September 24, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಉಜಿರೆ ರಬ್ಬರ್ ಸೊಸೈಟಿಗೆ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್

Suddi Udaya
ಬೆಳ್ತಂಗಡಿ:ಬೆಳ್ತಂಗಡಿ ತಾಲೂಕು ಅಬ್ಬರ್ ಬೆಳೆಗಾರರ ಸಂಸ್ಕರಣ ಮತ್ತು ಮಾರಾಟ ಸಹಕಾರಿ ಸಂಘ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್ ಪ್ರಶಸ್ತಿ ಪಾತ್ರವಾಗಿದೆ. ಕೇರಳದ ಕೊಚ್ಚಿಯಲ್ಲಿ ನಡೆದ‌ ಜಾಗತಿಕ ಟಯರ್ ಉತ್ಪಾದಕ ಕಂಪೆನಿ ಅಪೋಲೋ ಟಯರ್ಸ್ ಇದರ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya
ಬೆಳ್ತಂಗಡಿ: ಮೊದಲು ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೊಟ್ಟ ಕೊಡುಗೆಗಳನ್ನು, ಯೋಜನೆಗಳನ್ನು ಒಂದು ಸಲ ಪರಾಮರ್ಶಿಸಿ ನೋಡಿ ಮತ್ತೆ ನನ್ನ ತೆರಿಗೆ ನನ್ನ ಹಕ್ಕು ಎಂಬ ನಾಟಕ ಪ್ರದರ್ಶಿಸಿ. ಅಭಿವೃದ್ಧಿ ಕಾರ್ಯಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ: ಪೆರ್ಲ-ಬೈಪಾಡಿ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ 3 ನೇ ಸಮಾಧಾನಕರ ಪ್ರಶಸ್ತಿ

Suddi Udaya
ಬಂದಾರು : ರಾಜ್ಯಮಟ್ಟದ ಪ್ರತಿಭಾ ಕಾರಂಜಿ 2023-24 ಸಾಲಿನ ಪದ್ಯ /ಕವನ ವಾಚನ ಸ್ಪರ್ಧೆಯಲ್ಲಿ 3 ನೇ ಸಮಾಧಾನಕರ ಪಡೆದುಕೊಂಡಿರುತ್ತಾರೆ ಕು | ನಿತ್ಯಶ್ರೀ ಖಂಡಿಗ ಬಂದಾರು. ಬಂದಾರು : ಫೆ 08,09 ಕರ್ನಾಟಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

Suddi Udaya
ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಬಾವಂತಬೆಟ್ಟು ನಿವಾಸಿ ಹಿರಿಯ ಸಹಕಾರಿ ಧುರೀಣ, ಸಹಕಾರ ರತ್ನ ನಿರಂಜನ ಬಾವಂತಬೆಟ್ಟು(75ವ)ರವರು ಇಂದು ಫೆ.12 ರಂದು ನಿಧನರಾಗಿದ್ದಾರೆ. ಇವರು 1973ರಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಕಣಿಯೂರು ಜಿಲ್ಲಾ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆಯಿಂದ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಪ್ರಶಸ್ತಿ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ 40 ವಿದ್ಯಾರ್ಥಿಗಳು ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆ ಬೆಂಗಳೂರು ನಿಂದ ನಡೆದಂತಹ ರಾಜ್ಯ ಮಟ್ಟದ ಪರೀಕ್ಷೆಯಲ್ಲಿ ಭಾಗವಹಿಸಿ, ಆಷಿಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

Suddi Udaya
ಬಳಂಜ: ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭವು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು‌ ಸಮುದಾಯ ಭವನದಲ್ಲಿ ನಡೆಯಿತು. ಸಭೆಯಲ್ಲಿ ಸಹಕಾರಿ ಸಂಘದ ಮಾಜಿ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

Suddi Udaya
ಕುವೆಟ್ಟು: ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗೆ ರಸ್ತೆ ಅಗಲೀಕರಣ ಹೆದ್ದಾರಿಯ ಕೆಲಸ ನಡೆಯುತ್ತಿದ್ದು ಮದ್ದಡ್ಕ ಪೇಟೆಯಲ್ಲಿ ಚರಂಡಿಯ ಕೆಲಸವನ್ನು ಸಂಪೂರ್ಣಗೊಳಿಸದೆ ಕಳೆದ ಒಂದು ತಿಂಗಳ ಹಿಂದೆ ಸ್ತಗಿತಗೊಳಿಸಿದ್ದು ಪೇಟೆಯ ವರ್ತಕರಿಗೆ, ಬ್ಯಾಂಕ್, ಹೋಟೆಲ್ ಇನ್ನಿತರ ವ್ಯಾಪರಸ್ಥರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಸಾಹಿತ್ಯೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಭಟ್ಕಳದಲ್ಲಿ ನಡೆದ ರಾಜ್ಯ ಮಟ್ಟದ ಸಾಹಿತ್ಯೋತ್ಸವದಲ್ಲಿ ಸ್ಪರ್ಧಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನಶೀದಾ ಮತ್ತು ಕವ್ವಾಲಿಯಲ್ಲಿ ಹಾಫಿಝ್ ಅನ್ವರ್ ಸಾದಾತ್ ಮತ್ತು ಜುನೈದ್ ಪರಪ್ಪು ಮತ್ತುಗ್ರೂಪ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya
ಅರಸಿನಮಕ್ಕಿ: ಅರಸಿನಮಕ್ಕಿ ಗ್ರಾಮ ಪಂಚಾಯತ್ ಗೆ ಶಿಬಾಜೆ ಗ್ರಾ.ಪಂ. ನಲ್ಲಿ ಪಿ.ಡಿ.ಓ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಜಯರಾಜ್ ರವರು ಅಧಿಕಾರ ಸ್ವೀಕರಿಸಿದರು. ಅರಸಿನಮಕ್ಕಿಯಲ್ಲಿ ಪಿ.ಡಿ.ಓ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರವಿ ಬಣಪ ಗೌಡರ್ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೊಕ್ಕಡ ವಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya
ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೊಕ್ಕಡ ವಲಯ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭವು ಫೆ. 11 ರಂದು ನಡೆಯಿತು. ಅಧ್ಯಕ್ಷತೆಯನ್ನು ನಿತೇಶ್ ಬಲ್ಲಾಳ ಅನುವಂಶಿಕ...
error: Content is protected !!