ಮಾ.1: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಮಹಿಳಾ ಜೆಸಿ ಹಾಗೂ ಜೂನಿಯರ್ ಜೆಸಿ ವಿಭಾಗದ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಬೆಳ್ತoಗಡಿ, ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ಮಹಿಳಾ ವೃಂದ ಬೆಳ್ತಂಗಡಿ, ತಾಲೂಕು ಆರೋಗ್ಯ ಅಧಿಕಾರಿ...
