ಬೆಳ್ತಂಗಡಿ: ಗುರುವಾಯನಕೆರೆ ಪೇಟೆಯಲ್ಲಿ ಸ್ಕೂಟಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ರಾತ್ರಿ ನಡೆದಿದೆ. ಡಿಕ್ಕಿ ರಭಸಕ್ಕೆ ಸ್ಕೂಟಿ ನುಚ್ಚು ನೂರಾಗಿದೆ....
ಬೆಳ್ತಂಗಡಿ: ತಾಲೂಕಿನಲ್ಲಿ ‘ಮಾಜೀ ಸೈನಿಕರ ಸಂಘ (ರಿ) ಬೆಳ್ತಂಗಡಿ’ ಇದಕ್ಕೆ ಪರ್ಯಾಯವಾದ ಯಾವುದೇ ಮಾಜಿ ಸೈನಿಕರ ಸಂಘವಿರುವುದಿಲ್ಲ. ಪ್ರಸ್ತುತ ಕಾರ್ಯಚರಿಸುತ್ತಿರುವ ಸಂಘವು ಬಲಿಷ್ಠವಾಗಿ ತಾಲೂಕಿನಲ್ಲಿ ಕಾರ್ಯಚರಿಸುತ್ತಿದ್ದು, ಸೇನೆಯ ಯಾವುದೇ ಪಡೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ...
ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್ ಕಳೆದ 55 ವಷ೯ಗಳಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಾ ಬರುತ್ತಿದ್ದು, ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಜಿಲ್ಲಾ ಗವರ್ನರ್ ಕಾರ್ಯಕ್ರಮ ಡಿ.18 ರಂದು ಜರುಗಲಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ...
ಬೆಳಾಲು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೆಳಾಲು ಗ್ರಾಮ ಪಂಚಾಯತ್ ಜನಸ್ಪಂದನ ಸಭೆ ಡಿ. 8 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಬೀಮಂಡೆ ಪ್ರದೇಶದಲ್ಲಿ ಕುಡಿಯುವ ನೀರು ಟ್ಯಾಂಕ್...
ಬೆಳ್ತಂಗಡಿ : ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮ ಮುಗೇರಡ್ಕದ ಅಶೋಕ್ ಪಿ.ಎಲ್ ರವರಿಗೆ ಶಾಸಕರ ನಿವಾಸದಲ್ಲಿ ಡಿ. 08 ರಂದು ಬೆಳ್ತಂಗಡಿ ಶಾಸಕ...
ಉಜಿರೆ: ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರಾದ ವೀರಾಂಗಣ ಡಿ. ಅನಿತಾ ಸುರೇಂದ್ರ ಕುಮಾರ್ ಅವರ ಪರಿಕಲ್ಪನೆಯ, ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಡಿ. ಸುರೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಬಜಗೋಳಿಯ ಸುಮ್ಮಗುತ್ತುವಿನಲ್ಲಿ ನಡೆದ ಭಾರತೀಯ ಜೈನ್...
ಉಜಿರೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಉಜಿರೆ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ ಡಿ. 8 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಮುಂಡತ್ತೋಡಿ ಎಸ್ ಸಿ ಕಾಲೋನಿ ರಸ್ತೆ...
ಬೆಂಗಳೂರು : ರಾಜ್ಯದಲ್ಲಿ ಈಡಿಗ ಬಿಲ್ಲವರು ಸೇರಿದಂತೆ 26 ಪಂಗಡಗಳಲ್ಲಿ ಹರಿದು ಹಂಚಿಹೋದ ಸಮುದಾಯದ ಉಪ ಪಂಗಡಗಳು ಒಗ್ಗಟ್ಟಾಗಿ ಕರುಳ ಬಳ್ಳಿಯ ಸಂಬಂಧವನ್ನು ಗಟ್ಟಿಗೊಳಿಸಬೇಕು ಎಂದು ಸೋಲೂರು ಈಡಿಗ ಮಹಾ ಸಂಸ್ಥಾನ ಮಠದ ಪೀಠಾಧಿಪತಿಗಳಾದ...