ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷೆಯಾಗಿ ಅಕ್ಷರ ಪಿ. ಆಯ್ಕೆ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘದ ಅಧ್ಯಕ್ಷೆಯಾಗಿ ದ್ವಿತೀಯ ವಿಜ್ಞಾನದ ವಿದ್ಯಾರ್ಥಿನಿ ಅಕ್ಷರ ಪಿ. ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷನಾಗಿ ದ್ವಿತೀಯ ವಾಣಿಜ್ಯಶಾಸ್ತ್ರದ ಸುಧನ್ವ ಪಿ. ರಾವ್ ,...
