೌಲ್ಯ ದ ಸೊತ್ತುಗಳನ್ನು ಕಳವುಗೈದ ಘಟನೆ ನಡೆದಿದೆ....
ಬೆಳಾಲು : ಸರಸ್ವತಿ ಹಿರಿಯ ಪ್ರಾಥಮಿಕ ಶಾಲಾ ಮುಂಭಾಗದಲ್ಲಿ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸುರಕ್ಷೆಯ ದೃಷ್ಟಿಯಿಂದ ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಪ್ರಾಯೋಜಕತ್ವದಲ್ಲಿ ಮಾ.14 ರಂದು 2 ಬ್ಯಾರಿಕೆಡ್ ಅಳವಡಿಸಲಾಯಿತು. ಬೆಳಾಲು...