September 24, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ -ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಮಸೀದಿಯಲ್ಲಿ ‌ಉರೂಸ್ ಮತ್ತು ಬೆಳ್ತಂಗಡಿಯ ಸಂತೆಯಿಂದಾಗಿ ಗುರುವಾಯನಕೆರೆ – ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಇಂದು ಬೆಳಿಗ್ಗೆಯಿಂದಲೇ ವಾಹನಗಳು ರಸ್ತೆಯಲ್ಲಿ ಸಂಚರಿಸಲು ಪರದಾಟ ನಡೆಸುತ್ತಿದ್ದಾರೆ. ಅಡ್ಡಾದಿಡ್ಡಿ ವಾಹನಗಳು ರಸ್ತೆಯಲ್ಲಿ ಸಂಚರಿಸುತ್ತಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

Suddi Udaya
ಬೆಳ್ತಂಗಡಿ: ಭಾರತೀಯ ಮಾಜ್ದೂರು ಸಂಘ ದ.ಕ ಜಿಲ್ಲೆ ಇದರ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಿತು. ಸಭೆಯಲ್ಲಿ ಮಾರ್ಚ್ 1, 2, ಮತ್ತು 3ರಂದು ಬಳ್ಳಾರಿಯಲ್ಲಿ ನಡೆಯುವ ಭಾರತೀಯ ಮಾಜ್ದೂರು ಸಂಘ ಕರ್ನಾಟಕ ರಾಜ್ಯದ ತ್ರೈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya
ಬೆಳ್ತಂಗಡಿ: ಸುಯ೯ ಗ್ರಾಮದ ಕಂಗ್ಲಿತ್ತಿಲು ಸುಜಾತ (31 ವರ್ಷದ) ಇವರು ಫೆ. 3 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪತಿ ಆನಂದ , ಪುತ್ರ ಕೃತಿಕ್ ಮತ್ತು ಪುತ್ರಿ ಕೃತಿಕಾ ಹಾಗೂ ಕುಟುಂಬ ವರ್ಗವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಸಚಿವ ಈಶ್ವರ ಖಂಡ್ರೆಯವರಿಂದ ಅಧಿಕೃತ ಘೋಷಣೆ

Suddi Udaya
ಧರ್ಮಸ್ಥಳ: ರಾಜ್ಯ ಸರ್ಕಾರದ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಪ್ರದೇಶವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿಅಧಿಕೃತವಾಗಿ ಫೆ. 5ರಂದು ಘೋಷಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya
ಬೆಳಾಲು: ಇಲ್ಲಿಯ ಕೀನ್ಯಾಜೆ ನದಿಯಿಂದ ಯಾವುದೇ ಅನುಮತಿಯನ್ನು ಪಡೆಯದೆ ಅಕ್ರಮವಾಗಿ ಪಿಕಾಪ್ ನಲ್ಲಿ ಮರಳನ್ನು ತುಂಬಿಸಿರುವುದನ್ನು ಧರ್ಮಸ್ಥಳ ಪೊಲೀಸ್ ಉಪನಿರೀಕ್ಷಕರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಿಕಫ್‌ನಲ್ಲಿ ಹರೀಶ್ ಎಂಬಾತ ಮರಳನ್ನು ತುಂಬಿಸಿದ್ದು, ಇದಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾರ್ಯಾಲಯ ಹಾಗೂ ಭಜನೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya
ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾರ್ಯಾಲಯ ಸಮಿತಿ ಹಾಗೂ ಭಜನೋತ್ಸವ ಸಮಿತಿಯ ಸಮಾಲೋಚನಾ ಸಭೆಯನ್ನುನಡೆಯಿತು. ಸಭೆಯಲ್ಲಿ ಕಾರ್ಯಾಲಯ ಸಮಿತಿಯ ಜವಾಬ್ದಾರಿಯ ಬಗ್ಗೆ ಸಮಿತಿ ಸಂಚಾಲಕಿ ಶ್ರೀಮತಿ ವಾರಿಜ ವಿ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಜಿಪಿಟಿ ಶಿಕ್ಷಕರ ಸಂಘದ ವತಿಯಿಂದ ‘ಸ್ನೇಹ ಸಂಗಮ’ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಇಲ್ಲಿನ ಸರ್ಕಾರಿ ನೌಕರರ ಭವನದ ಏಕತಾ ಸೌಧದ ಸಭಾಂಗಣದಲ್ಲಿ ಫೆ.03 ರಂದು ತಾಲೂಕಿಗೆ ಹೊಸದಾಗಿ ನೇಮಕಾತಿಯಾಗಿ ಬಂದಿರುವ ನೂರಕ್ಕೂ ಹೆಚ್ಚು ಪದವೀಧರ ಪ್ರಾಥಮಿಕ ಶಿಕ್ಷಕರನ್ನು (6-8) ಬೆಳ್ತಂಗಡಿ ತಾಲೂಕು ಜಿಪಿಟಿ ಶಿಕ್ಷಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಗ್ರಾಮಸ್ಥರಿಂದ ಕಡಿರ ನಾಗನಕಟ್ಟೆ ನಿರ್ಮಿಸಿದ ಶಿಲ್ಪಿಗೆ ದೇಣಿಗೆ ಹಸ್ತಾಂತರ

Suddi Udaya
ಕೊಕ್ಕಡ: ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಇಲ್ಲಿಗೆ ಸಂಬಂಧಪಟ್ಟ ಗ್ರಾಮಸ್ಥರಿಂದ ಸಂಗ್ರಹವಾದ ರೂ. 98231 ನ್ನು ಕಡಿರ ನಾಗನಕಟ್ಟೆ ಮಾಡಿದ ಶಿಲ್ಪಿ ಅವರಿಗೆ ಸೌತಡ್ಕ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
ಗೇರುಕಟ್ಟೆ : ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಸ್ ಗಯ್ಸ್ ವತಿಯಿಂದ ಗೇರುಕಟ್ಟೆ ಹೈಸ್ಕೂಲ್ ಮೈದಾನದಲ್ಲಿ 8 ನೇ ಆವೃತ್ತಿಯ ಹೊನಲು ಬೆಳಕಿನ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಜಿ.ಪಿ.ಎಲ್ – 2024...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

Suddi Udaya
ಮಡಂತ್ಯಾರುನಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಕಾರು ಬಿದ್ದ ಘಟನೆ ಫೆ 5 ಬೆಳಗ್ಗೆ ನಡೆದಿದೆ. ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆ ಬರುತ್ತಿದ್ದು ಕಾರು ಚರಂಡಿಗೆ ಬಿದ್ದಿದ್ದು, ಕಾರು ಚಾಲಕನಿಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ....
error: Content is protected !!