27.6 C
ಪುತ್ತೂರು, ಬೆಳ್ತಂಗಡಿ
September 24, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ

Suddi Udaya
ಬಂಗಾಡಿ: ಬಂಗಾಡಿ-ಕೊಲ್ಲಿ ವಿದ್ಯುತ್ ಲೈನ್‌ನಲ್ಲಿ ಕಳೆದ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಗ್ರಾಹಕರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ಬೆಳ್ತಂಗಡಿ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ತಿಳಿಸಿದ್ದಾರೆ. ಬಂಗಾಡಿ-ಕೊಲ್ಲಿ ವಿದ್ಯುತ್ ಫೀಡರ್‌ನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ ಜೆಸಿಐ ಭವನದಲ್ಲಿ ಯೋಗದ ಮಹತ್ವ ಹಾಗೂ ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.ಆರ್ಟ್ ಆಫ್ ಲಿವಿಂಗ್ ನ ಸದಸ್ಯರಾದ ಸುದೀಶ್ ಕುಮಾರ್, ನಿಡ್ಲೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya
ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಆಡಳಿತಕ್ಕೊಳಪಟ್ಟ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅಭ್ಯಾಗತರಾಗಿ ಕಡಬದ ಸರಸ್ವತಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವೆಂಕಟ್ರಮಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : 25 ಮನೆಗಳ ಕೀಲಿ ಕೈ ಹಸ್ತಾಂತರ ಹಾಗೂ ವಿದ್ಯಾನಿಧಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಕರ್ನಾಟಕದ ಪ್ರಥಮ ಸೀರೋ ಮಲಬಾರ್ ಧರ್ಮಪ್ರಾಂತ್ಯವಾದ ಬೆಳ್ತಂಗಡಿ ಧರ್ಮಪ್ರಾಂತ್ಯವು ಫೆ.11 ರಂದು ಅದರ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾಗಿ ಪರಮ್ಮ ಪೂಜ್ಯ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಲಾಗಿದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ದ.ಕ. ಜಿ.ಪ. ಸ.ಉ. ಹಿ. ಪ್ರಾ. ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಸಹಾಯಧನ

Suddi Udaya
ಕಣಿಯೂರು :ದ. ಕ. ಜಿ. ಪ. ಸ. ಊ ಹಿರಿಯ ಪ್ರಾಥಮಿಕ ಕಣಿಯೂರು ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಕೊಳವೆ ಬಾವಿಯ ( ಬೋರ್ವೆಲ್ಸ್ )ದುರಸ್ತಿಗೆ ರೂ.10 ಸಾವಿರ ಸಹಾಯಧನವನ್ನು ಫೆ.10ರಂದು ನೀಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೋಟದಲ್ಲಿ ಗ್ರಾಮ‌ ಪಂಚಾಯತ್ ಸದಸ್ಯರಿಗೆ ಕ್ರೀಡಾಕೂಟ: ಚಂದ್ರಯಾನ 3 ಬಾಹ್ಯಾಕಾಶ ನೌಕೆ ಸ್ಥಬ್ದ ಚಿತ್ರದಲ್ಲಿ ನಾರಾವಿ ಗ್ರಾ.ಪಂ. ಗೆ ಪ್ರಶಸ್ತಿ

Suddi Udaya
ನಾರಾವಿ: ಡಾ.ಶಿವರಾಮ ಕಾರಂತ ಪ್ರತಿಷ್ಠಾನ ಹಾಗೂ ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೋಟದಲ್ಲಿ ಕ್ರಿಡಕೂಟದ ಅಂಗವಾಗಿ ನಡೆದ ವಿವಿಧ ಪಂಚಾಯತ್ ಗಳು ಆಯೋಜಿಸಿದ ಸ್ಥಬ್ದ ಚಿತ್ರದಲ್ಲಿ ನಾರಾವಿ ಗ್ರಾ.ಪಂ ತೃತೀಯ ಸ್ಥಾನ‌ ಪಡೆದಿದೆ. ಚಂದ್ರಯಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.15-22: ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ದೈವಗಳ ಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ದೇವಗಳ ನೇಮೋತ್ಸವ

Suddi Udaya
ಉರುವಾಲು: ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ದೈವಗಳ ಪ್ರತಿಷ್ಠೆ ಮತ್ತು ವಾರ್ಷಿಕ ಜಾತ್ರೋತ್ಸವ ದೈವಗಳ ನೇಮೋತ್ಸವ ವಿವಿಧ ವೈದಿಕ ಧಾರ್ಮಿಕ ಹಾಗೂ ಸಭಾ ಕಾರ್ಯಕ್ರಮಗಳು ಡಾ.ಡಿ.ವೀರೇಂದ್ರ ಹೆಗ್ಗಡೆಯವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೂರು ಸೇತುವೆ: ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಇಂಜಿನಿಯರ್ ಹಾಗೂ ಮುಖ್ಯ ಗುತ್ತಿಗೆದಾರ, ಮತ್ತು ಇಂಜಿನಿಯರ್ ತಂಡ ಭೇಟಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಸುಮಾರು ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸೇತುವೆ ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಕಾಯ೯ಪಾಲಕ ಅಭಿಯಂತರರು, ಮುಖ್ಯ ಗುತ್ತಿಗೆದಾರರು ಹಾಗೂ ಸಹಾಯಕ ಇಂಜಿನಿಯರ್ ಗಳು ಫೆ.10 ರಂದು ಭೇಟಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಫೆ.18: ಕೊಕ್ಕಡ ಕೇಸರಿ ಗೆಳೆಯರ ಬಳಗದ ಆಶ್ರಯದಲ್ಲಿ ಕ್ರಿಕೆಟ್ ಪಂದ್ಯಾಟ ಹಾಗೂ ಅಯೋಧ್ಯ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya
ಕೊಕ್ಕಡ: ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಆಶ್ರಯದಲ್ಲಿ ಹಿಂದೂ ಭಾಂದವರ ಅಯೋಧ್ಯ ಟ್ರೋಫಿ -2024 8 ಜನರ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಶ್ರೀ ರಾಮ ಜನ್ಮ ಭೂಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

Suddi Udaya
ಕೊಕ್ಕಡ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ನೆಲ್ಯಾಡಿ-ಕೊಕ್ಕಡ ರಸ್ತೆಯ ನೆಲ್ಯಾಡಿ ಪುತ್ಯೆ ಸಮೀಪ ಫೆ.9 ರಂದು ರಾತ್ರಿ ನಡೆದಿದೆ. ನೆಲ್ಯಾಡಿ ಪಡ್ಡಡ್ಕ ನಿವಾಸಿ ಬೆನ್ನಿ, ಅರಸಿನಮಕ್ಕಿ ಸಮೀಪದ...
error: Content is protected !!