ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ
ಧಮ೯ಸ್ಥಳ: ಮ್ಯೂಚ್ಯುವಲ್ ಫಂಡ್‌ನಲ್ಲಿ ಬಂಡವಾಳ ಹಾಕುವುದರಿಂದ ಬ್ಯಾಂಕಿಗಿಂತಲೂ ಅಧಿಕ ಲಾಭ ಸಿಗುತ್ತದೆ ಹಾಗೂ ಅದು ಹೆಚ್ಚು ಸುರಕ್ಷಿತವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಭಾನುವಾರ ಧರ್ಮಸ್ಥಳದಲ್ಲಿ ಬೆಂಗಳೂರಿನ ಆರಾ...
