ಬೆಳ್ತಂಗಡಿ : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು ಪಟ್ಟಣ ಪಂಚಾಯತ್ ಬೆಳ್ತಂಗಡಿ, ಪಿ. ಎಂ ಸ್ವ ನಿಧಿ ಮತ್ತು ಸ್ವನಿಧಿ ಸೇ ಸಮೃದ್ಧಿ ಯೋಜನೆ ಸಂಯೋಗದಲ್ಲಿ ಬೀದಿಬದಿ ವ್ಯಾಪಾರಸ್ಥರಿಗೆ ಮತ್ತು ಕಟ್ಟಡ...
ಬೆಳ್ತಂಗಡಿ- ಉಜಿರೆ ಟಿ.ಬಿ ಕ್ರಾಸ್ ಹತ್ತಿರ ಸಿರಿ ಗ್ರಾಮೋದ್ಯೋಗ ಸಂಸ್ಥೆ ಬಳಿ ನೂತನವಾಗಿ ಪ್ರಾರಂಭಿಸಿದ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಇದರ ಪ್ರಾರಂಬೋತ್ಸವವು ಫೆ.8 ರಂದು ನಡೆಯಿತು. ನೂತನ ಸಂಸ್ಥೆಯ ಉದ್ಘಾಟನೆಯನ್ನು ಉಜಿರೆ ಜನಾರ್ದನ...
ಅಳದಂಗಡಿ: ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.7 ರಂದು ಪೊಳಲಿ ಕೋಡಿಮಜಲು ಅನಂತ ಪದ್ಮನಾಭ ಉಪಾಧ್ಯಾಯರ ನೇತೃತ್ವದಲ್ಲಿ ವಾರ್ಷಿಕ ವರ್ಧಂತಿ ಉತ್ಸವ ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಬೆಳಿಗ್ಗೆ 12 ತೆಂಗಿನಕಾಯಿ...
ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಫೆ.7ರಂದು ಜರಗಿತು. NRLM ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ, ಶಿರ್ಲಾಲು ಹಾಗೂ ಕರಂಬಾರು ಶಾಲಾ ಮಕ್ಕಳಿಂದ...
ಮುಂಡೂರು: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿಯಲ್ಲಿ ಶ್ರೀ ದೇವಿ ನಾಗಾಂಬಿಕಾ ಅಮ್ಮನವರ ಉತ್ಸವ ಬಲಿ ಮತ್ತು ಶ್ರೀ ವರಾಹಿ, ಮಂತ್ರಮೂರ್ತಿ, ನಾಗಕಲ್ಲುರ್ಟಿ ಶಕ್ತಿದೇವತೆ, ಕೊರಗಜ್ಜ ಮತ್ತು ಶ್ರೀ ಗುಳಿಗರಾಜ ದೈವಗಳ...
ಕಳೆಂಜ: ಇಲ್ಲಿಯ ಕಾಯರ್ತಡ್ಕ ಕುರುಂಬುಡೇಲು ನಿವಾಸಿ ಓಣಿಬಾಗಿಲು ಅವಿವಾಹಿತ ವನಿತಾ ಯಾನೆ ರೇವತಿ (30ವ)ರವರು ಡೆತ್ ನೋಟ್ ಬರೆದು ಮನೆಯ ಪಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫೆ.8 ಇಂದು ಮುಂಜಾನೆ ನಡೆದಿದೆ....
ಬೆಳ್ತಂಗಡಿ: ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317ಡಿ ಪ್ರಾಂತ್ಯ 12ರ ಪ್ರಾಂತ್ಯ ಅಧ್ಯಕ್ಷ ಲಯನ್ ಹೆರಾಲ್ಡ್ ತಾವ್ರೋ ಅವರ “ನಿನಾದ” ಪ್ರಾಂತ್ಯ ಸಮ್ಮೇಳನ ಫೆ. 10 ರಂದು ಅಪರಾಹ್ನ 3.30 ಕ್ಕೆ ಸೃಷ್ಟಿ ಗಾರ್ಡನ್ ಕಡಲಕೆರೆ...
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನಿರ್ಗಮಿತ ವ್ಯವಸ್ಥಾಪನ ಸಮಿತಿಯು ಕಳೆದ ಮೂರು ವರ್ಷದ ಅವಧಿಯಲ್ಲಿ ಕ್ಷೇತ್ರದ ಎಲ್ಲಾ ಅರ್ಚಕರು ಮತ್ತು ಸಿಬ್ಬಂದಿಗಳನ್ನು ಅತ್ಯಂತ ಪ್ರೀತಿಯಿಂದ ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ...
ಬೆಳ್ತಂಗಡಿ: ಮೈಸೂರು ಮತ್ತು ಕಲಬುರಗಿ ವಿಭಾಗದ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಾರ್ವಜನಿಕ, ಆಡಳಿತಾತ್ಮಕ ಹಿತದೃಷ್ಟಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಲಾಗಿದೆ. ಉಜಿರೆ ಗ್ರಾಮ ಪಂಚಾಯತ್ ನ ಪಿಡಿಓ ಪ್ರಕಾಶ್...
ತೆಕ್ಕಾರು: ಬೆಳ್ತಂಗಡಿ ತಾಲೂಕು ತೆಕ್ಕಾರು ಗ್ರಾಮದ ಉಪ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ತೆಕ್ಕಾರು ಗ್ರಾಮ ಪಂಚಾಯತ್ ಸದಸ್ಯಬಿ.ಅಬ್ದುಲ್ ರಝಾಕ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ...