ಗ್ರಾಮಾಂತರ ಸುದ್ದಿ

ಗೇರುಕಟ್ಟೆ:52 ವರ್ಷದ ಗಣೇಶೋತ್ಸವ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ವೈ. ಸದಾನಂದ ಶೆಟ್ಟಿ, ಕಾರ್ಯದರ್ಶಿಯಾಗಿ ರಂಜನ್ ಹೆಚ್. ಆಯ್ಕೆ

Suddi Udaya

ಬೆಳ್ತಂಗಡಿ : ಗೇರುಕಟ್ಟೆ 52ನೇ ಗಣೇಶೋತ್ಸವ ಸಮಿತಿ ರಚನೆ ಮಂಜಲಡ್ಕ ಗಣೇಶೋತ್ಸವ ಸಮಿತಿ ಸಭಾಂಗಣದಲ್ಲಿ ಜು.14 ರಂದು ನಡೆಯಿತು. ಗೌರವಾಧ್ಯಕ್ಷರಾಗಿ ಪುರುಷೋತ್ತಮ ಜಿ., ಅಧ್ಯಕ್ಷರಾಗಿ ವೈ.ಸದಾನಂದ ಶೆಟ್ಟಿ, ...

ನಡ ನೆಲ್ಲಿಗುಡ್ಡೆ ಅನಾರೋಗ್ಯದಿಂದ ಬಳಲುತ್ತಿರುವ ಶೀನಪ್ಪ ಗೌಡ ಕುಟುಂಬದ ಜೊತೆಗೆ ಹುಟ್ಟುಹಬ್ಬ ಆಚರಿಸಿ ತಾಲೂಕಿಗೆ ಮಾದರಿಯಾದ ನಡ ಪ.ಪೂ. ಕಾಲೇಜು ವಿದ್ಯಾರ್ಥಿ: ಅಕ್ಕಿ, ದವಸಧಾನ್ಯ ವಿತರಣೆ

Suddi Udaya

ನಡ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹರೀಶ್ ರವರ ಹುಟ್ಟುಹಬ್ಬವನ್ನು ಅತ್ಯಂತ ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ನಡ ಗ್ರಾಮದ ನೆಲ್ಲಿಗುಡ್ಡೆ ಎಂಬಲ್ಲಿ ಅನಾರೋಗ್ಯದಿಂದ ...

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya

ಹೊಸಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಗುರುವಾಯನಕೆರೆ ವ್ಯಾಪ್ತಿಯ ಹೊಸಂಗಡಿ ವಲಯದ ಬಡಕೋಡಿ ಒಕ್ಕೂಟದ ಆಶ್ರಯದಲ್ಲಿ ಜರಗುವ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟಗಳ ...

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya

ಶಿಶಿಲ: ಜು.14ರಂದು ಸುರಿದ ವಿಪರೀತ ಗಾಳಿ ಮಳೆಗೆ ಶಿಶಿಲದ ಅಡ್ಡಹಳ್ಳ ಎಂಬಲ್ಲಿ ಬೃಹತ್ ಗಾತ್ರದ ಧೂಪದ ಮರವೊಂದು ಮುರಿದು ರಸ್ತೆಗೆ ಅಡ್ಡವಾಗಿ 11 kV ಹಾಗೂ LT ...

ತೆಕ್ಕಾರು ಗ್ರಾಮದ ಕುಟ್ಟಿಕಲ ಶಾಲೆಯ ಬಳಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ತೆಕ್ಕಾರು ಗ್ರಾಮದ ಕುಟ್ಟಿಕಲ ಶಾಲೆ ಬಳಿ ಬೃಹತ್ ಗಾತ್ರದ ಮರೊಂದು ರಸ್ತೆಗೆ ಉರಳಿ ಬಿದ್ದ ಘಟನೆ ಜು.15ರಂದು ನಡೆದಿದೆ. ವಾಹನ ಸಂಚಾರ ಸ್ಥಗಿತಗೊಂಡು, ನಾಕೈದು ವಿದ್ಯುತ್ ಕಂಬ ...

ಡಾ. ಸುಬ್ರಹ್ಮಣ್ಯ ಭಟ್ ರವರ ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ಬಿಡುಗಡೆ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ವನ್ನು  ಇಂದು ...

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ತಣ್ಣೀರು ಪಂಥ ವಲಯದ ಬಾರ್ಯ ಒಕ್ಕೂಟಗಳ ಪದಗ್ರಹಣ ಸಮಾರಂಭ ಶ್ರೀ ರಾಮಾಂಜನೇಯ ಬಜನಾ ಮಂದಿರದ ಸಬಾಭವನದಲ್ಲಿ ಜರಗಿತು. ಬಾರ್ಯ ...

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಇವರ ಗೌರವಾಧ್ಯಕ್ಷತೆಯಲ್ಲಿ ನಡೆಯುವ 27ನೇ ವರ್ಷದ ಸಾಮೂಹಿಕ ಗೌರಿ ...

ಚಾರ್ಮಾಡಿ: ಆಡಿಮಾರು ಇಂದಿರಾ ಮೋಹನ್ ಮನೆಗೆ ಬಿದ್ದ ಬೃಹತ್ ಮರ:ಶೌರ್ಯ ಘಟಕದ ಸ್ವಯಂ ಸೇವಕರಿಂದ ತೆರವುಗೊಳಿಸುವ ಕಾರ್ಯ

Suddi Udaya

ಬೆಳ್ತಂಗಡಿ:,ನಿನ್ನೆ ರಾತ್ರಿ ವೇಳೆ ತೀವ್ರ ಗಾಳಿ ಮಳೆಗೆ ಚಾರ್ಮಾಡಿ ಗ್ರಾಮದ ಆಡಿಮಾರು ಇಂದಿರಾ ಮೋಹನ್ ಇವರ ಮನೆಗೆ ಮಧ್ಯರಾತ್ರಿ 2.15ಕ್ಕೆ ಬೃಹತ್ ಮರ ಬಿದ್ದಿದ್ದು ಜು.14ರಂದು ಬೆಳಗ್ಗೆ ...

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

Suddi Udaya

ಚಾಮಾ೯ಡಿ: ನಿನ್ನೆ ರಾತ್ರಿ ಸುರಿದ ಬಿರುಗಾಳಿ ಮಳೆಗೆ ಚಾಮಾ೯ಡಿ ಗ್ರಾಮದ ಅಡಿಮಾರು ಎಂಬಲ್ಲಿ ಮರ ಬಿದ್ದು ಮನೆ ಹಾಗೂ ಹಟ್ಟಿ ಸಂಪೂರ್ಣ ಹಾನಿಗೊಂಡು ಅಪಾರ ನಷ್ಟ ಸಂಭವಿಸಿದೆ. ...

error: Content is protected !!