September 16, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಭಾರೀ ಮಳೆ: ನಾಳೆ(ಜು.2) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
ಬೆಳ್ತಂಗಡಿ: ಭಾರೀ ಮಳೆ ಹಿನ್ನಲೆ ನಾಳೆ (ಜು.2ರಂದು) ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ, ಕಾಲೇಜಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಘೋಷಿಸಿದ್ದಾರೆ. ಆದೇಶ ಪ್ರತಿಯನ್ನು ವರದಿಯ ಜೊತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಅನುಮಾನಸ್ಪದ ರೀತಿಯಲ್ಲಿ ಯುವಕನೋರ್ವ ಮೃತದೇಹ ಪತ್ತೆ

Suddi Udaya
ಬೆಳ್ತಂಗಡಿ : ಗುರುವಾಯನಕೆರೆ ಯೋನೋಪಯೋ ವಿದ್ಯುತ್ ಸಬ್ ಸ್ಟೇಷನ್ ಜಾಗದಲ್ಲಿ ಅವಿವಾಹಿತ ಯುವಕನೋರ್ವ ಅನುಮಾನಸ್ಪದ ರೀತಿಯಲ್ಲಿ ಆತನ ಮೃತದೇಹ ಪತ್ತೆಯಾದ ಘಟನೆ ಜು. 1 ರಂದು ನಡೆದಿದೆ. ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪವಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya
ಬೆಳ್ತಂಗಡಿ : ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಶ್ರೀನಿವಾಸ ನನ್ನು ಆಂಧ್ರಪ್ರದೇಶದ ಚಿತ್ತೂರು ಎಂಬಲ್ಲಿ ಬೆಳ್ತಂಗಡಿ ಪೊಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು ನ್ಯಾಯಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬೆಳ್ತಂಗಡಿ ನ್ಯಾಯಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

Suddi Udaya
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿಶ್ವ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಉಜಿರೆಯ ಖ್ಯಾತ ದಂತ ವೈದ್ಯರಾಗಿರುವ ಡಾ.ದೀಪಾಲಿ ಡೊಂಗ್ರೆ ಆಗಮಿಸಿದ್ದರು. ಶಾಲೆಯ ಕಬ್ ಹಾಗೂ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಹಳೆಪೇಟೆ ಯು.ಹೆಚ್ ಆಟೋ ಸಂಘದ ಮಹಾಸಭೆ: ಸಮಿತಿ ರಚನೆ

Suddi Udaya
ಉಜಿರೆ: ಇಲ್ಲಿಯ ಹಳೆಪೇಟೆ ಯು.ಹೆಚ್ ಆಟೋ ಸಂಘದ ಮಹಾಸಭೆಯು ಜು.1 ರಂದು ಪಂಚಾಯತ್ ಸಭಾಂಗಣ ಉಜಿರೆ ಇಲ್ಲಿ ನಡೆಯಿತು. 2024- 25ರ ವರದಿಯನ್ನು ಕಾರ್ಯದರ್ಶಿ ಅನೀಶ್ ಮಂಡಿಸಿದರು. ನಂತರ ನೂತನ ಕಮಿಟಿ ರಚನೆ ಮಾಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Suddi Udaya
ಕಡಿರುದ್ಯಾವರ: ಬೆಳ್ತಂಗಡಿ ಸರಕಾರಿ ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಿರುದ್ಯಾವರ ಗ್ರಾಮದ ಮಠದ ಬಳಿ ಜು.1ರಂದು ಮಧ್ಯಾಹ್ನ ನಡೆದಿದೆ. ಕಡಿರುದ್ಯಾವರ ಗ್ರಾಮದ ಪಾಡಿ ಕಮಲ ಕರುಣಾಕರ ಪೂಜಾರಿ ರವರ ಪುತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು: ತುಂಗಮ್ಮ ಪೂಜಾರಿ ನಿಧನ

Suddi Udaya
ವೇಣೂರು: ಇಲ್ಲಿಯ ಕುಕ್ಕೇಡಿ ಪಾಲ್ಯ ಬೊಳ್ಜಾಲು ದಿ| ದೇವಪ್ಪ ಪೂಜಾರಿ ಯವರ ಪತ್ನಿ ತುಂಗಮ್ಮ ಪೂಜಾರಿ (79ವ)ರವರು ಜೂ.27ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಪುಷ್ಪ, ಬೇಬಿ, ಜಯಂತಿ, ಪ್ರೇಮ, ಹಾಗೂ ಸೊಸೆ, ಅಳಿಯಂದಿರು, ಮೊಮ್ಮಕ್ಕಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ’ದ ಉದ್ಘಾಟನೆ

Suddi Udaya
ಪುದುವೆಟ್ಟು: ಸಂಸ್ಕೃತಿ ಮತ್ತು ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶ್ರೀಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಪುದುವೆಟ್ಟು ಇಲ್ಲಿ ಆಯೋಜಿಸಲಾದ ‘ಯಕ್ಷಗಾನ ತರಬೇತಿ ಶಿಬಿರ’ದ ಉದ್ಘಾಟನಾ ಸಮಾರಂಭವು ಜೂ. 30 ರಂದು ಶಾಲಾ ಆವರಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

  ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya
ಉಜಿರೆಯ NABH ಪುರಸ್ಕೃತ  ಬೆನಕ ಹೆಲ್ತ್ ಸೆಂಟರ್ ನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ದೇಶ ಕಂಡ ಅಪ್ರತಿಮ ವೈದ್ಯ  ಡಾ. ಬಿ.ಎಸ್.ರಾಯ್ ಅವರ ಸ್ಮರಣಾರ್ಥ ಜು. 1 ರಂದು ರಾಷ್ಟ್ರೀಯ ವೈದ್ಯರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಮಂತ್ರಿ ಮಂಡಲ ರಚನೆ

Suddi Udaya
ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಜೂ. 30ರಂದು ಶಾಲಾ ಮಂತ್ರಿ ಮಂಡಲದ ಚುನಾವಣೆ ನಡೆಯಿತು. ಕಂಟ್ರೋಲರ್ ಬಳಸಿ ಇ.ವಿ.ಎಂ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ಮತದಾನಕ್ಕೆ ಅನುಕೂಲ ಒದಗಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್.ಬಿ...
error: Content is protected !!