ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ
ಉರುವಾಲು ಗ್ರಾಮದ ಕಾರಿಂಜ ಬಾಕಿಮಾರು ದೈವಸ್ಥಾನದ ಕಾರಿಂಜ ಶ್ರೀ ಕಲ್ಕುಡ ಎಂಬ ಧ್ವನಿ ಸುರುಳಿಯನ್ನು ಕಾರಿಂಜ ಬಾಯ್ತಾರು ನೇಮೋತ್ಸವದಂದು ಆಡಳಿತ ಸಮಿತಿಯ ಅಧ್ಯಕ್ಷರಾದ ವಿಜಯ ಕುಮಾರ್ ಕಲ್ಲಳಿಕೆ ಬಿಡುಗಡೆ ಮಾಡಿದರು. ಶ್ರೀಮತಿ ರಕ್ಷಿತ ಪಿ...
