September 16, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ರಾಜ್ಯದಾದ್ಯಂತ ಸ್ವಾಸ್ಥ್ಯ ಸಂಕಲ್ಪ ಕೈಗೊಂಡ 1.31 ಲಕ್ಷ ವಿದ್ಯಾರ್ಥಿಗಳು

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರಬ್ಬರ್ ಸೊಸೈಟಿಯ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿಪ್ರಸಾದ್ ಐ.ಎಸ್, ವಿಶೇಷಾಧಿಕಾರಿಯಾಗಿ ರಾಜು ಶೆಟ್ಟಿ ಅಧಿಕಾರ ಸ್ವೀಕಾರ

Suddi Udaya
ಉಜಿರೆ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಇದರ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹರಿಪ್ರಸಾದ್ ಐ.ಎಸ್ ಹಾಗೂ ವಿಶೇಷಾಧಿಕಾರಿಯಾಗಿ ರಾಜು ಶೆಟ್ಟಿ ಅವರು ಜು 1ರಂದು ಅಧಿಕಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುನ್ನಿ ಕೋರ್ಡಿನೇಷನ್ ವತಿಯಿಂದ ಎಸ್‌ಐಆರ್ ಮಾಹಿತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಸುನ್ನೀ ಕೋಆರ್ಡಿನೇಷನ್ ಬೆಳ್ತಂಗಡಿ ತಾಲೂಕು ಸಮಿತಿ ಆಶ್ರಯದಲ್ಲಿ ಕುಪ್ಪೆಟ್ಟಿ ಶಾದಿ ಮಹಲ್ ಮತ್ತು ಗುರುವಾಯನಕೆರೆ ಶಾದಿಮಹಲ್ ಸಭಾಂಗಣದಲ್ಲಿ ಭಾರತ ಮತದಾರರ ಪಟ್ಟಿ ಸಮಗ್ರ ಪರಿಶೀಲನೆ (ಎಸ್‌ಐಆರ್) ಕುರಿತ ಮಾಹಿತಿ ಕಾರ್ಯಗಾರ ಜೂ.30 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ನೋಂದಣಾಧಿಕಾರಿ ಹೊನ್ನಪ್ಪ ಗೌಡ ರವರಿಂದ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಎಸ್.ಐ ಆರ್ ನ ಗಣತಿ ಫಾರಂ ವಿತರಣೆ

Suddi Udaya
ಬೆಳ್ತಂಗಡಿ: ರಾಜ್ಯಾದ್ಯಂತ ಜೂ.30 ರಂದು ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್.ಐ ಆರ್) ಆರಂಭಗೊಂಡಿದ್ದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹೊನ್ನಪ್ಪ ಗೌಡ ರವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
ಸವಣಾಲು: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಲಯನ್ಸ್ ಕ್ಲಬ್ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಜೂನ್ 30ರಂದು ನಡೆಯಿತು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಲಯನ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಯನ್ಸ್ ಜಿಲ್ಲಾ ಪ್ರಶಸ್ತಿ ಪ್ರಧಾನ ಸಮಾರಂಭ ಧನ್ಯೋಸ್ಮಿ

Suddi Udaya
ಬೆಳ್ತಂಗಡಿ: ಲಯನ್ಸ್ ಜಿಲ್ಲಾ ಪ್ರಶಸ್ತಿ ಪ್ರಧಾನ ಸಮಾರಂಭ ಧನ್ಯೋಸ್ಮಿಯು ಜೂ.28 ರಂದು ವಾಮಂಜೂರಿನಲ್ಲಿ ಜರುಗಿತು. ಈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ 2025 -26 ನೇ ಸಾಲಿನ ಕಾರ್ಯ ಚಟುವಟಿಕೆಗಳಿಗಾಗಿ ಹಲವಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಾ. ಆ. ಕೇಂದ್ರದ ಹಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ ವಿಜಯಲಕ್ಷ್ಮಿ ಕೆ. ಎಸ್. ಸೇವಾ ನಿವೃತ್ತಿ.

Suddi Udaya
ಉಜಿರೆ : ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿಯಾಗಿದ್ದ ವಿಜಯಲಕ್ಷ್ಮಿ ಕೆ. ಎಸ್. ರವರು ಜೂ. 30ರಂದು ಸೇವಾ ನಿವೃತ್ತಿ ಹೊಂದಿದರು. 1986ರಲ್ಲಿ ಕಾರ್ಕಳ ತಾಲೂಕಿನ ಇನ್ನಾ ಪ್ರಾಥಮಿಕ ಆರೋಗ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಬೆಟ್ಟು ಬಳಿ ಕೆಟ್ಟು ನಿಂತ ಕೆ.ಎಸ್ ಆರ್ ಟಿ.ಸಿ ಬಸ್ : ಟ್ರಾಫಿಕ್ ಜಾಮ್

Suddi Udaya
ಉಜಿರೆ: ಇಲ್ಲಿಯ ಕಾಶಿಬೆಟ್ಟು ಪ್ರಗತಿ ನಗರ ಮುಖ್ಯ ರಸ್ತೆಯ ಬಳಿ ರಾಜ್ಯ ಹೆದ್ದಾರಿಯಲ್ಲಿ ಇಂದು (ಜು,.1) ಮಂಗಳೂರು ವಿಭಾಗಕ್ಕೆ ಸೇರಿದ ಕೆಎಸ್ ಆರ್ ಟಿಸಿ ಬಸ್ಸೊಂದು ಹಾಳಾಗಿ ನಿಂತಿದ್ದು, ಕಿಲೋಮೀಟರ್ ಉದ್ದ ಟ್ರಾಫಿಕ್ ಜಾಮ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಯನ್ಸ್ ಕುಟುಂಬ ಮಿಲನ ಸಂಭ್ರಮದ ಹೊನಲು

Suddi Udaya
ಬೆಳ್ತಂಗಡಿ: ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ಮುರಳಿ ಬಲಿಪರವರ ನೇತೃತ್ವದಲ್ಲಿ ಜೂ.26 ರಂದು ಬಲಿಪ ರೆಸಾರ್ಟ್ ನಲ್ಲಿ ಲಯನ್ಸ್ ಕುಟುಂಬ ಮಿಲನ ಸಂಭ್ರಮದ ಹೊನಲು ಕಾರ್ಯಕ್ರಮವು ನಡೆಯಿತು. ಲಯನ್ಸ್ ಸದಸ್ಯರಿಗಾಗಿ ಹಲವಾರು ಮನರಂಜನಾತ್ಮಕ ಚಟುವಟಿಕೆಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರಾಗಿ ಗೋಪಾಲ ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಸುಳ್ಯದ ಗೋಪಾಲ ರವರು ಜೂ.30 ರಂದು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಬೆಳ್ತಂಗಡಿ ಉಪವಿಭಾಗದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರಾಗಿದ್ದ ಸಂಜೀವ...
error: Content is protected !!