23.1 C
ಪುತ್ತೂರು, ಬೆಳ್ತಂಗಡಿ
September 26, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಜಾಗೃತಿ ಮಾಹಿತಿ ಕಾರ್ಯಕ್ರಮ ಜರಗಿತು. ಮಾಹಿತಿ ನೀಡಲು ಆಗಮಿಸಿದ ಸಂಪನ್ಮೂಲ ವ್ಯಕ್ತಿಗಳಾದ ಶಿಕ್ಷಕ ಯೋಗಿಶ್ ಮಾಯರವರು ಮಾತನಾಡುತ್ತಾ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನವೆಂಬುದು ಜನತೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಪ್ರಶಾಂತ್ ಪೂವಾಜೆ ಆಯ್ಕೆ

Suddi Udaya
ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಪ್ರಶಾಂತ್ ಪೂವಾಜೆ ಆಯ್ಕೆಯಾಗಿದ್ದಾರೆ. ಇವರು ಸೌತಡ್ಕ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾಗಿ, ಬಿಜೆಪಿ 236ನೇ ಬೂತು ಸಮಿತಿ ಅಧ್ಯಕ್ಷರಾಗಿ, ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ ಮೂಲ್ಕಿ ಇದರ ಬೆಳ್ಳಿಹಬ್ಬ ಸಂಭ್ರಮ

Suddi Udaya
ಬೆಳ್ತಂಗಡಿ: ತುಳುನಾಡಿನ ವೀರಪುರುಷರ ಆದರ್ಶ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಚಿಂತನೆಗಳನ್ನು ಅಳವಡಿಸಿಕೊಂಡು ಜಯ ಸಿ ಸುವರ್ಣ ರವರ ಮುಂದಾಳತ್ವದಲ್ಲಿ 275 ಬಿಲ್ಲವ ಸಂಘಗಳ ಸದಸ್ಯತ್ವದೊಂದಿಗೆ ಸ್ಥಾಪಿತವಾದ ಮಹಾಮಂಡಲವು ಎಲ್ಲರ ಸಹಕಾರದಿಂದ ಸಾಕಷ್ಟು ಯಶಸ್ಸನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಧನಂಜಯ ಗೌಡ ಆಯ್ಕೆ

Suddi Udaya
ಕಳೆಂಜ: ಕಳೆಂಜ ಗ್ರಾಮದ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಧನಂಜಯ ಗೌಡ ಆಯ್ಕೆಯಾಗಿದ್ದಾರೆ. ಇವರು ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ಹಾಲಿ ಅರಣ್ಯ ಸಮಿತಿ ಅಧ್ಯಕ್ಷರು, ಬಿಜೆಪಿ ಮಹಾಶಕ್ತಿ ಕೇಂದ್ರದ ಸದಸ್ಯರು, ನಿಡ್ಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

Suddi Udaya
ಧರ್ಮಸ್ಥಳ: ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಮಾ.9 ರಂದು ಬೆಳಗ್ಗಿನ ಜಾವ ರಥೋತ್ಸವ ನಡೆಯಿತು.ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು. ನಾಡಿನೆಲ್ಲೆಡೆಯಿಂದ ಬಂದ ಲಕ್ಷಾಂತರ ಭಕ್ತಾದಿಗಳು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.ಭಕ್ತಾದಿಗಳು ಶುಕ್ರವಾರ ಅಹೋರಾತ್ರಿ ಶಿವಪಂಚಾಕ್ಷರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

Suddi Udaya
ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನಾ ವಿದ್ಯಾರ್ಥಿಗಳ ಶಿಬಿರವನ್ನು ಫೆ.29ರಿಂದ ಮಾ.6ರವರೆಗೆ ಹಮ್ಮಿಕೊಳ್ಳಲಾಗಿತ್ತು. ಶಿಬಿರಾರ್ಥಿಗಳು ಸಿಯೋನ್ ಆಶ್ರಮದಲ್ಲಿ ಸ್ವಚ್ಛತಾ ಕಾರ್ಯಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya
ಬೆಳ್ತಂಗಡಿ : ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಮಾ.9ರಂದು ಬೆಳ್ತಂಗಡಿ ಯಲ್ಲಿ ಸಾರ್ವಜನಿಕ ಅಭಿವಂದನೆಯು ನಡೆಯಿತು. ಸಂತೆಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಿಂದ ಬೆಳ್ತಂಗಡಿ ಬಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya
ನಡ : ಸರಕಾರಿ ಪ್ರೌಢಶಾಲೆ ನಡ ಪ್ರಸಕ್ತ 2023-24 ನೇ ಸಾಲಿನಲ್ಲಿ ಒಟ್ಟು 138 ವಿದ್ಯಾರ್ಥಿಗಳಿರುವ ವಿದ್ಯಾಸಂಸ್ಥೆಯಲ್ಲಿ ಕರ್ನಾಟಕ ರಾಜ್ಯದಲ್ಲಿಯೇ ಗಣಿತ, ಹಿಂದಿ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳ ಪ್ರಯೋಗಶಾಲೆ ಮತ್ತು ಸ್ಮಾರ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya
ಧರ್ಮಸ್ಥಳ: ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.9 ರಂದು ಧರ್ಮಸ್ಥಳದ ಕಜೋಡಿ ಮೂಲಿಕ್ಕಾರ್ ನಲ್ಲಿ ನಡೆದಿದೆ. ರಾಮಣ್ಣ ಹಾಗೂ ಗೀತಾ ಎಂಬುವವರ ಪುತ್ರ ವಿಘ್ನೇಶ್ (19ವ )ರವರು ಆತ್ಮಹತ್ಯೆ ಮಾಡಿಕೊಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya
ನಡ: ಮಹಾಶಿವರಾತ್ರಿ ಹಿನ್ನಲೆಯಲ್ಲಿ ಮಣ್ಣಿನ ಹರಕೆಯ ಪುಣ್ಯ ಕ್ಷೇತ್ರ ಶ್ರೀ ಸದಾಶಿವರುದ್ರ ದೇವಸ್ಥಾನ ಸುರ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಗಣ್ಯರು ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ಜರುಗಿದವು. ದೇವಸ್ಥಾನದ ಪ್ರಧಾನ ಅರ್ಚಕರಾದ ಅನಂತರಾಮ ಮಯ್ಯ ಇವರ...
error: Content is protected !!