ಇಳಂತಿಲ : ಇಳಂತಿಲ 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ ಗೌಡ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜ.29ರಂದು ನಡೆಯಿತು. ನೋಡೆಲ್ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ...
ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಪೆರೋಡಿತ್ತಾಯಕಟ್ಟೆ ಗಿಂಡಾಡಿಯ ನಿವಾಸಿ,ಕ್ರೀಡಾ ಪ್ರೋತ್ಸಾಹಕ, ಬಳಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುರಾಜ್ ಹೆಗ್ಡೆಯವರು ಸುಮಾರು 2ವರ್ಷದಿಂದ “ಹೆಪಾಟೈಟಿಷ್ ಬಿ” ಎಂಬ ಲಿವರ್ ನ ಸಮಸ್ಯೆಯಿಂದ ಬಳಲುತ್ತಿದ್ದು, ಸದ್ಯ ಮಂಗಳೂರಿನ...
ಬೆಳ್ತಂಗಡಿ: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆಯು ಸೋಮವಾರ ನಸುಕಿನ ವೇಳೆ ಸಂಪನ್ನಗೊಂಡಿತು. ಕ್ಷೇತ್ರದಲ್ಲಿ ಜ. 28ರಂದು ರಾತ್ರಿ ನಡೆದ ಸಿರಿಗಳ ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡು ಭಕ್ತಿಪರವಶರಾದರು....
ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ 2023-24ನೇ ಸಾಲಿನ ಶಿಕ್ಷಕ – ರಕ್ಷಕ ಸಂಘದ ಸಭೆಯು ಜ.27ರಂದು ನಡೆಯಿತು. ಗಣೇಶ್ ಕುಂದರ್ ಮಾತನಾಡಿ ಶಾಲೆಯ ಶೈಕ್ಷಣಿಕ ಪ್ರಗತಿಯು ಉತ್ತಮ ಮಟ್ಟದಲ್ಲಿ ಬೆಳೆಯುತ್ತಿದೆ, ಶಾಲೆಯ...
ಉಜಿರೆ : ಇಲ್ಲಿಯ ಶ್ರೀ ಮಾತಾ ಮೆಸ್ ಡೇ -2024 ಕಾರ್ಯಕ್ರಮವು ಜ.27 ರಂದು ನಡೆಯಿತು. ಅತಿಥಿಗಳಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಅನೀಶ್ ಪೂಜಾರಿ ವೇಣೂರು, ಎಸ್ ಡಿಯಂ ಪದವಿ ಪೂರ್ವ ಕಾಲೇಜು ಅರ್ಥಶಾಸ್ತ್ರ...
ಬೆಳ್ತಂಗಡಿ: ನಮ್ಮಲ್ಲಿ ಉತ್ತಮ ಮೌಲ್ಯಗಳು ಇಲ್ಲವಾದಲ್ಲಿ ಸಾಮಾಜಿಕವಾಗಿ ಪ್ರತಿನಿಧಿಸುವುದು ಕಷ್ಟವಾಗುತ್ತದೆ. ವ್ಯಕ್ತಿಯ ಬದುಕಿನಲ್ಲಿ ಉತ್ತಮ ಮೌಲ್ಯ ರೂಪಿಸುವ ನೆಲೆಯಲ್ಲಿ ಜೆಸಿಐ ಮಾಡುತ್ತಿರುವ ಕಾರ್ಯಗಳು ಶ್ಲಾಘನೀಯ ಎಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತೇಶ್...
ಬೆಳಾಲು: ಕೊಲ್ಪಾಡಿ ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿಯ ವತಿಯಿಂದ ಕಳೆದ ಸಪ್ಟಂಬರ ತಿಂಗಳಲ್ಲಿ ಆರಂಭಗೊಂಡ ಭಗವದ್ಗೀತೆಯ ತರಗತಿಯು, ಹದಿನಂಟು ತರಗತಿಗಳನ್ನು ಪೂರೈಸುವುದರೊಂದಿಗೆ ಮುಕ್ತಾಯಗೊಂಡಿತು. ಕೊಲ್ಪಾಡಿ ಭಜನಾ ಮಂಡಳಿಯವರು ಪ್ರತೀ ಶನಿವಾರ ವಾರದ ಭಜನಾ ಕಾರ್ಯಕ್ರಮವನ್ನು...
ಕುಕ್ಕೇಡಿ : ಇಲ್ಲಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳ್ತೂರು. ಕಡ್ತ್ಯಾರ್. ಎಂಬಲ್ಲಿ ಕಾಯಾ೯ಚರಿಸುತ್ತಿದ್ದಸುಡುಮದ್ದು ತಯಾರಿಸುವ ಘಟಕದಲ್ಲಿ ಜ.28 ರಂದು ಸಂಜೆ ಭೀಕರ ಸ್ಫೋಟ ಸಂಭವಿಸಿದ್ದು, ಮೂವರು ಸಾವನ್ನಪ್ಪಿ, ಹಲವು ಮಂದಿ ಗಾಯಗೊಂಡಿದ್ದಾರೆ. ಘಟನೆ ಸಂಬಂಧಿಸಿದಂತೆ...
ಬೆಳ್ತಂಗಡಿ: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವನ್ನು 2024ರ ಏಪ್ರಿಲ್ 7ರಿಂದ 12ರವರೆಗೆ ನಡೆಸಲು ನಿರ್ಧರಿಸಲಾಗಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ಹೇಳಿದರು. ಅವರು ಮರೋಡಿ ದೇವಸ್ಥಾನದ ವರ್ಷಾವಧಿ ಆಯನ...
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ.1 ಬುಧವಾರದಂದು ಸಂಜೆ 6.45ಕ್ಕೆ ಗೋಧೋಳಿ ಲಗ್ನದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ...