ಬೆಳ್ತಂಗಡಿ :ಸೀರೋ ಮಲಬಾರ್ , ಮಲಂಕರ ಸಭೆ ಸೇರಿದಂತೆ ವಿವಿದ ಧರ್ಮ ಸಭೆಯ ಚರ್ಚ್ ಗಳಲ್ಲಿ ಲೋಕ ರಕ್ಷಕ, ಮಹಾನ್ ಮಾನವತಾವಾದಿ, ಸಹನೆ, ತ್ಯಾಗ ಮತ್ತು ಪ್ರೀತಿಯ ಮೂಲಕ ಲೋಕವನ್ನು ಗೆದ್ದ ಯೇಸು ಕ್ರಿಸ್ತರ...
ಮೇಲಂತಬೆಟ್ಟು : ಭಾರತ ಸಂವಿಧಾನ ಅಂಗೀಕಾರಗೊಂಡ 75ನೇ ವರ್ಷದ ಆಚರಣೆಯ ಪ್ರಯುಕ್ತ “ಸಂವಿಧಾನ ಜಾಗೃತಿ ಜಾಥವು ಫೆ. 11 ರಂದು ಮೇಲಂಬೆಟ್ಟು ಗ್ರಾಮದ ಕಲ್ಲಗುಡ್ಡೆಯಿಂದ ಗ್ರಾಮ ಪಂಚಾಯಿತಿ ವರೆಗೆ ಕಾಲ್ನಡಿಗೆ ಮೆರವಣಿಗೆ ಜಾಥಾ ಮೂಲಕ...
ಬೆಳ್ತಂಗಡಿ:ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಗ್ರಾಮದ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ರಾಣಿಬೆನ್ನೂರು ತಾಲೂಕು ಹಾವೇರಿಯ ಮನೋಜ್...
ಕೊಕ್ಕಡ: ಪ್ರಸಿದ್ಧ ಶ್ರದ್ಧಾ ಕೇಂದ್ರ , ಯಾತ್ರಾ ಸ್ಥಳವಾದ ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಯು ಶುಭಾರಂಭಗೊಂಡಿತು. ಬೆಳ್ತಂಗಡಿ ಯಲ್ ಐ ಸಿ ಅಭಿವೃದ್ಧಿ ಅಧಿಕಾರಿ ಉದಯ ಶಂಕರ್ ಕೆ ದೀಪ ಬೆಳಗಿಸಿ...
ಬಂದಾರು: ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಧಾರ್ಮಿಕ ದತ್ತಿ ಇಲಾಖೆಯ ರೂ. 25 ಲಕ್ಷದ ಅನುದಾನ ಒದಗಿಸಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ರವರು...
ಬೆಳ್ತಂಗಡಿ: ವಿದ್ಯುತ್ ಅಭಾವದಿಂದ ಸಮಸ್ಯೆ ಎದುರಿಸುತ್ತಿರುವ ಕೃಷಿಕರ ಅನುಕೂಲಕ್ಕಾಗಿ ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳು ಸ್ಥಾಪಿಸುವಂತೆ ಮಾಜಿ ಸಚಿವ ಗಂಗಾಧರ ಗೌಡ ,ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಭಾನುವಾರ ಬೆಳ್ತಂಗಡಿಯಲ್ಲಿ...
ಬೆಳ್ತಂಗಡಿ: ಕರ್ನಾಟಕದ ಪ್ರಥಮ ಸೀರೋ ಮಲಬಾರ್ ಧರ್ಮಪ್ರಾಂತ್ಯವಾದ ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾಗಿ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವವನ್ನು ಬೆಳ್ತಂಗಡಿಯಲ್ಲಿ ಫೆ.11ರಂದು ಆದ್ದೂರಿಯಾಗಿ ಜರುಗಿತು. ಕಾಯ೯ಕ್ರಮವನ್ನು...
ವೇಣೂರು: ವೇಣೂರಿನಲ್ಲಿ ಫೆ. 22ರಿಂದ ಮಾರ್ಚ್ 01ರ ವರೆಗೆ ನಡೆಯಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರು,ಬಾಜಪ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ...
ಮಚ್ಚಿನ: ಡಾ.ಶಿವರಾಮ ಕಾರಂತ ಪ್ರತಿಷ್ಠಾನ ಹಾಗೂ ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೋಟದಲ್ಲಿ ಕ್ರೀಡಾಕೂಟ ಅಂಗವಾಗಿ ನಡೆದ ಮಹಿಳೆಯರ ಹಗ್ಗಜಗ್ಗಾಟ 5 ಜನರ ತಂಡ ಸ್ಪರ್ಧೆಯಲ್ಲಿ ಮಚ್ಚಿನ ಗ್ರಾ.ಪಂ ದ್ವಿತೀಯ ಸ್ಥಾನ ಪಡೆದಿದೆ. ಈ...
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಶ್ರೀ ವೀರೇಂದ್ರ ಹೆಗ್ಗಡೆಯವರು ಸ್ಥಾಪಿಸಿದ ದೇಶದ ಮೊತ್ತ ಮೊದಲ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಉಜಿರೆ, ಸಂಸ್ಥೆಯು...