23 C
ಪುತ್ತೂರು, ಬೆಳ್ತಂಗಡಿ
September 26, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಕೊಳೆನ್ಜಿಲೋಡಿ ತಿರುವಿನಿಂದ ನೇತ್ರಾವತಿ ನದಿಯವರೆಗೆ ಸ್ವಚ್ಛತಾ ಕಾರ್ಯವನ್ನು ಮಾ.12 ರಂದು ನಡೆಸಲಾಯಿತು. ಶ್ರೀ ಕ್ಷೇತ್ರಕ್ಕೆ ಪಾದಯಾತ್ರೆಯಲ್ಲಿ ಬಂದ ಭಕ್ತರು ರಸ್ತೆಯ ಬದಿಯಲ್ಲಿ ತಿಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು: ಪಾಲೆತ್ತಡಿಗುತ್ತು ದೈವಗಳ ಧರ್ಮಚಾವಡಿ, ಭಂಡಾರದ ಮನೆ (ತರವಾಡು) ಪುನಃ ನಿರ್ಮಾಣದ ಶಂಕುಸ್ಥಾಪನೆ

Suddi Udaya
ಮೇಲಂತಬೆಟ್ಟು: ಇಲ್ಲಿಯ ಪಾಲೆತ್ತಡಿಗುತ್ತು ಗರಡಿ ಮನೆಯ ಶ್ರೀ ಪಿಲಿಚಾಮುಂಡಿ, ದೈವಂಕುಲು, ಕೊಡಮಣಿತ್ತಾಯ, ಮೂರ್ತಿಲ್ಲಾಯ ಮತ್ತು ಪರಿವಾರ ದೈವಗಳು ಶ್ರೀ ಬ್ರಹ್ಮ ಬೈದರ್ಕಳ, ಮಾಣಿಬಾಲೆ ಪರಿವಾರ ದೈವಗಳ ಸನ್ನಿಧಿಯಲ್ಲಿ ಬೆಳ್ತಂಗಡಿ ರವಿಚಂದ್ರ ಶಾಂತಿ ಇವರ ನೇತೃತ್ವದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ಬಂದಾರು: ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಇಲ್ಲಿ ಸುಮಾರು 23 ವರ್ಷ ಗಣಿತ ಶಿಕ್ಷಕರಾಗಿ, ಕೆಲವು ಸಮಯ ಪ್ರಭಾರ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಕೊರಗಪ್ಪ ಇವರು ಪದೋನ್ನತಿಗೊಂಡು ಸರ್ಕಾರಿ ಪ್ರೌಢ ಶಾಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ ಕಾರ್ಯಕ್ರಮವನ್ನು ಮಾ.12 ರಂದು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೋ ಪದ್ಮನಾಭ ಕೆ, ಮುಖ್ಯಸ್ಥರು ವಾಣಿಜ್ಯ ವಿಭಾಗ ವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

Suddi Udaya
ಬೆಳ್ತಂಗಡಿ: ಅಂಬ್ಯೂಲೆನ್ಸ್‌ ವಾಹನವು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಚಲಾಯಿಸಿಕೊಂಡು ಹೋಗುವಾಗ ವಿರುದ್ದ ದಿಕ್ಕಿನಿಂದ ಬಂದ ಕಾರನ್ನು ಆದರ ಚಾಲಕನು ಅಂಬ್ಯೂಲೆನ್ಸ್‌ ವಾಹನಕ್ಕೆ ಅಡ್ಡ ನಿಲ್ಲಿಸಿ, ಕಾರಿನ ಚಾಲಕ ಮತ್ತು ಓರ್ವ ಮಹಿಳೆ ಕಾರಿನಿಂದ ಇಳಿದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಸಿಎಎ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya
ಬೆಳ್ತಂಗಡಿ : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್‌ಡಿಪಿಐ ಪಕ್ಷ ಮಾ.12ರಂದು ರಾತ್ರಿ ಪ್ರತಿಭಟನೆ ನಡೆಸಿದೆ. ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ನವಾಝ್ ಕಟ್ಟೆ ಮಾತನಾಡಿ, ಪೌರತ್ವ ತಿದ್ದುಪಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

Suddi Udaya
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ಮೊದಲ ಕಾರ್ಯಕಾರಣಿ ಸಭೆಯು ಪಕ್ಷದ ಕಚೇರಿಯಲ್ಲಿ ಮಾ.12 ರಂದು ನಡೆಯಿತು. ಮುಂದಿನ ಜವಾಬ್ದಾರಿ ಹಾಗೂ ಮುಂದಿನ ಕಾರ್ಯ ಯೋಜನೆ ಲೋಕಸಭಾ ಚುನಾವಣಾ ತಯಾರಿ, ಕಾರ್ಯಾಚಟುವಟಿಗಳ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ

Suddi Udaya
ಉಜಿರೆ: ಮನುಷ್ಯನ ಗ್ರಹಿಕೆಯ ಸಾಮರ್ಥ್ಯ ಮತ್ತು ಆಳವಾದ ಜ್ಞಾನದ ಶಕ್ತಿಯನ್ನು ಯಾಂತ್ರಿಕ ಬುದ್ಧಿಮತ್ತೆಯೂ ಸೇರಿದಂತೆ ತಂತ್ರಜ್ಞಾನದ ಯಾವ ಆವಿಷ್ಕಾರಗಳೂ ಹಿಂದಿಕ್ಕಲು ಸಾಧ್ಯವಿಲ್ಲ ಎಂದು ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎ ಕುಮಾರ ಹೆಗ್ಡೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಬೆಳೆ ಸಾಲ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲ:ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಆಗ್ರಹ

Suddi Udaya
ಬೆಳ್ತಂಗಡಿ: ರೈತರಿಗೆ ಸಹಕಾರ ಸಂಘಗಳ ಮೂಲಕ ನೀಡುವ ಬೆಳೆ ಸಾಲವನ್ನು ರೂ. 3 ಲಕ್ಷ ದಿಂದ 5 ಲಕ್ಷ ರೂ.ವರೆಗೆ ಏರಿಸಲಾಗಿದ್ದರೂ ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಈ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲವಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯದ 5,8 ಮತ್ತು 9ನೇ ತರಗತಿ “ಬೋರ್ಡ್​” ಪರೀಕ್ಷೆಗೆ “ಸುಪ್ರೀಂ ಕೋರ್ಟ್” ತಡೆಯಾಜ್ಞೆ

Suddi Udaya
ಬೆಂಗಳೂರು : ನಿನ್ನೆಯಿಂದ 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆ ಆರಂಭಗೊಂಡಿದೆ. ಈ ಪರೀಕ್ಷೆಗಳನ್ನು ರದ್ದುಗೊಳಿಸಿ ಹೈಕೋರ್ಟ್‌ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಮಾಡಿತ್ತು....
error: Content is protected !!