September 16, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ: ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

Suddi Udaya
ಕಡಿರುದ್ಯಾವರ : ಇಲ್ಲಿಯ ಸೋಮಂತಡ್ಕ-ದಿಡುಪೆ -ಸಂಸೆ ರಸ್ತೆಯ ಕುಕ್ಕಾವು ಕೊಲಂಬೆ ಎಂಬಲ್ಲಿ ಗುಡ್ಡದ ಮಳೆಯ ನೀರು ರಸ್ತೆಗೆ ಹರಿದು ಬಂದು ರಸ್ತೆಯು ಹಳ್ಳದಂತಾಗುತ್ತಿದೆ ಇದರಿಂದ ವಾಹನ ಸವಾರರು ಮತ್ತು ಶಾಲಾ ಮಕ್ಕಳಿಗೆ, ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಇದರ ವತಿಯಿಂದ ಜೂ.30 ರಂದು ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಆನ್ಲೈನ್ ಮುಖಾಂತರ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಪಾದಾಚಾರಿಗೆ ಡಿಕ್ಕಿ ಹೊಡೆದ ಕೆ.ಎಸ್.ಆರ್.ಟಿ.ಸಿ ಬಸ್

Suddi Udaya
ಧರ್ಮಸ್ಥಳ,: ಧರ್ಮಸ್ಥಳ ಗ್ರಾಮದ ಕನ್ಯಾಡಿ ಮಸೀದಿ ಬಳಿ ಜೂ. 30 ರ ರಾತ್ರಿ ವೇಳೆ ಪಾದಾಚಾರಿ ಯೊಬ್ಬರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಹೊಡೆದು ಪಾದಾಚಾರಿ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಉಜಿರೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ...
ಅಭಿನಂದನೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಚೆನ್ನೈನಲ್ಲಿ ಧೂಳೆಬ್ಬಿಸಿದ ದಕ್ಷಿಣ ಕನ್ನಡದ ಹುಡುಗಿಯರು,ಆಲ್ ಇಂಡಿಯಾ ಥ್ರೋಬಾಲ್ ಕೂಟದಲ್ಲಿ ಪ್ರಚಂಡ ಸಾಧನೆ ಮುಳಿಯ ಜ್ಯುವೆಲ್ಸ್ ನಿಂದ ಸಮವಸ್ತ್ರ ಕೊಡುಗೆ

Suddi Udaya
ಬೆಳ್ತಂಗಡಿ: ಕ್ರೀಡಾ ಕ್ಷೇತ್ರಕ್ಕೆ ದಕ್ಷಿಣ ಕನ್ನಡದ ಸಾಧನೆಯನ್ನು ಮತ್ತೊಮ್ಮೆ ನೆನಪು ಮಾಡುವಂತಹ ಕೆಲಸವನ್ನು ದಕ್ಷಿಣ ಕನ್ನಡದ ಪ್ರತಿಭಾನ್ವಿತ ಯುವತಿಯರ ತಂಡ ಮಾಡಿದೆ. ದಕ್ಷಿಣ ಕನ್ನಡದಿಂದ ದೂರದ ತಮಿಳುನಾಡು ತೆರಳಿ ಅಲ್ಲಿ ಪ್ರಥಮ ಸ್ಥಾನ ಪಡೆದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ಅಧ್ಯಕ್ಷರಾಗಿ ಜಯ ಮೂಲ್ಯ , ಕಾರ್ಯದರ್ಶಿಯಾಗಿ ರಾಕೇಶ್ ಕುಲಾಲ್ ಆಯ್ಕೆ

Suddi Udaya
ಸುಲ್ಕೇರಿ : ಕುಲಾಲ ಕುಂಭಶ್ರೀ ಸಂಘ ಸುಲ್ಕೇರಿ ಇದರ ವಾರ್ಷಿಕ ಸಭೆಯು ಸದಾನಂದ ಕುಲಾಲ್ ಇವರ ಮನೆಯಲ್ಲಿ ನಡೆಯಿತು. ಸಂಘದ ವಾರ್ಷಿಕ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಜಯ ಮೂಲ್ಯ, ಉಪಾಧ್ಯಕ್ಷರಾಗಿ ವಿಠಲ ಕುಲಾಲ್ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲದ ರಚನೆ ಹಾಗೂ ಮೇಲುಸ್ತುವಾರಿ ಸಮಿತಿಯ ರಚನೆ

Suddi Udaya
ಸುಲ್ಕೇರಿಮೊಗ್ರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2026 – 27 ನೇ ಸಾಲಿನ ಶಾಲಾ ಮಂತ್ರಿ ಮಂಡಲದ ರಚನೆ ಹಾಗೂ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ರಚನೆ ನಡೆಯಿತು. ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ರಾಘು ಮಾಸ್ಟರ್’ ನಾಟಕ 100ಕ್ಕೂ ಹೆಚ್ಚು ಯಶಸ್ವಿ ಪ್ರದರ್ಶನ: ಶಿಶಿಲ ಶಾಲೆಯಲ್ಲಿ ಪ್ರಸನ್ನ ಶೆಟ್ಟಿ ಬೈಲೂರು ಹಾಗೂ ತಂಡದವರಿಂದ ಸಂಭ್ರಮಾಚರಣೆ

Suddi Udaya
ಶಿಶಿಲ: 100ಕ್ಕೂ ಹೆಚ್ಚು ಯಶಸ್ವಿ ನಾಟಕ ಪ್ರದರ್ಶನಗಳನ್ನು ನೀಡಿದ ಸಂಭ್ರಮದ ಅಂಗವಾಗಿ ಪ್ರಸನ್ನ ಶೆಟ್ಟಿ ಬೈಲೂರು ಹಾಗೂ ಅವರ ತಂಡದವರು ಇಂದು ಶಿಶಿಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಸಂಭ್ರಮವನ್ನು ಹಂಚಿಕೊಂಡರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya
ಕೊಕ್ಕಡ : ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆಯು ಜೂ.29 ರಂದು ಕೊಕ್ಕಡದ ಎಜುನೆಸ್ಟ್ ಅಕಾಡೆಮಿ ಕೇಂದ್ರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ವಹಿಸಿದರು. ವಲಯ ಮಟ್ಟದಲ್ಲಿ ನಡೆಯುವ ಲೇಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚೈತನ್ಯ ಕಲಾವಿದರು ಬೈಲೂರು ವತಿಯಿಂದ ದಯಾ ವಿಶೇಷ ಶಾಲೆಯ ಫಾ. ವಿನೋದ್ ಮಸ್ಕರೇನ್ಹಸ್ ರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಜಿಲ್ಲೆಯ ಖ್ಯಾತ ನಾಟಕ ಕಲಾವಿದ ಹಾಗೂ ನಿರೂಪಕರಾದ ಪ್ರಸನ್ನ ಶೆಟ್ಟಿ, ಬೈಲೂರು ರವರು 100ಕ್ಕೂ ಅಧಿಕ ವೇದಿಕೆ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಚೈತನ್ಯ ಕಲಾವಿದರು ಬೈಲೂರು ವತಿಯಿಂದ ದಯಾ ವಿಶೇಷ ಶಾಲೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
ಮಚ್ಚಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಡಂತ್ಯಾರು ಹಾಗೂ ಕುದ್ರಡ್ಕ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಮಚ್ಚಿನ ಇದರ ವತಿಯಿಂದ...
error: Content is protected !!