ವೇಣೂರು ಬಾಹುಬಲಿಯ ಮಹಾಮಜ್ಜನಕ್ಕಾಗಿ ಸಕಲ ಸಿದ್ಧತೆಗಳ ಬಗ್ಗೆ ಶಾಸಕ ಹರೀಶ್ ಪೂಂಜರವರಿಂದ ಸರಕಾರದ ಅಧಿಕಾರಿಗಳೊಂದಿಗೆ ಸಭೆ
ವೇಣೂರು:ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ ಫೆ 22 ರಿಂದ ಮಾ.1 ರವರೆಗೆ ನಡೆಯಲಿದ್ದು ಕಾರ್ಯಕ್ರಮದ ಯಶಸ್ವಿಗೆ ಸರಕಾರದ ಅಧಿಕಾರಿಗಳೊಂದಿಗೆ ಸಮಾಲೋಚನೆ ಹಾಗೂ ಪ್ರಗತಿ ಪರಿಶೀಲನೆ ಸಭೆಯು ಜ.31 ರಂದು ವೇಣೂರು ಬಾಹುಬಲಿ...
